ಪಿಎಂ ಕಿಸಾನ್: ರೂ.2000 ಹಣ ಬಿಡುಗಡೆ ಹೊಸ ಮಾಹಿತಿ.! PM Kisan Scheme 21st Installment
ನಮಸ್ಕಾರ ಗೆಳೆಯರೇ ಪಿಎಂ ಕಿಸಾನ್ 21ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ರೈತರಿಗೆ ಇದೀಗ ಕೃಷಿ ಸಚಿವರು ಇತ್ತೀಚಿಗೆ ಒಂದು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಕೃಷಿ ಸಚಿವರು ತಿಳಿಸಿರುವ ಮಾಹಿತಿ ಏನು ಹಾಗೂ ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನನ್ನು ಆದಷ್ಟು ಕೊನೆವರೆಗೂ ಓದಿ
ಪಿಎಂ ಕಿಸಾನ್ ಯೋಜನೆಯ ರೂ.2000 ಹಣ ಬಿಡುಗಡೆ (PM Kisan Scheme 21st Installment).?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ 21ನೇ ಕಂತಿನ ಹಣ ಕೆಲ ರಾಜ್ಯದ ರೈತರ ಖಾತೆಗೆ ಜಮಾ ಮಾಡಲಾಗಿದೆ ಹಾಗಾಗಿ ಇನ್ನು ನಮ್ಮ ಕರ್ನಾಟಕದ ರೈತರ ಖಾತೆಗೆ ಹಣ ಜಮಾ ಆಗಿಲ್ಲ ಇದಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಹೊರಬಂದಿದೆ.
ಹೌದು ಸ್ನೇಹಿತರೆ ಕೆಲವೊಂದು ಮಾಹಿತಿಯ ವರದಿಗಳ ಪ್ರಕಾರ ಈಗಾಗಲೇ ಅಕ್ಟೋಬರ್ ಅಂತ್ಯದ ವೇಳೆಗೆ ಪಿಎಂ ಕಿಸಾನ್ ಯೋಜನೆ 21ನೇ ಕಂಚಿನ ಹಣ ಬಿಡುಗಡೆಯಾಗಬೇಕಿತ್ತು ಆದರೆ ಹಣ ಬಿಡುಗಡೆಯಾಗಿಲ್ಲ, ಈಗ ಮತ್ತೆ ನವೆಂಬರ್ ಮೊದಲ ವಾರದಲ್ಲಿ ಹಣ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿದು ಬಂದಿದೆ

ಪಿ ಎಮ್ ಕಿಸಾನ್ ಯೋಜನೆ 21ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ, ಕೇಂದ್ರ ಸರ್ಕಾರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರೈತರ ಫಲಾನುಭವಿಗಳ ಖಾತೆಗೆ ಶೀಘ್ರದಲ್ಲಿ 2000 ಹಣ ಜಮಾ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ
ಆದರೆ ಈ ಬಗ್ಗೆ ಯಾವುದೇ ರೀತಿ ಅಧಿಕೃತ ದಿನಾಂಕ ಸ್ಪಷ್ಟ ಮಾಹಿತಿ ನೀಡಿಲ್ಲ ಹಾಗಾಗಿ ಕೃಷಿ ಸಚಿವರು ನೀಡಿರುವ ಮಾಹಿತಿ ಪ್ರಕಾರ ಪಿಎಂ ಕಿಸಾನ್ ಯೋಜನೆ ಹಣ ಬಿಡುಗಡೆಯ ಅರ್ಹ ರೈತರ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ರೈತರು ಕಡ್ಡಾಯವಾಗಿ ಈ ಕೆಳಗಡೆ ನೀಡಿದ ಎಲ್ಲಾ ಕೆಲಸವನ್ನು ಪೂರ್ಣಗೊಳಿಸಬೇಕು
ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಪಡೆಯಲು ರೈತರು ಕಡ್ಡಾಯವಾಗಿ ಈ ಕೆಲಸ ಮಾಡಿ..?
ಆಧಾರ್ ಸೀಡಿಂಗ್: ಎಲ್ಲ ರೈತರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದರ ಜೊತೆಗೆ ಆದರ್ ಸೀಡಿಂಗ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ e-kyc ಪ್ರಕ್ರಿಯೆ ಪೂರ್ಣಗೊಳಿಸಿರಬೇಕು
ಜಮೀನು ದಾಖಲಾತಿ ಪರಿಶೀಲಿಸಿ: ರೈತರು ಕಡ್ಡಾಯವಾಗಿ ಜಮೀನು ದಾಖಲಾತಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ಜಮೀನು ದಾಖಲಾತಿಗೆ FID ಕ್ರಿಯೇಟ್ ಮಾಡಿರಬೇಕು
ಪಿಎಂ ಕಿಸಾನ್ ಅರ್ಜಿ E-kyc ಪೂರ್ಣಗೊಳಿಸಿ: ಹೌದು ಸ್ನೇಹಿತರೆ ಅರ್ಜಿಯ E-kyc ಪ್ರಕ್ರಿಯ ಕಡ್ಡಾಯವಾಗಿ ಎಲ್ಲ ರೈತರು ಪೂರ್ಣಗೊಳಿಸಬೇಕು, ರೈತರು ಈಗಾಗಲೇ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿದರೆ ಮತ್ತೊಮ್ಮೆ ಮಾಡುವ ಅವಶ್ಯಕತೆ ಇಲ್ಲ
ಯಾವ ರಾಜ್ಯದ ರೈತರಿಗೆ ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಯಾಗಿದೆ..?
ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ 21ನೇ ಕಂತಿನ 2000 ಹಣ ಈಗಾಗಲೇ ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ರಾಜ್ಯದ ರೈತರಿಗೆ ಹಣ ಬಿಡುಗಡೆ ಮಾಡಲಾಗಿದೆ, ಶೀಘ್ರದಲ್ಲೇ ಉಳಿದ ರಾಜ್ಯದ ರೈತರ ಖಾತೆಗೆ ಕೂಡ ಹಣ ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ನಾವು ಹಣ ಬಿಡುಗಡೆ ನಂತರ ಮತ್ತೊಂದು ಲೇಖನ ಮೂಲಕ ನಿಮಗೆ ಮಾಹಿತಿ ತಿಳಿಸುತ್ತೇವೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಭೇಟಿ ನೀಡಬಹುದು









