Ration Card: ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯದ BPL ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್.!
ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದಂತ ಹಾಗೂ ಅಂತೋದಯ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ಸ್ನೇಹಿತರೆ ಇನ್ನೇನು ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಸಮೀಪ ಬರುತ್ತಿದ್ದು ಪಡಿತರ ಚೀಟಿದಾರರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಇದಕ್ಕೆ ಸಂಬಂಧಿಸಿದೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್ (Ration Card).?
ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಇಷ್ಟು ದಿನ ಫಲಾನುಭವಿಗಳಿಗೆ ಉಚಿತವಾಗಿ ಪಡಿತರ ವಿತರಣೆ ಮಾಡಲಾಗುತ್ತಿತ್ತು ಹಾಗೂ ಇನ್ನೇನು ಯುಗಾದಿ ಹಬ್ಬ ಸಮೀಪ ಬರುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ ನೀಡಲು ದೊಡ್ಡ ನಿರ್ಧಾರ ಮಾಡಿದೆ

ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಈ ಮಾರ್ಚ್ ತಿಂಗಳಿನಲ್ಲಿ ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್ ರಾಜ್ಯ ಸರ್ಕಾರ ನೀಡಿದೆ ಅದು ಏನು ಅಂದರೆ ರೇಷನ್ ಕಾರ್ಡ್ ನಲ್ಲಿ ಇರುವಂತ ಪ್ರತಿಯೊಬ್ಬ ಸದಸ್ಯರಿಗೆ 15 ಕೆಜಿ ಅಕ್ಕಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.! ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಗ್ಯಾರಂಟಿ ನೀಡಿದ ಪ್ರಕಾರ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಬರವಸೆ ನೀಡಿತ್ತು ಆದರೆ ಅಕ್ಕಿಯ ಅಭಾವದಿಂದ ಇಲ್ಲಿವರೆಗೂ 5 ಕೆಜಿ ಅಕ್ಕಿಗೆ 170 ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ
10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಮುದ್ರಾ ಲೋನ್ ನೀಡಲು ಅರ್ಜಿ ಆಹ್ವಾನ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಆದರೆ ಇನ್ನು ಮುಂದೆ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯ ಸರ್ಕಾರ ದೊಡ್ಡ ಘೋಷಣೆ ಮಾಡಿದೆ ಮತ್ತು ಈ ಒಂದು ಬಿಲ್ ಫೆಬ್ರವರಿ ತಿಂಗಳಿನಲ್ಲಿ ಅನುಮೋದನೆಗೊಂಡಿದೆ ಆದ್ದರಿಂದ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿ ಸದಸ್ಯರಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯ ಜೊತೆಗೆ ಮಾರ್ಚ್ ತಿಂಗಳ 10 ಕೆಜಿ ಅಕ್ಕಿ ಸೇರಿಸಿ ಒಟ್ಟು 15 ಕೆಜಿ ಅಕ್ಕಿ ವಿತರಣೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನ ಮಾಡಿದೆ
ಹೌದು ಸ್ನೇಹಿತರೆ ಇನ್ನು ಮುಂದೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ನೀಡುತ್ತಿರುವಂತ ಹಣವನ್ನು ರದ್ದು ಮಾಡಿ ಅದರ ಬದಲಾಗಿ ಅಕ್ಕಿ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಹಾಗಾಗಿ ಫೆಬ್ರವರಿ ತಿಂಗಳಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಆ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ ಈ ತಿಂಗಳಿನಲ್ಲಿ 10 ಕೆಜಿ ಅಕ್ಕಿ ಸೇರಿಸಿ ಒಟ್ಟು 15 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿದೆ ಮತ್ತು ಇನ್ನು ಮುಂದೆ ಯಾವುದೇ ರೀತಿ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಡಿಪಿಟಿ ಮೂಲಕ ಹಣ ವರ್ಗಾವಣೆ ಮಾಡುವುದಿಲ್ಲ
ಈ ಬಗ್ಗೆ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಸ್ಪಷ್ಟ ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ನೀವು ಈ ತಿಂಗಳು ಮಾರ್ಚ್ 31ನೇ ತಾರೀಕಿನವರೆಗೆ ಬೆಳಗ್ಗೆ 7:00 AM ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯ ಮೂಲಕ ಬೆರಳಚ್ಚು ನೀಡುವುದರ ಮೂಲಕ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಪಡೆದುಕೊಳ್ಳಬಹುದು
ಅಕ್ಕಿ ವಿತರಣೆಯ ವಿವರ ಈ ರೀತಿಯಾಗಿದೆ (Ration Card).?
ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ನೀಡಲಾಗುತ್ತದೆ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಕೆಳಗಿನ ರೀತಿಯಲ್ಲಿ ಅಕ್ಕಿ ವಿತರಣೆ ಮಾಡಲಾಗುತ್ತದೆ
- 1-3 ಸದಸ್ಯರಿಗೆ:- 35 K.G ಅಕ್ಕಿ ವಿತರಣೆ
- 4 ಸದಸ್ಯರಿಗೆ:- 45 K.G ಅಕ್ಕಿ ವಿತರಣೆ
- 5 ಸದಸ್ಯರಿಗೆ:- 65 K.G ಅಕ್ಕಿ ವಿತರಣೆ
- 6 ಸದಸ್ಯರಿಗೆ:- 85 K.G ಅಕ್ಕಿ ವಿತರಣೆ
- 7 ಸದಸ್ಯರಿಗೆ:- 105 K.G ಅಕ್ಕಿ ವಿತರಣೆ
- 8 ಸದಸ್ಯರಿಗೆ:- 125 K.G ಅಕ್ಕಿ ವಿತರಣೆ
- 9 ಸದಸ್ಯರಿಗೆ:- 145 K.G ಅಕ್ಕಿ ವಿತರಣೆ
- 10 ಸದಸ್ಯರಿಗೆ:- 165 K.G ಅಕ್ಕಿ ವಿತರಣೆ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಹುದ್ದೆಗಳ ನೇಮಕಾತಿ ಮಾಹಿತಿ ಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ತಿಳಿಯಲು ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಬೇಗ ಪಡೆಯಬಹುದು
2 thoughts on “Ration Card: ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯದ BPL ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್.!”