Railway Recruitment 2025: SSLC, PUC, ITI, ಪದವಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ

Railway Recruitment 2025: SSLC, ಡಿಪ್ಲೋಮಾ, ಪದವಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ

ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ಅತಿ ದೊಡ್ಡ ನೇಮಕಾತಿ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಅಧಿಸೂಚನೆ ಪ್ರಕಾರ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ಮಾಹಿತಿ ತಿಳಿಯೋಣ

 

ರೈಲ್ವೆ ಇಲಾಖೆ ಹೊಸ ನೇಮಕಾತಿ (Railway Recruitment 2025).?

ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಐಟಿಐ ಪಾಸಾದಂತ ಅಭ್ಯರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ, ಹೌದು ಸ್ನೇಹಿತರೆ ರೈಲ್ವೆ ಇಲಾಖೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ

Railway Recruitment 2025
Railway Recruitment 2025

 

ಈ ಒಂದು ಅಧಿಸೂಚನೆ ಪ್ರಕಾರ ಟ್ರ್ಯಾಕ್ ಮೇಂಟೇನರ್, ಪಾಯಿಂಟ್ಸ್ ಮನ್ ಹಾಗೂ ಗೇಟ್ ಮ್ಯಾನ್ ಮತ್ತು ಹೆಲ್ಪರ್ ಹಾಗೂ ಸ್ಲೀಪರ್ ಮತ್ತು ಪೋರ್ಟರ್ ಮುಂತಾದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಹುದ್ದೆಗಳ (Railway Recruitment 2025) ನೇಮಕಾತಿ ವಿವರ.?

ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ನೇಮಕಾತಿ ಆಧಿಸೂಚನೆ:- RRB ಟೆಕ್ನಿಷಿಯನ್ ಹುದ್ದೆಗಳು

ಖಾಲಿ ಹುದ್ದೆಗಳ ಸಂಖ್ಯೆ:- 6,180

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 28/07/2025

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ವಯೋಮಿತಿ:- 18-35 ವರ್ಷ

 

 

RRB ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 6180 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಹಾಗೂ ಪದವಿ ಪಾಸಾದವರು ಹುದ್ದೆಗಳ ಅನುಗುಣವಾಗಿ ಅರ್ಹತೆ ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಬಹುದು

ವಯೋಮಿತಿ:- ರೈಲ್ವೆ ಇಲಾಖೆ ಅಧಿಸೂಚನೆ ಪ್ರಕಾರ 6180 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಸಂಬಳ ಎಷ್ಟು:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 6180 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 45000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆಯ ವಿಧಾನ:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 6180 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (Railway Recruitment 2025).?

ಸ್ನೇಹಿತರ ಪ್ರಸ್ತುತ ಆರ್ ಆರ್ ಬಿ ಬಿಡುಗಡೆ ಮಾಡಿರುವ 6,180 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೊದಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.rrbcdg.gov.in/

 

ಇದೇ ರೀತಿ ನಿಮಗೆ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಚಾನಲ್ ಗಳಿಗೆ ಸೇರಿಕೊಳ್ಳಿ

Kotak Kanya Scholarship 2025: 1.50 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಬಹುದು! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

1 thought on “Railway Recruitment 2025: SSLC, PUC, ITI, ಪದವಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ”

Leave a Comment

?>