pm vishwakarma yojana 2025: ಈ ಯೋಜನೆಯ ಅರ್ಜಿ ಸಲ್ಲಿಸಿದರೆ ಉಚಿತವಾಗಿ 15,000 ಹಣ ಸಿಗುತ್ತೆ ಹಾಗೂ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಸಿಗುತ್ತೆ.!
ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ಮೂಲಕ ನೀವು ಉಚಿತವಾಗಿ 15,000 ಪಡೆಯುವುದರ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕೇವಲ 5% ಬಡ್ಡಿ ದರದಲ್ಲಿ ಸಾಲ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಪಿಎಂ ವಿಶ್ವಕರ್ಮ ಯೋಜನೆ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಯ ಲಾಭಗಳೇನು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿಷಯಗಳ ಬಗ್ಗೆ ಈ ಲೇಖನಿಯಲ್ಲಿ ತಿಳಿಸಲಾಗಿದೆ ಹಾಗಾಗಿ ನೀವು ಈ ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ
ಪಿಎಂ ವಿಶ್ವಕರ್ಮ ಯೋಜನೆ (pm vishwakarma yojana 2025)..?
ಸ್ನೇಹಿತರ ನಮ್ಮ ಕೇಂದ್ರ ಸರ್ಕಾರವು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕೇವಲ 5% ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಹಾಗೂ ಉಚಿತವಾಗಿ 15000 ಹಣವನ್ನು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ನೀಡಲಾಗುತ್ತಿದೆ.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ಕರಕುಶಲ ಕಾರ್ಮಿಕರಿಗೆ ಹಾಗೂ ವಂಶ ಪರಂಪರೆಕ ವೃತ್ತಿ ಮಾಡಿಕೊಂಡು ಬಂದಿರುವಂತಹ ಜನರಿಗೆ ಮತ್ತು ಗುಡಿ ಕೈಗಾರಿಕೆ ಹಾಗೂ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ಜನರಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಯಿತು..!

ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಬಯಸುವಂತಹ ವ್ಯಕ್ತಿಗಳಿಗೆ ಹಾಗೂ ಗುಡಿ ಕೈಗಾರಿಕೆ ಮತ್ತು ಇತರ ಸಣ್ಣಪುಟ್ಟ ವ್ಯಾಪಾರಗಳು ಹಾಗೂ ಕರಕುಶಲ ಕಾರ್ಮಿಕರು ಹಾಗೂ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂಥ ಜನರಿಗಾಗಿ ಮತ್ತು ಸಣ್ಣಪುಟ್ಟ ಉದ್ಯಮಗಳನ್ನು ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ.! ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ
ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳೇನು (pm vishwakarma yojana 2025)..?
ಉಚಿತವಾಗಿ 15000 ಹಣ ಸಿಗುತ್ತೆ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಇಂದ ಉಚಿತವಾಗಿ 15,000 ಪಡೆಯಬಹುದು ಅದು ಹೇಗೆ ಎಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಐದರಿಂದ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ ನಂತರ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಆಧುನಿಕ ಯಂತ್ರೋಪಕರಣಗಳ ಖರೀದಿಗಾಗಿ ಈ ಯೋಜನೆ ಅಡಿಯಲ್ಲಿ ಉಚಿತವಾಗಿ 15000 ಹಣವನ್ನು ನೀಡಲಾಗುತ್ತದೆ ಇದರಿಂದ ಅರ್ಜಿದಾರರು ಉಚಿತ ಹೊಲಿಗೆ ಯಂತ್ರ ಅಥವಾ ಇತರ ಯಾವುದೇ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ
ಕೌಶಲ್ಯ ತರಬೇತಿ:- ಸ್ನೇಹಿತರೆ ಪಿಎಂ ವಿಶ್ವಕರ್ಮ (PM Vishwakarma) ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ (apply online) ಫಲಾನುಭವಿಗಳಿಗೆ 5 ರಿಂದ 7 ದಿನಗಳ (training) ಕಾಲ ಕೌಶಲ್ಯ ತರಬೇತಿಯನ್ನು (daily) ನೀಡಲಾಗುತ್ತದೆ…! ಮತ್ತು ಈ ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಅರ್ಜಿದಾರರಿಗೆ ಪ್ರತಿದಿನ ₹500 ರೂಪಾಯಿಯಂತೆ ಏಳು ದಿನಗಳಿಗೆ ರೂ.3500 ಹಣವನ್ನು ಅರ್ಜಿದಾರರಿಗೆ ನೀಡಲಾಗುತ್ತದೆ
3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಯ ಇನ್ನೊಂದು ಪ್ರಮುಖ ಉದ್ದೇಶವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕೇವಲ 5% ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ.! ಈ ಹಣದಿಂದ ಅರ್ಜಿದಾರರು ತಮ್ಮ ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಹಾಗೂ ಹೆಚ್ಚಿನ ಆದಾಯ ಗಳಿಸಲು ಈ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pm vishwakarma yojana 2025)..?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು 18 ವರ್ಷದಿಂದ 59 ವರ್ಷದ ಒಳಗಿನವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ವಂಶ ಪಾರಂಪರಿಕ ವೃತ್ತಿ ಅಥವಾ ಯಾವುದಾದರೂ ಮಾಡುತ್ತಿರಬೇಕು ಅಥವಾ ಅಸಂಘಟಿತ ವಲಯದ ಕೂಲಿಕಾರ್ಮಿಕರ ಆಗಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಅಥವಾ ಇದಕ್ಕಿಂತ ಕುಟುಂಬದ ವಾರ್ಷಿಕ ಆದಾಯ ಹೆಚ್ಚಿಗೆ ಇರಬಾರದು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸ್ವಂತ ಉದ್ಯೋಗಕ್ಕಾಗಿ ಸರಕಾರದ ಯಾವುದೇ ಯೋಜನೆಯಿಂದ ಸಾಲ ಸೌಲಭ್ಯ ಅಥವಾ ಲಾಭ ಪಡೆದಿರಬಾರದು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿದೆ
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರ ಮೊಬೈಲ್ ನಂಬರ್
- ಅರ್ಜಿದಾರ ಉದ್ಯೋಗ ಪ್ರಮಾಣ ಪತ್ರ
- ಅರ್ಜಿದಾರರ ರೇಷನ್ ಕಾರ್ಡ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಅರ್ಜಿದಾರ ಆದಾಯ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭಗಳನ್ನು ನೀವು ಪಡೆದುಕೊಳ್ಳಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಈ ಎಲ್ಲಾ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಹಾಗಾಗಿ ನೀವು ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸರಕಾರ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು