Railway Jobs: ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿ.! 10Th, ITI ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಹಾಗಾಗಿ ನಾವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ನಿಮ್ಮ ಹತ್ತನೇ ತರಗತಿ ಪಾಸಾದ ಸ್ನೇಹಿತರಿಗೆ ಶೇರ್ ಮಾಡಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (Railway Jobs)..?
ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) ಇದೀಗ 2025 ನೇ ಸಾಲಿನ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ನೇಮಕಾತಿ ಅಧಿಸೂಚನೆ ಪ್ರಕಾರ 9,900 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವವರು 09 ಮೇ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (Railway Jobs)..?
ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಮಂಡಳಿ (RRB)
ಖಾಲಿ ಹುದ್ದೆಗಳ ಸಂಖ್ಯೆ:- 9,900 ಒಟ್ಟು ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಶೈಕ್ಷಣಿಕ ಅರ್ಹತೆ:- 10Th, ITI, ಡಿಪ್ಲೋಮೋ
ಉದ್ಯೋಗ ಸ್ಥಳ:- ಭಾರತಾದ್ಯಂತ
ಅರ್ಜಿ ಪ್ರಾರಂಭ ದಿನಾಂಕ:- 10/04/2025
ಅರ್ಜಿ ಕೊನೆಯ ದಿನಾಂಕ:- 09/05/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Railway Jobs).?
ಶೈಕ್ಷಣಿಕ ಅರ್ಹತೆ:- ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಸಂಬಂಧಿತ ಟ್ರೇಡ್ ನಲ್ಲಿ ITI ಪಾಸ್ ಆದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಪಾಸ್ ಆದವರು ಕೂಡ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಅಭ್ಯರ್ಥಿಗಳು 25 ಜುಲೈ 1ರಂತೆ ಕನಿಷ್ಠ 18 ವರ್ಷದಿಂದ ಗರಿಷ್ಠ 30 ವರ್ಷದ ಒಳಗಡೆ ವಯೋಮಿತಿ ಹೊಂದಿರಬೇಕು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಅರ್ಜಿ ಶುಲ್ಕದ ವಿವರಗಳು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ಹಾಗೂ ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕರು ಹಾಗೂ ಮಹಿಳೆಯರು ಮತ್ತು ಅಲ್ಪಸಂಖ್ಯಾತರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹250/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆಯ ಪ್ರಕ್ರಿಯೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಮೆರಿಟ್ ಪಟ್ಟಿಗಳನ್ನು ಪ್ರಕಟ ಮಾಡಲಾಗುತ್ತದೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:– ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ ₹21,000 ರೂಪಾಯಿಯಿಂದ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ
ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Railway Jobs).?
ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗೂ ಮೇಲೆ ತಿಳಿಸಿದ ಅರ್ಹತೆಗಳು ನೀವು ಒಂದಿದ್ದರೆ ಕೆಳಗಡೆ ನೀಡಿದಂಥ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರಾಜಕೀಯ ವಿಷಯಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳನ್ನು ತಿಳಿಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
2 thoughts on “Railway Jobs: ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿ.! 10Th, ITI ಪಾಸಾದವರು ಬೇಗ ಅರ್ಜಿ ಸಲ್ಲಿಸಿ”