Railway Recruitment 2024: ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 1036 ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಸುಮಾರು 1,036 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಹಾಗೂ ಅರ್ಜಿ ಶುಲ್ಕ ಎಷ್ಟು ಮತ್ತು ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
SBI ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಬಂಗಾರದ ಮೇಲೆ ಸಾಲ ಪಡೆಯಿರಿ ಇಲ್ಲಿದೆ ಸಂಪೂರ್ಣ ಮಾಹಿತಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (Railway Recruitment 2024)..?
ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆ ನಮ್ಮ ದೇಶದಲ್ಲಿ ಅತ್ಯಂತ ದೊಡ್ಡ ಸಂಪರ್ಕ ವ್ಯವಸ್ಥೆಯಾಗಿದ್ದು ಈ ಸಂಸ್ಥೆಯಲ್ಲಿ ಖಾಲಿ ಇರುವಂತ 1036 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ

ನಮ್ಮ ಭಾರತೀಯ ರೈಲ್ವೆ ಇಲಾಖೆ ಹಲವು ವಿಭಾಗಗಳನ್ನು ಹೊಂದಿದೆ ಅದರಲ್ಲಿ ಪ್ರಮುಖವಾಗಿ ಮಿನಿಸ್ಟ್ರಿಯಲ್ ಹಾಗೂ ಐಸೋಲೇಟೆಡ್ ಪೋಸ್ಟ್ ಓಪನಿಂಗ್ ನಡೆಯುತ್ತಿದ್ದು ಮುಂದಿನ ತಿಂಗಳು ಅಂದರೆ 7 ಜನವರಿ 2025 ಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಮತ್ತು 6 ಫೆಬ್ರವರಿ 2025 ಕ್ಕೆ ಕೆಲ ವಿಭಾಗಗಳಲ್ಲಿ ಅರ್ಜಿ ಸಲ್ಲಿಕೆ ಮತ್ತೆ ಆರಂಭವಾಗಲಿದ್ದು ಇದೀಗ 16 ವಿಭಾಗಗಳಲ್ಲಿ ಖಾಲಿ ಇರುವಂತೆ ಒಟ್ಟು 1,036 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಹುದ್ದೆಗಳ ವಿವರ (Railway Recruitment 2024)..?
ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ:- 1036 ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 07/01/2025
ಅರ್ಜಿ ಕೊನೆಯ ದಿನಾಂಕ:- 06/02/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:-
1) ಜೂನಿಯರ್ ಸೋನೋಗ್ರಾಫರ್
2) ಜೂನಿಯರ್ ಟ್ರಾನ್ಸ್ಲೇಟರ್
3) ಸ್ಟಾಪ್ ಮತ್ತು ಸಹಾಯಕ ಇನ್ಸ್ಪೆಕ್ಟರ್
4) ಮುಖ್ಯ ಕಾನೂನು ಸಹಾಯಕ
5) ದೈಹಿಕ ತರಬೇತಿ ಭೋದಕ
6) ಸಂಗೀತ ಶಿಕ್ಷಕ
7) ಪ್ರಯೋಗ ಲಯ ಸಹಾಯಕ
8) ಇತರ ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 1036 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಪಿಯುಸಿ, ಪದವಿ, B.ED, CTED, ಡಿಪ್ಲೋಮಾ, ಇಂಜಿನಿಯರಿಂಗ್, ತಂತ್ರಜ್ಞಾನ ಡಿಪ್ಲೋಮಾ, ಹಾಗೂ ಇತರ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
ವಯೋಮಿತಿ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 48 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿ ಪಡೆಯಲು ನೀವು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ:– ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ 1036 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿ ಡಬ್ಲ್ಯೂ ಡಿ ಮತ್ತು ಮಹಿಳೆಯರು ಹಾಗೂ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರು ಹಾಗೂ ಮಾಜಿ ಸೈನಿಕರಿಗೆ 250 ಅರ್ಜಿ ಶುಲ್ಕ ಹಾಗೂ ಇತರ ವರ್ಗದವರಿಗೆ 500 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ
ಆಯ್ಕೆ ವಿಧಾನ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ 1036 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಹಾಗೂ ಕೌಶಲ್ಯ ಮತ್ತು ಇತರ ಮೌಲ್ಯಮಾಪನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 1036 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಯ್ಕೆಯಾದ ನಂತರ ತಿಂಗಳಿಗೆ ₹18,000/- ಸಾವಿರ ರೂಪಾಯಿ ಯಿಂದ ಗರಿಷ್ಠ ₹85,000/- ವರೆಗೆ ಸಂಬಳ ಹುದ್ದೆಗಳ ಅನುಗುಣವಾಗಿ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರ ಪಡೆದುಕೊಳ್ಳಿ ನಂತರ ಅಧಿಕೃತ ವೆಬ್ಸೈಟ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ (online centre) ಹತ್ತಿರವಿರುವಂತಹ (apply job) ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ (visit official website) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Indianrailways.gov.in
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ವಿವರಗಳನ್ನು ಪ್ರತಿದಿನ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು