PMAY Scheme: ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಮನೆ ನಿರ್ಮಾಣ ಮಾಡಲು ಹಾಗೂ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಯಿತು ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಅರ್ಜಿ ಪ್ರಾರಂಭವಾಯಿತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಏಪ್ರಿಲ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಪಿಎಂ ಆವಾಸ್ ಯೋಜನೆ ಅರ್ಜಿ ಪ್ರಾರಂಭ (PMAY Scheme)..?
ಮನೆ ಇಲ್ಲದಂತಹ ಕುಟುಂಬಗಳಿಗೆ ಹಾಗೂ ಮಾಧ್ಯಮ ವರ್ಗದವರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಹಾಗೂ ವಸತಿ ರಹಿತ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ 2015ರಲ್ಲಿ ಜಾರಿಗೆ ತರಲಾಯಿತು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ಭಾಗಗಳಾಗಿ ವಿಂಗಡನೆ ಮಾಡಲಾಗಿದೆ ಮೊದಲನೇದಾಗಿ PMAY- Gramin (ಗ್ರಾಮೀಣ) ಹಾಗೂ ನಗರ (urban) ಎಂದು ವಿಂಗಡಿಸಲಾಗಿದೆ ಹಾಗಾಗಿ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಆರ್ಥಿಕ ನೆರವು ಹಾಗೂ ಸಬ್ಸಿಡಿ ಮನೆ ನಿರ್ಮಾಣ ಮಾಡಲು ಸಿಗುತ್ತದೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಇದೀಗ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹ ಅರ್ಜಿದಾರರು ದಿನಾಂಕ 30 ಏಪ್ರಿಲ್ 2025 ರ ಒಳಗಡೆ ಈ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತ ಮಾಹಿತಿ ಕೆಳಗಡೆ ನೀಡಿದ್ದೇವೆ
ಉಚಿತ ಮನೆ ಪಡೆಯಲು ಇರುವ ಅರ್ಹತೆಗಳು ( PMAY Scheme).?
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ವಸತಿ ರಹಿತ ಕುಟುಂಬಗಳಾಗಿರಬೇಕು
- ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಬಯಸುವ ಅರ್ಜಿದಾರರು ವಾರ್ಷಿಕ ಆದಾಯ 6 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಸ್ವಂತ ಪ್ಲಾಟ್ ಅಥವಾ ಮನೆ ನಿರ್ಮಾಣ ಮಾಡಲು ಜಾಗ ಹೊಂದಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಹಿಂದುಳಿದ ವರ್ಗದವರು ಹಾಗೂ ಮನೆ ಇಲ್ಲದಂತ ಕುಟುಂಬದವರು ಅರ್ಜಿ ಸಲ್ಲಿಸಬಹುದು
- ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 21 ವರ್ಷ ಹೊಂದಿರಬೇಕು
ಉಚಿತ ಮನೆ ಕಟ್ಟಿಸಲು ಎಷ್ಟು ಆರ್ಥಿಕ ನೆರವು ಸಿಗುತ್ತದೆ (PMAY Scheme).?
ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರ ಕುಟುಂಬಗಳಿಗೆ ಕನಿಷ್ಠ 1,70,000/- ರೂಪಾಯಿಯಿಂದ ಗರಿಷ್ಠ ₹2,67,000 ವರೆಗೆ ಆರ್ಥಿಕ ನೆರವು ಸಿಗುತ್ತದೆ ಇದರ ಜೊತೆಗೆ ಗರಿಷ್ಠ 6 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಬ್ಸಿಡಿ ರೂಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಸಾಲ ಪಡೆದುಕೊಳ್ಳಬಹುದು ಹಾಗಾಗಿ ನೀವು ಹೆಚ್ಚಿನ ಮಾಹಿತಿ ಪಡೆಯಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (PMAY Scheme).?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಿಳಾಸದ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ (PMAY Scheme).?
ಸ್ನೇಹಿತರಿಗೂ ಉಚಿತ ಮನೆ ಪಡೆದುಕೊಳ್ಳಲು ಬಯಸುತ್ತಿದ್ದರೆ ಹಾಗೂ ಮನೆ ಕಟ್ಟಿಸಲು ಆರ್ಥಿಕ ನೆರವು ಸರ್ಕಾರ ಕಡೆಯಿಂದ ಪಡೆಯಲು ಬಯಸುತ್ತಿದ್ದರೆ ನೀವು ಕೂಡಲೇ ಮೇಲೆ ತಿಳಿಸಿದಂಥ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ತಿಳಿಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ
Railway Jobs: ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿ.! 10Th, ITI ಪಾಸಾದವರು ಬೇಗ ಅರ್ಜಿ ಸಲ್ಲಿಸಿ
3 thoughts on “PMAY Scheme: ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಬೇಗ ಅರ್ಜಿ ಸಲ್ಲಿಸಿ”