Post office Recruitment: ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ನೇಮಕಾತಿ.! 10Th, PUC ಪಾಸಾದವರು ಅರ್ಜಿ ಸಲ್ಲಿಸಿ

Post office Recruitment: ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ನೇಮಕಾತಿ.! 10Th, PUC ಪಾಸಾದವರು ಅರ್ಜಿ ಸಲ್ಲಿಸಿ..?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ಪಿಯುಸಿ ಪಾಸಾದಂತ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

KSRTC ಯಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ.! ತಕ್ಷಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post office Recruitment)..?

ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 19 ಸ್ಟಾಪ್ ಡ್ರೈವರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪೋಸ್ಟ್ ಆಫೀಸ್ ಕಡೆಯಿಂದ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ದಿನಾಂಕ 12 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಸರಕಾರಿ ಉದ್ಯೋಗ ಮಾಡಲು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Post office Recruitment
Post office Recruitment

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು.! ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದಂತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

 

 

ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ವಿವರ (Post office Recruitment)..?

ನೇಮಕಾತಿ ಸಂಸ್ಥೆ:- ಪೋಸ್ಟ್ ಆಫೀಸ್

ಖಾಲಿ ಹುದ್ದೆಗಳು:- ಒಟ್ಟು 19 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- online

WhatsApp Group Join Now
Telegram Group Join Now       

ಹುದ್ದೆಗಳ ಹೆಸರು:- ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 12/01/2025

ಉದ್ಯೋಗ ಸ್ಥಳ:- ಭಾರತ

ಸಂಬಳ:- ₹18,000-₹45,000

 

ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಈ 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಅಥವಾ ದ್ವಿತೀಯ ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ ಇದರ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದುವುದು ಕಡ್ಡಾಯವಾಗಿದೆ

ವಯೋಮಿತಿ:- ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ನಿಗದಿ ಮಾಡಲಾಗಿದ್ದು ಗರಿಷ್ಠ 40 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಹೆಚ್ಚಿನ ವಿವರ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:– ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ಅಂದರೆ ತಿಂಗಳಿಗೆ 18 ಸಾವಿರ ರೂಪಾಯಿಯಿಂದ ಗರಿಷ್ಠ 43000 ವರೆಗೆ ಸಂಬಳ ನೀಡಿದೆ ಮಾಡಲಾಗಿದೆ

ಆಯ್ಕೆಯ ವಿಧಾನ:- ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ನಂತರ ಸಂದರ್ಶನ ಹಾಗೂ ಡ್ರೈವಿಂಗ್ ಟೆಸ್ಟ್ ಮುಂತಾದ ವಿಧಾನಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಈ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಈ ಹುದ್ದಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯ ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ಹೆಚ್ಚಿನ ವಿವರ ಪಡೆಯಬಹುದು ಇದಕ್ಕೆ ಸಂಬಂಧಿಸಿದ ಪಿಡಿಎಫ್ ಡೌನ್ಲೋಡ್ ಮಾಡಲು ನೀವು ನಮ್ಮ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.! ನಂತರ ನೀವು ಪೋಸ್ಟ್ ಆಫೀಸ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

PDF ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

https://t.me/Karnatakapublic/884

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment