PM Surya Ghar 2024: ಪಿಎಂ ಸೂರ್ಯ ಘರ್ ಯೋಜನೆ ಅರ್ಜಿ ಪ್ರಾರಂಭ.! ಸಬ್ಸಿಡಿ ಎಷ್ಟು ಸಿಗುತ್ತೆ.?

PM Surya Ghar 2024: ಪಿಎಂ ಸೂರ್ಯ ಘರ್ ಯೋಜನೆ ಅರ್ಜಿ ಪ್ರಾರಂಭ.! ಸಬ್ಸಿಡಿ ಎಷ್ಟು ಸಿಗುತ್ತೆ.?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಪ್ರಥಮ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿ ಆರಂಭವಾಗಿದ್ದು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆದುಕೊಳ್ಳಬಹುದು.! ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಒಂದು ಲೇಖನ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಚಿನ್ನದ ಬೆಲೆ ಎಷ್ಟು

 

ಪಿಎಂ ಸೂರ್ಯ ಘರ್ ಯೋಜನೆ (PM Surya Ghar 2024)..?

ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಮಹತ್ವದ ಯೋಜನೆ ಆಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಮನೆಯ ಮೇಲೆ ಅಥವಾ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಅಳವಡಿಕೆ ಮಾಡುವುದು ಮತ್ತು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಈ ಸೋಲಾರ್ ನಿಂದ ಉತ್ಪತ್ತಿಯಾಗುವ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಪ್ರಾರಂಭಿಸಲಾಯಿತು.!

PM Surya Ghar 2024
PM Surya Ghar 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಫಲಕ ಅಳವಡಿಕೆಗಾಗಿ ಕೇಂದ್ರ ಸರಕಾರ ಕಡೆಯಿಂದ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ಸಿಗುತ್ತದೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಸಬ್ಸಿಡಿ ಸಿಗುತ್ತದೆ ಮತ್ತು ಈ ಯೋಜನೆಯ ಲಾಭಗಳೇನು ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ.!

 

ಪಿಎಂ ಸೂರ್ಯ ಘರ್ ಲಾಭಗಳು (PM Surya Ghar 2024)..?

300 ಯೂನಿಟ್ ಉಚಿತ ವಿದ್ಯುತ್:– ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ತನ್ನು ಈ ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಬಹುದು

ಗರಿಷ್ಠ 85,000 ವರೆಗೆ ಆರ್ಥಿಕ ನೆರವು:- ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೌರಪಲಕ ಅಳವಡಿಕೆಗಾಗಿ ಕನಿಷ್ಠ 30,000 ಯಿಂದ ಗರಿಷ್ಠ 85,000 ವರೆಗೆ ಆರ್ಥಿಕ ನೆರವು ಸಿಗುತ್ತದೆ! ಹೌದು ಸ್ನೇಹಿತರೆ ನಿಮ್ಮ ಮನೆಯ ಮೇಲೆ ಯಾವ ಸಾಮರ್ಥ್ಯದ ಸೌರಫಲಕ ಅಳವಡಿಕೆ ಮಾಡುತ್ತೀರಿ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರ ಕಡೆಯಿಂದ ಆರ್ಥಿಕ ನೆರವು ದೊರೆಯುತ್ತದೆ ಇದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ನೀಡಿದ್ದೇವೆ

  • 1 ಕೆಲವು ವ್ಯಾಟ್ ಸಾಮರ್ಥ್ಯ ಸೌರಫಲಕ ಅಳವಡಿಕೆಗೆ:- ₹30,000
  • 2 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಪಾಲಕ ಅಳವಡಿಕೆಗೆ:- ₹75,000
  • 2-3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಪಲಕ ಅಳವಡಿಕೆಗೆ:- ₹85,000

 

ಹೌದು ಸ್ನೇಹಿತರೆ ನೀವು ಈ ಯೋಜನೆ ಅಡಿಯಲ್ಲಿ ಸುಮಾರು 85,000 ವರೆಗೆ ಕೇಂದ್ರ ಸರ್ಕಾರ ಕಡೆಯಿಂದ ಸೌರ ಫಲಕ ಅಳವಡಿಕೆಗಾಗಿ ಆರ್ಥಿಕ ನೆರವು ಅಥವಾ ಸಬ್ಸಿಡಿ ಪಡೆಯಬಹುದು ಜೊತೆಗೆ 300 ಯೂನಿಟ್ ಉಚಿತ ವಿದ್ಯುತ್ ಈ ಯೋಜನೆ ಅಡಿಯಲ್ಲಿ ನಿಮಗೆ ಸಿಗುತ್ತದೆ

WhatsApp Group Join Now
Telegram Group Join Now       

 

ಯಾರು ಅರ್ಜಿ ಸಲ್ಲಿಸಬಹುದು..?

ಸ್ನೇಹಿತರೆ ನೀವು ಮನೆಯಲ್ಲಿ ಜಾಸ್ತಿ ವಿದ್ಯುತ್ ಬಳಸುತ್ತಿದ್ದರೆ ಹಾಗೂ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವ ಪ್ರತಿಯೊಬ್ಬ ನಾಗರಿಕನು ಕೂಡ ಈ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿ ಮನೆಯ ಮೇಲ್ಚಾವಣಿಯ ಮೇಲೆ ಸೌರಪಲಕ ಅಳವಡಿಕೆಗಾಗಿ ಸುಮಾರು 85,000 ವರೆಗೆ ಆರ್ಥಿಕ ನೆರವು ಪಡೆಯಬಹುದು ಮತ್ತು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ರೇಷನ್ ಕಾರ್ಡ್ ಹೊಂದಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ವಿದ್ಯುತ್ ಬಿಲ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ವೋಟರ್ ಐಡಿ
  • ರೇಷನ್ ಕಾರ್ಡ್
  • ಇತರ ಅಗತ್ಯ ದಾಖಲಾತಿಗಳು

 

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಹಾಗೂ ಈ ಯೋಜನೆ ಅಡಿಯಲ್ಲಿ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ಬಯಸುತ್ತಿದ್ದರೆ ನೀವು ಈ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ವಿದ್ಯುತ್ ಇಲಾಖೆಗಳಿಗೆ ಭೇಟಿ ನೀಡಿ ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://hescom.karnataka.gov.in/

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಇತರ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಅಪ್ಡೇಟ್ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು 

Leave a Comment