Post office recruitment 2024-25: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

Post office recruitment 2024-25: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಭಾರತೀಯ ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಚಿನ್ನ ಖರೀದಿ ಮಾಡಲು ಇದು ಉತ್ತಮ ಸಮಯ ಇಲ್ಲಿದೆ ಸಂಪೂರ್ಣ ವಿವರ

 

ಅಂಚೆ ಇಲಾಖೆಯ ಹೊಸ ನೇಮಕಾತಿ (Post office recruitment 2024-25)..?

ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ ಸುಮಾರು 19 ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಹತ್ತನೇ ತರಗತಿ ಉತ್ತೀರ್ಣರಾಗಿದ್ದರೆ ಈ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಲೇಖನಯ ಮೂಲಕ ತಿಳಿಯೋಣ

Post office recruitment 2024-25
Post office recruitment 2024-25

 

WhatsApp Group Join Now
Telegram Group Join Now       

ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಈ 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸ್ ಆಗಿರಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಜನವರಿ 12 2025 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ವಿವರಗಳನ್ನು ಕೆಳಗಡೆ ವಿವರಿಸಿದ್ದೇವೆ

ರೈತರಿಗೆ ಸಿಹಿ ಸುದ್ದಿ ಕೃಷಿ ಸಾಲಕ್ಕೆ ಸಂಬಂಧಿಸಿದಂತೆ ಹೊಸ ನಿಯಮ ಬಿಡುಗಡೆ ಇಲ್ಲಿದೆ ಸಂಪೂರ್ಣ ವಿವರ

 

ಪೋಸ್ಟ್ ಆಫೀಸ್ ಖಾಲಿ ಇರುವ ಹುದ್ದೆಗಳ ವಿವರ..?

ನೇಮಕಾತಿ ಸಂಸ್ಥೆ:- ಪೋಸ್ಟ್ ಆಫೀಸ್

ಒಟ್ಟು ಹುದ್ದೆಗಳು:- 19 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- Online ಮೂಲಕ

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 12 ಜನವರಿ 2025

ಉದ್ಯೋಗ ಸ್ಥಳ:- ಭಾರತದಾದ್ಯಂತ

ಹುದ್ದೆಗಳ ಹೆಸರು:- ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು

 

 

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post office recruitment 2024-25)..?

ಶೈಕ್ಷಣಿಕ ಅರ್ಹತೆ: ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕರ್ನಾಟಕ ಶಿಕ್ಷಣ ಸಂಸ್ಥೆ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್ ಕಡ್ಡಾಯವಾಗಿ ಹೊಂದಿರಬೇಕು

ವಯೋಮಿತಿ:- ಈ 19 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಇಳಿಕೆ ಅಥವಾ ಸಡಲಿಕ್ಕೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ನಲ್ಲಿ ಸಿಗುತ್ತದೆ

ಆಯ್ಕೆಯ ವಿಧಾನ:- ಈ 19 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಮೊದಲು ಡ್ರೈವಿಂಗ್ ಟೆಸ್ಟ್ ಹಾಗೂ ಸಂದರ್ಶನ ಮತ್ತು ಇತರ ವಿಧಾನಗಳ ಮೂಲಕ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

ಸಂಬಳ ಎಷ್ಟು:- ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಈ 19 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹18,000/- ಸಾವಿರದಿಂದ ಗರಿಷ್ಠ ₹65,000/- ವರೆಗೆ ಪ್ರತಿ ತಿಂಗಳು ಸಂಬಳ ನಿಗದಿ ಮಾಡಲಾಗಿರುತ್ತದೆ ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

 

ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ..?

ಸ್ನೇಹಿತರೆ ಈ 19 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಈ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆ ಹಾಗೂ ಇತರ ವಿವರಗಳನ್ನು ಪಡೆದುಕೊಳ್ಳಬಹುದು ಹಾಗೂ ಈ ಹುದ್ದೆಗಳಿಗೆ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಬೇಕು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://t.me/Karnatakapublic/820

 

ವಿಶೇಷ ಸೂಚನೆ:– ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ವಾಟ್ಸಾಪ್ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment