ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ.! ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ | post office gds Recruitment 2025

post office gds Recruitment 2025:- ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ.! ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗೂ ಪೋಸ್ಟ್ ಆಫೀಸ್ನಲ್ಲಿ ಕೆಲಸ ಮಾಡಲು ನಿಮಗೆ ಇಷ್ಟ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 21,413 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಭಾರತೀಯ ಅಂಚೆ ಇಲಾಖೆ ಹೊಸ ಅಧಿ ಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಇಳಿಕೆಯಾಗಿದೆ ಇವತ್ತಿನ ಮಾರುಕಟ್ಟೆಯ ಪ್ರಕಾರ ನಮ್ಮ ಕರ್ನಾಟಕದಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟು

 

ಪೋಸ್ಟ್ ಆಫೀಸ್, ಹೊಸ ನೇಮಕಾತಿ (post office gds Recruitment 2025)..?

ಹೌದು ಸ್ನೇಹಿತರೆ ತುಂಬಾ ಜನರು ಹತ್ತನೇ ತರಗತಿ ಪಾಸ್ ಆಗಿದ್ದಾರೆ ಹಾಗೂ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಮಾಡಬೇಕು ಎಂದು ಸಾಕಷ್ಟು ಜನರಿಗೆ ಆಸೆ ಇರುತ್ತೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಸುಮಾರು 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

post office gds Recruitment 2025
post office gds Recruitment 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಸುಮಾರು 1,135 ಹುದ್ದೆಗಳು ಖಾಲಿ ಇವೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 3 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ ಹಾಗೂ ಆಯ್ಕೆಯ ವಿಧಾನ ಮುಂತಾದ ವಿವರಗಳನ್ನು ಕೆಳಗಡೆ ವಿವರಿಸಿದ್ದೇವೆ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸರ್ಕಾರ ಮತ್ತೆ ಅವಕಾಶ ಮಾಡಿಕೊಟ್ಟಿದೆ ತಕ್ಷಣ ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ

 

ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ (post office gds Recruitment 2025)..?

ನೇಮಕಾತಿ ಇಲಾಖೆ:- ಪೋಸ್ಟ್ ಆಫೀಸ್

ಹುದ್ದೆಗಳ ಸಂಖ್ಯೆ:- 21,413 ಖಾಲಿ ಹುದ್ದೆಗಳು

ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು:- 1,135 ಖಾಲಿ ಹುದ್ದೆಗಳ ಸಂಖ್ಯೆ

WhatsApp Group Join Now
Telegram Group Join Now       

ಹುದ್ದೆಗಳ ವಿವರ:- ವಿವಿಧ ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- 10/02/2025

ಅರ್ಜಿ ಕೊನೆಯ ದಿನಾಂಕ:- 03/03/2025

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (post office gds Recruitment 2025).?

ವಯೋಮಿತಿ:- ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 40 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ

ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪೋಸ್ಟ್ ಆಫೀಸ್ ಕಡೆಯಿಂದ ಹುದ್ದೆಗಳ ಅನುಗುಣವಾಗಿ ಕನಿಷ್ಠ 10,413 ರೂಪಾಯಿಯಿಂದ ಗರಿಷ್ಠ 29,380 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ

ವಿದ್ಯಾರ್ಹತೆ:- ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಜ್ಞಾನ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

ಆಯ್ಕೆ ವಿಧಾನ:– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಥವಾ ಸರಕಾರದ ನೇರ ನೇಮಕಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಅರ್ಜಿದಾರರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (post office gds Recruitment 2025).?

ಸ್ನೇಹಿತರ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಈ ಹುದ್ದೆಗಳಿಗೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರದ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಬೇಕಾದರೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಬಹುದು

4 thoughts on “ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ.! ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ | post office gds Recruitment 2025”

Leave a Comment