Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಕಡೆಯಿಂದ ಅವಕಾಶ.! ಈ ದಾಖಲಾತಿಗಳು ಬೇಕು.?
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡಲು ಬಯಸುತ್ತಿದ್ದರೆ ಹಾಗೂ ವಿಳಾಸ ಬದಲಾವಣೆ ಮುಂತಾದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದಾರೆ ನಿಮಗೆ ಇದು ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು ಈ ಒಂದು ಲೇಖನಿಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಎಷ್ಟು ದಿನಗಳ ಕಾಲಾವಕಾಶವಿರುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ
ಗೃಹಲಕ್ಷ್ಮಿ 15ನೇ ಕಂತಿನ ಹಣ ರೂ.2000 ಈ 15 ಜಿಲ್ಲೆಯಲ್ಲಿ ಇರುವ ಮಹಿಳೆಯರಿಗೆ ಇವತ್ತು ಬಿಡುಗಡೆ. ಇಲ್ಲಿದೆ ಮಾಹಿತಿ
ರೇಷನ್ ಕಾರ್ಡ್ ತಿದ್ದುಪಡಿ (Ration Card).?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಹಾಗೂ ರೇಷನ್ ಕಾರ್ಡ್ ಹೆಸರು ಬದಲಾವಣೆ ಮತ್ತು ವಿಳಾಸ ಬದಲಾವಣೆ ಮುಂತಾದ ಕೆಲಸವನ್ನು ಮಾಡಲು ಕಾಯುತ್ತಿದ್ದಾರೆ.! ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಇತರ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಯಾವುದೇ ಬದಲಾವಣೆ ಮಾಡಲು ಇದೀಗ ಅವಕಾಶ ಮಾಡಿಕೊಟ್ಟಿದೆ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.! ಆದರಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಎಷ್ಟು ದಿನಗಳ ಕಾಲಾವಕಾಶ ಇದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ.!
ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು (Ration Card)..?
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರಗಳು
- ಜನನ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ರೇಷನ್ ಕಾರ್ಡ್ ನಲ್ಲಿ ಯಾವ ಬದಲಾವಣೆ ಮಾಡಬಹುದು..?
- ಕುಟುಂಬದ ಸದಸ್ಯರ ಸೇರ್ಪಡೆ
- ಕುಟುಂಬದ ಮುಖ್ಯಸ್ಥರ ಬದಲಾವಣೆ
- ರೇಷನ್ ಕಾರ್ಡ್ ಸದಸ್ಯರ ಹೆಸರು ತಿದ್ದುಪಡಿ ಅಥವಾ ಬದಲಾವಣೆ
- ಕುಟುಂಬದ ಮುಖ್ಯಸ್ಥರ ಬದಲಾವಣೆ
- ಕುಟುಂಬದ ಸದಸ್ಯರ ತೆಗೆದು ಹಾಕುವಿಕೆ
- ರೇಷನ್ ಕಾರ್ಡ್ ವಿಳಾಸ ಬದಲಾವಣೆ
- ನ್ಯಾಯಬೆಲೆ ಅಂಗಡಿ ಬದಲಾವಣೆ
ರೇಷನ್ ಕಾರ್ಡ್ ತಿದ್ದುಪಡಿಗೆ ಎಷ್ಟು ದಿನ ಅವಕಾಶ..?
ಸ್ನೇಹಿತರ ಪ್ರಸ್ತುತ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ 31 ಡಿಸೆಂಬರ್ 2024ರ ವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4:30 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ
ರೇಷನ್ ಕಾರ್ಡ್ ತಿದ್ದುಪಡಿ ಎಲ್ಲಿ ಮಾಡಬೇಕು (Ration Card)..?
ಸ್ನೇಹಿತರೆ ನೀವು ಮೇಲೆ ತಿಳಿಸಿದಂತ ರೇಷನ್ ಕಾರ್ಡ್ ಸಂಬಂಧಿಸಿದ ಯಾವುದೇ ತಿದ್ದುಪಡಿ ಮಾಡಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಿಮಗೆ ಹತ್ತಿರ ಇರುವ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಇದೆ
ವಿಶೇಷ ಸೂಚನೆ:- ಸ್ನೇಹಿತರೆ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಯಾವುದೇ ವಿಷಯಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಸರಕಾರದ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಇತರ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು