PM Vishwakarma Yojana 2025 apply Online – ಕೇಂದ್ರ ಸರ್ಕಾರದ ಮೂಲಕ 3 ಲಕ್ಷದವರೆಗೆ ಸಾಲ ಸೌಲಭ್ಯ.! ಉಚಿತ 15,000 ಹಣ ಸಿಗುತ್ತೆ

PM Vishwakarma Yojana 2025 apply Online – ಕೇಂದ್ರ ಸರ್ಕಾರದ ಮೂಲಕ 3 ಲಕ್ಷದವರೆಗೆ ಸಾಲ ಸೌಲಭ್ಯ.! ಉಚಿತ 15,000 ಹಣ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಸುಧಾರಿತ ಟೂಲ್ ಕಿಟ್ ಖರೀದಿಗಾಗಿ ಉಚಿತವಾಗಿ 15000 ಹಣ ನೀಡಲಾಗುತ್ತದೆ ಹಾಗೂ ಯಾವುದೇ ಆಧಾರವಿಲ್ಲದೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಪಡೆದುಕೊಳ್ಳಬಹುದು

ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಪಿಎಂ ವಿಶ್ವಕರ್ಮ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಯಾವ ಪ್ರಯೋಜನಗಳು ಸಿಗಲಿವೇ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗು ಓದಿ

 

ಪಿಎಂ ವಿಶ್ವಕರ್ಮ ಯೋಜನೆ (PM Vishwakarma Yojana 2025).?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನಮ್ಮ ಭಾರತ ದೇಶದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಕರಕುಶಲ ಕಾರ್ಮಿಕರಿಗೆ ಹಾಗೂ ಸಾಂಪ್ರದಾಯಿಕ ವೃತ್ತಿ ಮಾಡಿಕೊಂಡು ಬಂದಿರುವಂಥ ಜನರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ

PM Vishwakarma Yojana 2025 apply Online
PM Vishwakarma Yojana 2025 apply Online

 

WhatsApp Group Join Now
Telegram Group Join Now       

ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಯಾವುದೇ ಆಧಾರವಿಲ್ಲದೆ ಸಾಲ ಸೌಲಭ್ಯ ನೀಡಲಾಗುತ್ತದೆ ಹಾಗೂ ಉಚಿತವಾಗಿ 15000 ಹಣವನ್ನು ಟೂಲ್ ಕಿಟ್ ಖರೀದಿಗಾಗಿ ಅರ್ಜಿದಾರರು ಉಚಿತವಾಗಿ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿಯೋಣ

 

ಪಿಎಂ ವಿಶ್ವಕರ್ಮ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?

  • ಅರ್ಜಿ ಸಲ್ಲಿಸಲು ಬಯಸುವ (apply online) ಅರ್ಜಿದಾರ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು
  • ಅರ್ಜಿದಾರರು ನಮ್ಮ ಭಾರತದ ನಿವಾಸಿಗಳಾಗಿರಬೇಕು
  • ಅರ್ಜಿದಾರರು ಸಾಂಪ್ರದಾಯಿಕ ವೃತ್ತಿ ಅಥವಾ ಕರಕುಶಲ ಕಾರ್ಮಿಕರು ಆಗಿರಬೇಕು
  • ಉದಾಹರಣೆ:- ಮರ ಕೆಲಸಗಾರರು, ಗಾರೆ ಕೆಲಸ ಮಾಡುವವರು, ಬಟ್ಟೆ ಒಗೆಯುವವರು (ಅಗಸರು), ವಿಗ್ರಹ ತಯಾರಿಕರು, ಕಲ್ಲು ಒಡೆಯುವರು, ಟೈಲರಿಂಗ್ ಕೆಲಸ ಮಾಡುವವರು, ಅಕ್ಕಸಾಲಿಗರು, ಚೌರಿಕರು, ಬುಟ್ಟಿ ಮತ್ತು ಚಾಪೆ ತಯಾರಿಕರು, ದೋಣಿ ತಯಾರಿಕರು, ಆಯುಧ ತಯಾರಿಕರು, ಆಟಿಕೆ ತಯಾರಿಕರು, ಮೀನುಗಾರರು, ಇತರೆ ಕರಕುಶಲ ಕಾರ್ಮಿಕರು ಅರ್ಜಿ ಸಲ್ಲಿಕೆ ಮಾಡಬಹುದು

 

ಪಿಎಂ ವಿಶ್ವಕರ್ಮ ಯೋಜನೆಯ ಉಪಯೋಗಗಳು (PM Vishwakarma Yojana 2025).?

3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ:- ಹೌದು ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದಂತ ಫಲಾನುಭವಿಗಳಿಗೆ ಯಾವುದೇ ಆಧಾರವಿಲ್ಲದೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ

ಉಚಿತ ₹15,000/- ಹಣ ಸಿಗುತ್ತೆ:- ಈ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ತಮ್ಮ ವೃತ್ತಿಗೆ ಸಂಬಂಧಿಸಿದ ಯಾವುದೇ ಟೂಲ್ ಕಿಟ್ ಖರೀದಿಗಾಗಿ ಉಚಿತವಾಗಿ 15000 ಹಣ ನೀಡಲಾಗುತ್ತದೆ

ಕೌಶಲ್ಯ ತರಬೇತಿ:- ಈ ಯೋಜನೆಗೆ ಅರ್ಜಿ ಸಲ್ಲಿಸಿದ ಪರಾನುಭವಿಗಳಿಗೆ ಐದರಿಂದ ಏಳು ಜನಗಳವರೆಗೆ ತಮ್ಮ ವೃತ್ತಿಗೆ ಸಂಬಂಧಿಸಿದ ಕೌಶಲ್ಯ ತರಬೇತಿ ನೀಡಲಾಗುತ್ತದೆ ಹಾಗೂ ಪ್ರತಿದಿನ ₹500/- ರೂಪಾಯಿ ಕೂಲಿ ತರಬೇತಿಗೆ ಹಾಜರಾದ ಫಲಾನುಭವಿಗಳಿಗೆ ಕಾರಣಗಳಿಗೆ ನೀಡಲಾಗುತ್ತದೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
  • ರೇಷನ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಇತರೆ ದಾಖಲಾತಿಗಳು

 

ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು (PM Vishwakarma Yojana 2025).?

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ನಿಮಗೆ ಸರಕಾರದ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಬಹುದು

Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Leave a Comment

?>