ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ

ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ: ಮನೆ ಕಟ್ಟಿಸಲು ಸರ್ಕಾರ ಕಡೆಯಿಂದ ಆರ್ಥಿಕ ಸಹಾಯಧನ ಪಡೆಯಿರಿ ಕೇಂದ್ರ ಸರ್ಕಾರ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಒಂದು ಕೋಟಿ ಮನೆ ನಿರ್ಮಾಣ ಮಾಡಲು ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮುಖ್ಯ ಗುರಿ ಹೊಂದಲಾಗಿದೆ ಎಂದು ನಮ್ಮ ದೇಶದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಾಹಿತಿ ತಿಳಿಸಿದ್ದಾರೆ, ಇದೀಗ ಭಾರತ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (urban) ನಗರ ಪ್ರದೇಶದಲ್ಲಿ ವಸತಿ ರಹಿತ ಕುಟುಂಬಗಳಿಗೆ ಹಾಗೂ … Continue reading ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ