ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ

ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ: ಮನೆ ಕಟ್ಟಿಸಲು ಸರ್ಕಾರ ಕಡೆಯಿಂದ ಆರ್ಥಿಕ ಸಹಾಯಧನ ಪಡೆಯಿರಿ

ಕೇಂದ್ರ ಸರ್ಕಾರ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಒಂದು ಕೋಟಿ ಮನೆ ನಿರ್ಮಾಣ ಮಾಡಲು ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮುಖ್ಯ ಗುರಿ ಹೊಂದಲಾಗಿದೆ ಎಂದು ನಮ್ಮ ದೇಶದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಾಹಿತಿ ತಿಳಿಸಿದ್ದಾರೆ,

ಇದೀಗ ಭಾರತ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (urban) ನಗರ ಪ್ರದೇಶದಲ್ಲಿ ವಸತಿ ರಹಿತ ಕುಟುಂಬಗಳಿಗೆ ಹಾಗೂ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸರ್ವರಿಗೂ ಸೂರು ನೀಡಲು ಈ ಯೋಜನೆಯ ಮೂಲಕ ಇದೀಗ ಸಿಎಂ ಆವಾಜ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ ಮಾಡಿದೆ.?

 

ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ..?

ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಹಾಗು ಕೊಳಚೆಗೇರಿ ಪ್ರದೇಶದಲ್ಲಿ ವಾಸ ಮಾಡುವಂತ ಕುಟುಂಬಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಸತಿ ರಹಿತ ಕುಟುಂಬಗಳಿಗೆ ಇದೀಗ ಉಚಿತವಾಗಿ ಸರ್ಕಾರ ಕಡೆಯಿಂದ ಮನೆ ಕಟ್ಟಿಸಿಕೊಳ್ಳಲು ಅಥವಾ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯಧನ ಪಡೆಯಲು ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಇದೀಗ ಅರ್ಜಿ ಆಹ್ವಾನ ಮಾಡಿದೆ

ಪಿಎಂ ಆವಾಸ್ ಯೋಜನೆ ಅರ್ಜಿ
ಪಿಎಂ ಆವಾಸ್ ಯೋಜನೆ ಅರ್ಜಿ

 

WhatsApp Group Join Now
Telegram Group Join Now       

ಆದ್ದರಿಂದ ಪುರಸಭೆ ವ್ಯಾಪ್ತಿಯಲ್ಲಿ ವಾಸ ಮಾಡುವಂತಹ ವಸತಿ ರಹಿತ ಕುಟುಂಬಗಳು ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಕುಟುಂಬಗಳು ಮತ್ತು ಕೊಳಚೆ ಪ್ರದೇಶದಲ್ಲಿ ವಾಸ ಮಾಡುವಂತ ಕುಟುಂಬಗಳು ಹಾಗೂ ಮಧ್ಯಮ ವರ್ಗದವರು ಇದೀಗ ಕೇಂದ್ರ ಸರ್ಕಾರ ಪಿಎಂ ಆವಾಸ್ ಯೋಜನೆ (ನಗರ) ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ನೀವು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್ ಜೆರಾಕ್ಸ್
  • ವಸತಿ ರಹಿತ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಪ್ಯಾನ್ ಕಾರ್ಡ್
  • ಇತರೆ ಅಗತ್ಯ ದಾಖಲಾತಿಗಳು

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮೇಲೆ ತಿಳಿಸಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮಗೆ ಹತ್ತಿರವಿರುವ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್, ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಉಚಿತವಾಗಿ ನೀವು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

Today Gold Rete: RBI ನಿರ್ಧಾರದಿಂದ ಬಂಗಾರದ ಬೆಲೆ ಪಾತಾಳಕ್ಕೆ ಕುಸಿತ! ಇಂದಿನ ಚಿನ್ನದ ಬೆಲೆ ಎಷ್ಟು..?

1 thought on “ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ”

Leave a Comment

?>