PM Surya Ghara: ಈ ಯೋಜನೆಯಲ್ಲಿ ಸಿಗಲಿದೆ ₹85,000 ವರೆಗೆ ಆರ್ಥಿಕ ನೆರವು.! ಈ ರೀತಿ ಅರ್ಜಿ ಸಲ್ಲಿ
ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 85,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ಸಿಗುತ್ತದೆ ಇದರ ಜೊತೆಗೆ ಉಚಿತವಾಗಿ ಮನೆಗೆ 300 ಯೂನಿಟ್ ವರೆಗೆ ವಿದ್ಯುತ್ ಈ ಯೋಜನೆ ಅಡಿಯಲ್ಲಿ ಪಡೆಯಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಪಿಎಂ ಸುರ್ಯ ಘರ್ ಯೋಜನೆ (PM Surya Ghara)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತ ಈ ಯೋಜನೆ ಅಡಿಯಲ್ಲಿ ನಿಮಗೆ 85,000 ರೂಪಾಯಿವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ಸಿಗುತ್ತದೆ ಇದರ ಜೊತೆಗೆ 300 ಯೂನಿಟ್ ವರೆಗೆ ನಿಮ್ಮ ಮನೆಗೆ ವಿದ್ಯುತ್ ಸಿಗುತ್ತದೆ.! ಹೌದು ಸ್ನೇಹಿತರೆ ಯಾವ ಯೋಜನೆ ಎಂದರೆ ಅದು ಪಿಎಂ ಸೂರ್ಯ ಘರ್ ಯೋಜನೆ ಅಥವಾ ಪಿಎಂ ಸೂರ್ಯ ಘರ್ ಬಿಜಿಲಿ ಮುಫ್ತ್ ಯೋಜನೆ.!
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ನಮ್ಮ ದೇಶದಲ್ಲಿರುವಂತ ಜನರಿಗಾಗಿ ಈ ಪಿಎಂ ಸೂರ್ಯ ಘರ್ ಯೋಜನೆ ಜಾರಿಗೆ ತರಲಾಗಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮನೆಯ ಮೇಲೆ ಸೌರ ಫಲಕ ಅಳವಡಿಕೆಗಾಗಿ ಸುಮಾರು 85,000 ವರೆಗೆ ಸಬ್ಸಿಡಿ ಅಥವಾ ಆರ್ಥಿಕ ನೆರವು ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು ಇದರ ಜೊತೆಗೆ ನಿಮ್ಮ ಮನೆಗೆ ಉಚಿತವಾಗಿ 300 ಯೂನಿಟ್ ವರೆಗೆ ವಿದ್ಯುತ್ ಸೌಲಭ್ಯವನ್ನು ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಲು ನೆರವು ಆಗುತ್ತದೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಯೋಜನೆಯ ಲಾಭಗಳು ಏನು ಎಂಬ ಮಾಹಿತಿಯನ್ನು ತಿಳಿಯೋಣ
ಪಿಎಂ ಸೂರ್ಯ ಘರ್ ಯೋಜನೆಯ ಲಾಭಗಳು..?
300 ಯೂನಿಟ್ ಉಚಿತ ವಿದ್ಯುತ್:– ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆಯ ಪ್ರಮುಖ ಉದ್ದೇಶವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ 300 ಯೂನಿಟ್ ವರೆಗೆ ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ
₹85,000 ರೂಪಾಯಿವರೆಗೆ ಆರ್ಥಿಕ ನೆರವು:– ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 30,000 ಯಿಂದ ರೂ.85,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ಸಿಗುತ್ತದೆ ಹಾಗಾಗಿ ಈ ಸಬ್ಸಿಡಿ ಹಣದ ಮೊತ್ತ ಎಷ್ಟಿದೆ ಎಂಬ ಮಾಹಿತಿ ಕೆಳಗಡೆ ವಿವರಿಸಿದ್ದೇವೆ
- 1 ಕಿಲೋ ವ್ಯಾಟ್ ಸಾಮರ್ಥ್ಯಕ್ಕೆ :- ₹30,000
- 2 ಕಿಲೋ ವ್ಯಾಟ್ ಸಾಮರ್ಥ್ಯಕ್ಕೆ :- ₹75,000
- 2-3 ಕಿಲೋ ವ್ಯಾಟ್ ಸಾಮರ್ಥ್ಯಕ್ಕೆ :- ₹85,000
ಮನೆಯ ಮೇಲೆ ಸೌರ ಪಾಲಕ ಅಳವಡಿಕೆ:- ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆಯ ಪ್ರಮುಖ ಉದ್ದೇಶವೇನೆಂದರೆ ಅರ್ಜಿದಾರರ ಮನೆಯ ಮೇಲೆ ಸೌರಫಲಕ ಅಳವಡಿಸಲು ಸಬ್ಸಿಡಿ ನೀಡುವುದು ಹಾಗೂ ಅರ್ಜಿದಾರರಿಗೆ ಈ ಸೌರ ಫಲಕಗಳಿಂದ ಉತ್ಪತ್ತಿಯಾಗುವ ವಿದ್ಯುತ್ತನ್ನು ಉಚಿತವಾಗಿ ನೀಡುವ ಉದ್ದೇಶ ಈ ಯೋಜನೆಯದಾಗಿದೆ
ಯಾರು ಅರ್ಜಿ ಸಲ್ಲಿಸಬಹುದು:- ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಗೆ ನಮ್ಮ ಭಾರತ ದೇಶದಲ್ಲಿ ಇರುವಂತ ಪ್ರತಿಯೊಬ್ಬ ನಾಗರಿಕನು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವಂಥ ದಾಖಲಾತಿಗಳು ಹಾಗೂ ಇತರ ವಿವರಗಳನ್ನು ಕೆಳಗಡೆ ವಿವರಿಸಿದ್ದೇವೆ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (PM Surya Ghara)..?
- ಅರ್ಜಿದಾರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ವಿದ್ಯುತ್ ಬಿಲ್
- ವೋಟರ್ ಐಡಿ
- ಇತರ ಅಗತ್ಯ ದಾಖಲಾತಿಗಳು
ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದರ ಮೂಲಕ ನೀವು ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಿ 85,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ಪಡೆಯಿರಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಇತರ ಮಾಹಿತಿಗಳನ್ನು ನೀವು ಪ್ರತಿದಿನ ಪಡೆದುಕೊಳ್ಳಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು