PM Kisan Beneficiary list: ಪಿಎಂ ಕಿಸಾನ್ ಯೋಜನೆಯ ₹2,000 ಹಣ ಜಮಾ.! ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ
ನಮಸ್ಕಾರ ಸ್ನೇಹಿತರೆ ಈ ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಭಾರತದ ರೈತರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಈ ಯೋಜನೆಗಳ ಪೈಕಿ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯು ಕೂಡ ಒಂದಾಗಿದೆ.! ಆದ್ದರಿಂದ ಈ ಒಂದು ಲೇಖನ ಮೂಲಕ ಪಿಎಂ ಕಿಸಾನ್ ಯೋಜನೆಯ 2000 ಹಣ ಯಾವಾಗ ಜಮಾ ಆಗುತ್ತೆ ಮತ್ತು ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಹಾಗೂ ಈ ಯೋಜನೆ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿ
ಸರಕಾರಿ ಕೆಲಸ ಸಿಗುತ್ತೆ.! ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಪಿಎಂ ಕಿಸಾನ್ ಸನ್ಮಾನ್ಯ ನಿಧಿ (PM Kisan Beneficiary list)..?
ಕೇಂದ್ರ ಸರ್ಕಾರವು ರೈತ ಸಮುದಾಯದ ಆದಾಯವನ್ನು ಹೆಚ್ಚಿಸುವ ಭಾಗವಾಗಿ ಹಾಗೂ ರೈತರ ಆದಾಯವನ್ನು ದ್ವಿಗುಣ ಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ ₹6,000 ಹಣ ಅರ್ಜಿ ಹಾಕಿದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಮತ್ತು ಈ ಆರು ಸಾವಿರ ಹಣವನ್ನು ಮೂರು ಕಂತಿನ ರೂಪದಲ್ಲಿ ಅಂದರೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ.2000 ಯಂತೆ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ

ರೈತರು ಇಲ್ಲಿವರೆಗೂ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 18 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು 19ನೇ ಕಂಚಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದಂತಹ ನರೇಂದ್ರ ಮೋದಿಯವರು ಹಣ ಬಿಡುಗಡೆಯ ಬಗ್ಗೆ ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂಥ ಜನರಿಗೆ ಅವಕಾಶ ಮಾಡಿಕೊಡಲಾಗಿದೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಯಾವಾಗ ಬಿಡುಗಡೆ (PM Kisan Beneficiary list).?
ಪಿಎಂ ಕಿಸಾನ್ 19ನೇ ಕಂತಿನ ಹಣ ಬಿಡುಗಡೆಯ ದಿನಾಂಕ 24 ಫೆಬ್ರುವರಿ 2025 ರಂದು ಮಧ್ಯಾಹ್ನ 1:00 ಯಿಂದ ಸುಮಾರು 9.8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 22,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಆದ್ದರಿಂದ ಈ ಯೋಜನೆಯ ಫಲಾನುಭವಿಗಳಾದ ರೈತರು ಮಧ್ಯಾಹ್ನ 1:00 ನಂತರ ತಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ
ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ 19ನೇ ಕಂತಿನ ರೂ. 2000 ಹಣ ಇವತ್ತು ಮಧ್ಯಾಹ್ನ 1 ಗಂಟೆಯ ನಂತರ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.! ಹೌದು ಸ್ನೇಹಿತರೆ, ನೀವು ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಬೇಕೆಂದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಒಂದು ವೇಳೆ ಹಣ ಬಂದಿಲ್ಲ ಅಂದರೂ ಕೂಡ ಈ ನಿಯಮಗಳನ್ನು ಪಾಲನೆ ಮಾಡಿ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತೆ
ರೂ.2000 ಹಣ ಬಂದಿಲ್ಲ ಅಂದರೆ ಏನು ಮಾಡಬೇಕು (PM Kisan Beneficiary list).?
ಆಧಾರ್ ಕಾರ್ಡ್ ಅಪ್ಡೇಟ್:- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರು ಹತ್ತು ವರ್ಷಗಳ ಕಾಲ ಯಾವುದೇ ರೀತಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲವೆಂದರೆ ಅಂತ ರೈತರು ಕೂಡಲೇ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ
ಬ್ಯಾಂಕ್ ಖಾತೆ ಸರಿಪಡಿಸಿ:- ಪಿಎಂ ಕಿಸಾನ್ ಯೋಜನೆಯ 18 ಹಾಗೂ ಉಳಿದ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಲು ರೈತರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯನ್ನು ಸರಿಪಡಿಸಬೇಕು ಅಂದರೆ ಅರ್ಜಿ ಸಲ್ಲಿಸಿದಂತ ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮತ್ತು ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಿಸಬೇಕು
ಅರ್ಜಿಯ E-kyc:- ಪಿಎಂ ಕಿಸನ್ ಯೋಜನೆ ಅರ್ಜಿ ಸಲ್ಲಿಸಿದ ರೈತರು ಅರ್ಜಿಯ ಈಕೆ ವೈ ಸಿ ಮಾಡಿಸಬೇಕು ಇದರ ಜೊತೆಗೆ ತಮ್ಮ ಜಮೀನು ಪ್ರಮಾಣಪತ್ರಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಈ ಎಲ್ಲಾ ಕೆಲಸ ಮಾಡಿದರೆ ಪೆಂಡಿಂಗ್ ಇರುವಂತಹ ಎಲ್ಲಾ ಕಂಠಿನ ಹಣ ಹಾಗೂ ಈ 19ನೇ ಕಂತಿನ ಹಣ ರೈತರ ಖಾತೆಗೆ ಜಮಾ ಆಗುತ್ತದೆ
ಸ್ನೇಹಿತರ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಗೃಹಲಕ್ಷ್ಮಿ ಯೋಜನೆ, ಹೊಸ ರೇಷನ್ ಕಾರ್ಡ್ ಅರ್ಜಿ ಮುಂತಾದ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು