Post Office GDS Recruitment: ಪೋಸ್ಟ್ ಆಫೀಸ್ ನಲ್ಲಿ 1,135 ಹುದ್ದೆಗಳ ನೇಮಕಾತಿ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಮತ್ತು ಯಾವುದೇ ಪರೀಕ್ಷೆ ಇಲ್ಲದೆ ಸರಕಾರಿ ಕೆಲಸ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ವಿವಿಧ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post Office GDS Recruitment)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇರುವ ವಿವಿಧ ಪೋಸ್ಟ್ ಆಫೀಸ್ ನಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಸುಮಾರು 1,135 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಈ ಹುದ್ದೆಗಳ ಲಾಭ ಪಡೆದುಕೊಳ್ಳಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಆದ್ದರಿಂದ ಈ ಲೇಖನೆಯ ಮೂಲಕ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರು ಹಾಗೂ ಹತ್ತನೇ ತರಗತಿ ಪಾಸಾದಂತ ಗೆಳೆಯರಿಗೆ ಶೇರ್ ಮಾಡಿ
ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ ವಿವರ (Post Office GDS Recruitment).?
ನೇಮಕಾತಿ ಇಲಾಖೆ:– ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಸಂಖ್ಯೆ:- 1,135 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿ ಪ್ರಾರಂಭ ದಿನಾಂಕ:- 10 ಫೆಬ್ರವರಿ 2025
ಅರ್ಜಿ ಕೊನೆಯ ದಿನಾಂಕ:- 03 ಮಾರ್ಚ್ 2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ವಿವರ:-
ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು
ಗ್ರಾಮೀಣ ಡಾಕ್ ಸೇವಕ್/ ಸಹಾಯಕ ಪೋಸ್ಟ್ ಮಾಸ್ಟರ್ ಹುದ್ದೆಗಳು
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post Office GDS Recruitment).?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ನಮ್ಮ ಕರ್ನಾಟಕದ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ದ್ವಿತೀಯ ಪಿಯುಸಿ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ವಯೋಮಿತಿ ಎಷ್ಟು:- ಪೋಸ್ಟ್ ಆಫೀಸ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 40 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ.!
- ST/SC ಅಭ್ಯರ್ಥಿಗಳಿಗೆ:- 05 ವರ್ಷ
- OBC/ ಹಿಂದುಳಿದ ಅಭ್ಯರ್ಥಿಗಳಿಗೆ:- 03 ವರ್ಷ
- ವಿಶೇಷ ಚೇತನ/ ಅಂಗವಿಕಲ ಅಭ್ಯರ್ಥಿಗಳಿಗೆ:- 10 ವರ್ಷ
ಸಂಬಳ ಎಷ್ಟು:- ಸ್ನೇಹಿತರೆ ಅಂಚೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ₹10,000/- ರಿಂದ ₹29,700/- ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಅಂಚೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಹಾಗೂ ST/SC ಅಭ್ಯರ್ಥಿಗಳಿಗೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ಸ್ನೇಹಿತರೆ ಅಂಚೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಥವಾ ನೇರ ನೇಮಕಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮುಂತಾದ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Post Office GDS Recruitment).?
ಸ್ನೇಹಿತರೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಅರ್ಜಿ ಶುಲ್ಕವು ಕೂಡ ಆನ್ಲೈನ್ ಮೂಲಕ ಪಾವತಿ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಈ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ನಮ್ಮ ಟೆಲಿಗ್ರಾಮ್ ಚಾನೆಲ್ ನಲ್ಲಿ ಸಿಗುತ್ತೆ ಹಾಗಾಗಿ ಬೇಗ ಜೈನ್ ಆಗಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಬೇಗ ಹಾಗೂ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಬಹುದು
5 thoughts on “Post Office GDS Recruitment: ಪೋಸ್ಟ್ ಆಫೀಸ್ ನಲ್ಲಿ 1,135 ಹುದ್ದೆಗಳ ನೇಮಕಾತಿ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ”