Railway Apprentices Recruitment: ರೈಲ್ವೆ ಇಲಾಖೆ ಕಾಲಿ ಹುದ್ದೆಗಳ ನೇಮಕಾತಿ! SSLC, PUC ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯ ಅಡಿಯಲ್ಲಿ ಬರುವ ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ 1,785 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಕೊನೆವರೆಗೂ ಓದಿ
10Th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ
ರೈಲ್ವೆ ಇಲಾಖೆ ಹೊಸ ನೇಮಕಾತಿ (Railway Apprentices Recruitment)..?
ಹೌದು ಸ್ನೇಹಿತರೆ, ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ 1,785 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇವತ್ತು ಅಂದರೆ ಡಿಸೆಂಬರ್ 27 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಹುದ್ದೆಗಳ ವಿವರ (Railway Apprentices Recruitment)..?
ನೇಮಕಾತಿ ಇಲಾಖೆ:- ಆಗ್ನೇಯ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1,785 ಹುದ್ದೆಗಳು
ಹುದ್ದೆಯ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ:- 28/11/2024
ಅರ್ಜಿ ಕೊನೆಯ ದಿನಾಂಕ:- 27/12/2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ, ಐಟಿಐ, ಪಾಸಾದವರು ಮತ್ತು ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ವಯೋಮಿತಿ:- ಸ್ನೇಹಿತರೆ ಆಗ್ನೇಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 15 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿರುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ನೋಡಿಕೊಳ್ಳಿ
ಅರ್ಜಿ ಶುಲ್ಕ:– ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿದ್ದರೆ ರೂ.100 ಅರ್ಜಿ ಶುಲ್ಕ ಹಾಗೂ ಉಳಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ 15,000 ಯಿಂದ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಆಗ್ನೇಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 1785 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಅಭ್ಯರ್ಥಿಗಳು ಕೆಳಗಡೆ ನೀಡಿರುವಂತಹ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.rrcser.co.in or https://iroams.com/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಪ್ರತಿದಿನ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಚಲಿತ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಮಾಹಿತಿ ಪಡೆಯಲು ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು