Pradhan mantri awas Yojana application date extend:- ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ ಕಟ್ಟಿಸಲು ಕೇಂದ್ರ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರವು ಬಡವರ ಉದ್ದಾರಕ್ಕಾಗಿ ಹಾಗೂ ಬಡವರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಮನೆ ಇಲ್ಲದಂತ ಕುಟುಂಬಗಳಿಗೆ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ.! ಪ್ರಸ್ತುತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಕಡಬು ವಿಸ್ತರಣೆ ಮಾಡಲಾಗಿದ್ದು ಆಸಕ್ತಿ ಇರುವವರು ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ (PM awas Yojana).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಮನೆ ಇಲ್ಲದಂತ ಕುಟುಂಬಗಳಿಗೆ ಉಚಿತ ಮನೆ ನೀಡುವ ಉದ್ದೇಶದಿಂದ 2018ರಲ್ಲಿ ಈ ಒಂದು ಯೋಜನೆಯನ್ನು ಪ್ರಾರಂಭ ಮಾಡಲಾಯಿತು. ಮತ್ತು ಈ ಯೋಜನೆ ಅಡಿಯಲ್ಲಿ ಬಡ ಕುಟುಂಬಗಳಿಗೆ ಉಚಿತವಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಹಾಗೂ ಮನೆ ಕಟ್ಟಿಸಲು ಬಯಸುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ನೀಡುವುದು ಜೊತೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು

ಈ ಯೋಜನೆ ಅಡಿಯಲ್ಲಿ ಎಷ್ಟು ಆರ್ಥಿಕ ನೆರವು ಸಿಗುತ್ತದೆ..?
ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಗ್ರಾಮೀಣ ಹಾಗೂ ನಗರ ಎಂಬ ಎರಡು ಪಟ್ಟಿಗಳಾಗಿ ವರ್ಗೀಕರಣ ಮಾಡಲಾಗಿದೆ. ಆದ್ದರಿಂದ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ 2,60,000 ವರೆಗೆ ಹಾಗೂ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ರೂ. 1,30,000 ದಿಂದ 1,50,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ
- ಮೊದಲ ಕಂತು:- ₹45,000/-
- ಎರಡನೇ ಕಂತು:- ₹60,000/-
- ಮೂರನೇ ಕಂತು:- ₹33,000/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ..?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು 31 ಮಾರ್ಚ್ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿತ್ತು ಆದರೆ ಇದೀಗ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಏಪ್ರಿಲ್ 2025 ನಿಗದಿ ಮಾಡಿದೆ ಮತ್ತು ಈ ಕುರಿತು ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ
ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ ರಾಜ್ಯ ಸರ್ಕಾರ ಇಲ್ಲಿದೆ ನೋಡಿ ಮಾಹಿತಿ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರರ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರಗಳು
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಭೂ ಸ್ವತ್ತು ದಾಖಲೆ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಒಂದು ಅಧಿಕೃತ ವೆಬ್ಸೈಟ್ ಮೂಲಕ ಹಾಗೂ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತದೆ
Apply for PMAY 2.0 ಎಂದು ಕಾಣುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ
ನಂತರ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅಥವಾ ನಿಮ್ಮ ಹತ್ತಿರದ ಯಾವುದೇ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ
5 thoughts on “ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ ಕಟ್ಟಿಸಲು ಕೇಂದ್ರ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಅಪ್ಲೈ ಮಾಡಿ”