Post office Recruitment 2025: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

Post office Recruitment 2025: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಕರ್ನಾಟಕದ ಸಮಸ್ತ ಜನರಿಗೆ ತಿಳಿಸುವುದೇನೆಂದರೆ ನಮ್ಮ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಗೃಹಲಕ್ಷ್ಮಿ ಯೋಜನೆಯ 2000 ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಇವತ್ತು ನೇರವಾಗಿ ಜಮಾ ಆಗಿದೆ.! ಹಣ ಬರದೆ ಇದ್ದ ಮಹಿಳೆಯರು ಈ ಕೆಲಸ ಮಾಡಿ

 

ಪೋಸ್ಟ್ ಆಫೀಸ್ ಹೊಸ (Post office Recruitment 2025)..?

ಹೌದು ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವಂತಹ ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು.! ಹಾಗಾಗಿ ಆಸಕ್ತಿ ಇರುವ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ಹುದ್ದೆಗಳ ಸಂಬಂಧಿಸಿದ ವಿವರವನ್ನು ತಿಳಿಯೋಣ

Post office Recruitment 2025
Post office Recruitment 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಸುಮಾರು 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಜನವರಿ 2025 ಆಗಿದೆ ಹಾಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರಗಳನ್ನು ಈಗ ತಿಳಿಯೋಣ

ಟ್ಯಾಕ್ಟರ್ ಖರೀದಿ ಮಾಡಲು ಕೇಂದ್ರ ಸರ್ಕಾರ ರೈತರಿಗೆ ಸಬ್ಸಿಡಿ ನೀಡುತ್ತಿದೆ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಖಾಲಿ ಇರುವ ಹುದ್ದೆಗಳ ವಿವರ..?

ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 19 ಹುದ್ದೆಗಳು

ಹುದ್ದೆಗಳ ಹೆಸರು:- ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಉದ್ಯೋಗ ಸ್ಥಳ:- ಭಾರತ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 12/01/2025

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post office Recruitment 2025)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು ಅಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು

ವಯೋಮಿತಿ:- ಸ್ನೇಹಿತರ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ವಯಸ್ಕರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಇದನ್ನು ತಿಳಿಯಲು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

ಸಂಬಳ ಎಷ್ಟು:- ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 19000 ಯಿಂದ ಗರಿಷ್ಠ 63000 ವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಈ ಸಂಬಳ ನೀಡುವ ಪ್ರಕ್ರಿಯೆ ಅನುಭವ ಹಾಗೂ ಇತರ ಆಧಾರದ ಮೇಲೆ ಸಂಬಳ ನಿಗದಿ ಮಾಡಲಾಗುತ್ತದೆ ಹಾಗಾಗಿ ನೀವು ಹೆಚ್ಚಿನ ವಿವರ ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಮೊದಲು ಡ್ರೈವಿಂಗ್ ಟ್ರಸ್ಟ್ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಮತ್ತು ಹೆಚ್ಚಿನ ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪೋಸ್ಟ್ ಆಫೀಸ್ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ನಿಮ್ಮ ಎಲ್ಲಾ ವಿವರಗಳನ್ನು ತುಂಬಿ ಪೋಸ್ಟ್ ಆಫೀಸ್ ಮೂಲಕ ಅಧಿಕೃತ ಇಲಾಖೆಗೆ ಕಳಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಫಾರಂ ಲಿಂಕನ್ನು ಕೆಳಗಡೆ ನೀಡಿದ್ದೇನೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲ ಕೋಟಿ ಇರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತಿರಿ. ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಅಥವಾ ನಿಮಗೆ ಹತ್ತಿರವಿರುವಂತ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಕಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಇದರ ಜೊತೆಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪಗಳಿಗೆ ಜಾಯಿನ್ ಆಗಬಹುದು

Leave a Comment