Railway Recruitment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನಮ್ಮ ಭಾರತೀಯ ರೈಲ್ವೆ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಫೋನ್ ಪೇ ಮೂಲಕ ಒಂದು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಈ ರೀತಿ ಸಾಲಕ್ಕೆ ಅರ್ಜಿ ಸಲ್ಲಿಸಿ
ರೈಲ್ವೆ ಇಲಾಖೆ ನೇಮಕಾತಿ (Railway Recruitment)..?
ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ತಾಂತ್ರಿಕ ಹಾಗೂ ಆರ್ಥಿಕ ಸೇವೆಗಳನ್ನು ಕಾರ್ಯ ನಿರ್ವಹಿಸುವ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 15 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ, ರೈಲ್ ಇಂಡಿಯಾ ತಾಂತ್ರಿಕ ಹಾಗೂ ಆರ್ಥಿಕ ಸೇವೆಗಳ ಇಲಾಖೆ ಅಡಿಯಲ್ಲಿ ಖಾಲಿ ಇರುವ ವಿವಿಧ 15 ವಿವಿಧ ಹುದ್ದೆಗಳಾದ ಸಹಾಯಕ ವ್ಯವಸ್ಥಾಪಕ, ಸೈಟ್ ಇಂಜಿನಿಯರಿಂಗ್ ಹಾಗು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ವಿವರ (Railway Recruitment)..?
ನೇಮಕಾತಿ ಇಲಾಖೆ:- ರೈಲ್ ಇಂಡಿಯಾ ತಾಂತ್ರಿಕ ಹಾಗೂ ಆರ್ಥಿಕ ಸೇವಾ ಇಲಾಖೆ
ಹುದ್ದೆಗಳ ಸಂಖ್ಯೆ:- 15 ಹುದ್ದೆಗಳು.
ಹುದ್ದೆಗಳ ಹೆಸರು:- ಸಹಾಯಕ ವ್ಯವಸ್ಥಾಪಕ, ಸೈಟ್ ಇಂಜಿನಿಯರ್
ಉದ್ಯೋಗ ಸ್ಥಳ:- ಭಾರತ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- ಜನವರಿ 10 2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ವಿವಿಧ ಹದಿನೈದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಡಿಪ್ಲೋಮೋ, ಡಿಪ್ಲೋಮೋ ಸಿವಿಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ ಹಾಗೂ ಡಿಪ್ಲೋಮೋ ಸಿವಿಲ್ ಇಂಜಿನಿಯರಿಂಗ್ ಮುಂತಾದ ಪದವಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವಂತಹ ಅರ್ಜಿದಾರರು ಕನಿಷ್ಠ 21 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 55 ವರ್ಷದ ಒಳಗೆ ನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದರೆ ವಯೋಮಿತಿ ಸಡಿಲಿಕೆ ಮೀಸಲಾತಿ ಆಧಾರದ ಮೇಲೆ ನೀಡಲಾಗಿದೆ ಹಾಗಾಗಿ ಮೀಸಲಾತಿ ಹೊಂದಿದವರು ಗರಿಷ್ಠ 55 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಇನ್ನಷ್ಟು ಹೆಚ್ಚಿನ ವಿವರ ತಿಳಿಯಲು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿ ಡಬ್ಲ್ಯೂ ಡಿ ಮತ್ತು ಈಡಬ್ಲ್ಯೂಎಸ್ ಅಭ್ಯರ್ಥಿಗಳಾಗಿದ್ದರೆ ರೂ.300 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕವನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದೆ
ಆಯ್ಕೆ ವಿಧಾನ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ವಿಧಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು ಉದ್ಯೋಗ ಸ್ಥಳ ನಮ್ಮ ಭಾರತದಲ್ಲಿ ಯಾವ ಪ್ರದೇಶದಲ್ಲಿ ಆದರೂ ಕೂಡ ಪೋಸ್ಟಿಂಗ್ ನೀಡಬಹುದು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ 15 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು