Post office Recruitment: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! 10Th, PUC ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹತ್ತನೇ ತರಗತಿಯ ಹಾಗೂ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ ಸುಮಾರು 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 12 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ (Post office Recruitment)..?
ಸ್ನೇಹಿತರೆ ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಪೋಸ್ಟ್ ಆಫೀಸ್ ಕಡೆಯಿಂದ ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು 12 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಪ್ರತಿಯೊಬ್ಬರೂ ಈ ಹುದ್ದೆಗಳ ಲಾಭ ಪಡೆದುಕೊಳ್ಳಿ.!

ಸ್ನೇಹಿತರೆ ಈ ಒಂದು ಲೇಖನ ಮೂಲಕ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 19 ಸ್ಟಾಪ್ ಡ್ರೈವರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (Post office Recruitment)..?
ನೇಮಕಾತಿ ಸಂಸ್ಥೆ:- ಪೋಸ್ಟ್ ಆಫೀಸ್
ಖಾಲಿ ಹುದ್ದೆಗಳ ಸಂಖ್ಯೆ:- 19 ಹುದ್ದೆಗಳು
ಹುದ್ದೆಗಳ ಹೆಸರು:- ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 12/01/2025
ಉದ್ಯೋಗ ಸ್ಥಳ:- ಭಾರತದಾದ್ಯಾಂತ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post office Recruitment)..?
ಶೈಕ್ಷಣಿಕ ಅರ್ಹತೆ:- ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಹಾಗೂ ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ 40 ವರ್ಷದ ಒಳಗಿನ ವಯಸ್ಕರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ₹18,000/- ನಿಂದಾ ₹65,000/- ಸಂಬಳ ನೀಡಲಾಗುತ್ತದೆ! ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಆಯ್ಕೆಯ ವಿಧಾನ:– ಸ್ನೇಹಿತರೆ ಈ 19 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ನಂತರ ಡ್ರೈವಿಂಗ್ ಟೆಸ್ಟ್ ಹಾಗೂ ಸಂದರ್ಶನ ಮತ್ತು ಇತರ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ.?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ ನಂತರ ನೀವು ಅಧಿಕೃತ ವೆಬ್ ಸೈಟಿಯಲ್ಲಿ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ pdf ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ಗಳಿಗೆ
PDF ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://t.me/Karnatakapublic/884
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು