ration card application: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಎರಡು ದಿನ ಮಾತ್ರ ಬಾಕಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ration card application: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಎರಡು ದಿನ ಮಾತ್ರ ಬಾಕಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ನಿಮಗೆ ಇದು ಸಿಹಿ ಸುದ್ದಿ ಏಕೆಂದರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಎರಡು ದಿನ ಮಾತ್ರ ಬಾಕಿ ಇದೆ ಹಾಗಾಗಿ ನೀವು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಿ ಆದ್ದರಿಂದ ಈ ಒಂದು ಲೇಖನ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನೆಯನ್ನು ಕೊನೆವರೆಗೂ ಓದಿ

SBI ಬ್ಯಾಂಕ್ ಖಾತೆ ಹೊಂದಿದವರಿಗೆ 30 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ (ration card application)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನಮ್ಮ ಕರ್ನಾಟಕದ ಜನರಿಗೆ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿತ್ತು ಆದರೆ ಸಾಕಷ್ಟು ಜನರು ಸರ್ವರ್ ಸಮಸ್ಯೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಅಂತವರಿಗೆ ಈ ತಿಂಗಳು ಅಂದರೆ 28 ಫೆಬ್ರುವರಿ 2025 ರ ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ರಾಜ್ಯ ಸರ್ಕಾರ ನಿಗದಿ ಮಾಡಿದೆ

ration card application
ration card application

 

WhatsApp Group Join Now
Telegram Group Join Now       

ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಜನರು ಈ ದಿನಾಂಕದ ಒಳಗಡೆ ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 4:00 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.! ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮುಂತಾದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು.

ಕೆಪಿಎಸ್ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ ಹೊಸ ಆದೇಶ ಇಲ್ಲಿದೆ ನೋಡಿ ಮಾಹಿತಿ

 

ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮುಂದೂಡಬಹುದು (ration card application).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಇದೇ ರೀತಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿತ್ತು ಮತ್ತು ಸಾಕಷ್ಟು ಜನರು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗದ ಕಾರಣ ಫೆಬ್ರವರಿ ತಿಂಗಳಲ್ಲಿ ಕೂಡ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಈ ತಿಂಗಳು ಮುಗಿದ ನಂತರ ರೇಷನ್ ಕಾರ್ಡ್ ತಿದ್ದುಪಡಿಗೆ ದಿನಾಂಕ ವಿಸ್ತರಣೆ ಆದರೆ ನಾವು ಇನ್ನೊಂದು ಲೇಖನಯ ಮೂಲಕ ನಿಮಗೆ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

 

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಆಧಾರ್ ಕಾರ್ಡ್
  • 6 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ (ration card application) ಏನು ಬದಲಾವಣೆ ಮಾಡಬಹುದು.?

  • ರೇಷನ್ ಕಾರ್ಡ್ ವಿಳಾಸ ಬದಲಾವಣೆ ಮಾಡಲು ಅವಕಾಶ
  • ಹೊಸ ಸದಸ್ಯರನ್ನು ಸೇರ್ಪಡೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರನ್ನು ತೆಗೆದು ಹಾಕಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ Ekyc & ಆಧಾರ್ ಕಾರ್ಡ್ ಲಿಂಕ್ ಮಾಡಬಹುದು
  • ರೇಷನ್ ಕಾರ್ಡ್ ಗೆ ಸಂಬಂಧಿಸಿದ ಇತರೆ ತಿದ್ದುಪಡಿ ಮಾಡಲು ಅವಕಾಶ

 

ಹೊಸ ರೇಷನ್ ಕಾರ್ಡ್ (ration card application) ಅರ್ಜಿ ಸಲ್ಲಿಸಲು (Ration) ಅವಕಾಶ ಇದಿಯಾ..?

ಸ್ನೇಹಿತರ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಆದರೆ ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಅಂದರೆ ವೈದ್ಯಕೀಯ ಚಿಕಿತ್ಸೆಗಾಗಿ ಹಾಗೂ ಮಾರಣಾಂತಿಕ ಕಾಯಿಲೆಗಳಿಗೆ ಚಿಕಿತ್ಸೆಗೆ ರೇಷನ್ ಕಾರ್ಡ್ ಬೇಕಾದರೆ ಅಂತವರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿದೆ.! ಆದ್ದರಿಂದ ಸಾಮಾನ್ಯ ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಮತ್ತು ಅವಕಾಶ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

ಸರಕಾರಿ ಫ್ಯಾಕ್ಟರಿಗಳಲ್ಲಿ ಕೆಲಸ ಖಾಲಿ ಇದೆ ಕೆಲಸ ಬೇಕಾದವರು ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ

2 thoughts on “ration card application: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಎರಡು ದಿನ ಮಾತ್ರ ಬಾಕಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ”

Leave a Comment