Post Office MTS Recruitment: ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಅರ್ಜಿ ಸಲ್ಲಿಸಿ.!
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಪೋಸ್ಟ್ ಆಫೀಸ್ ಭರ್ಜರಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆಯ ಪ್ರಕಾರ ಒಟ್ಟು 18200 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳ ಬಗ್ಗೆ ತಿಳಿದುಕೊಳ್ಳೋಣ
ಪೋಸ್ಟ್ ಆಫೀಸ್ ಹೊಸ (Post Office MTS Recruitment)..?
ಭಾರತೀಯ ಅಂಚೆ ಇಲಾಖೆಯ ಕಡೆಯಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೀಗ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಸುಮಾರು 18200 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಿರುದ್ಯೋಗಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಸುಮಾರು 18200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ 18 ರಿಂದ 25 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ಹುದ್ದೆಗಳ ನೇಮಕಾತಿ ಕುರಿತು ಇನ್ನಷ್ಟು ಹೆಚ್ಚಿನ ವಿವರವನ್ನು ಈಗ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (Post Office MTS Recruitment)..?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 18,200 ಹುದ್ದೆಗಳು
ಹುದ್ದೆಗಳ ಹೆಸರು:- ಬಹು ಕಾರ್ಯ ಸಿಬ್ಬಂದಿ (MTS)
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 28 ಜನವರಿ 2025
ವಯೋಮಿತಿ:- 18-25 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ MTS ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿಯನ್ನು ಉತ್ತೀರ್ಣರಾಗಿರಬೇಕು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಭಾಷೆಗಳ ಜ್ಞಾನ ಹೊಂದಿರಬೇಕು ಅಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ MTS ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಹೆಚ್ಚಿನ ವಿವರ ಪಡೆಯಲು ನೀವು ಪೋಸ್ಟ್ ಆಫೀಸ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಸಂಬಳ ಎಷ್ಟು:– ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ MTS ಅಧಿಕೃತ ಅಧಿಸೂಚನೆ ಪ್ರಕಾರ ಈ ಯುದ್ಧ ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15000 ಯಿಂದ ರೂ.29,380 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 18,200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ ಹಾಗೂ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ. ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.indiapost.gov.in/
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಜಾಯಿನ್ ಆಗಬಹುದು