ration card cancel: ರೇಷನ್ ಕಾರ್ಡ್ ಇದ್ದವರಿಗೆ ಶಾಕ್.! ನೀಡಿದ ಸರ್ಕಾರ.! 20 ಲಕ್ಷ ರೇಷನ್ ಕಾರ್ಡ್ ರದ್ದು, ನಿಮ್ಮ ರೇಷನ್ ಕಾರ್ಡ್ ಹೆಸರು ಇದಿಯಾ ಈ ರೀತಿ ಚೆಕ್ ಮಾಡಿ

ration card cancel: ರೇಷನ್ ಕಾರ್ಡ್ ಇದ್ದವರಿಗೆ ಶಾಕ್ ನೀಡಿದ ಸರ್ಕಾರ.! 20 ಲಕ್ಷ ರೇಷನ್ ಕಾರ್ಡ್ ರದ್ದು, ನಿಮ್ಮ ರೇಷನ್ ಕಾರ್ಡ್ ಹೆಸರು ಇದಿಯಾ ಈ ರೀತಿ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ಈ ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಕಾಂಗ್ರೆಸ್ ಸರ್ಕಾರ ಇದೀಗ ರೇಷನ್ ಕಾರ್ಡ್ ಹೊಂದಿದವರಿಗೆ ಶಾಕ್ ನೀಡಲು ಮುಂದಾಗಿದೆ.! ಹೌದು ಸ್ನೇಹಿತರೆ, ಸುಮಾರು 20 ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದ್ದು ಈ ಒಂದು ಲೇಖನಿಯ ಮೂಲಕ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆಯಾ ಅಥವಾ ಇಲ್ಲವೇ ಎಂಬ ಮಾಹಿತಿ ತಿಳಿಯುವುದು ಹೇಗೆ ಮತ್ತು ಯಾವ ಕಾರಣಕ್ಕೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ಪಡೆಯಲು ತಕ್ಷಣ ಈ ಕೆಲಸ ಮಾಡಿ

 

20 ಲಕ್ಷ ರೇಷನ್ ಕಾರ್ಡ್ ರದ್ದು (ration card cancel)..?

ಹೌದು ಸ್ನೇಹಿತರೆ, ಕಳೆದ ನಾಲ್ಕೈದು ತಿಂಗಳ ಹಿಂದೆ ರೇಷನ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಇದರಿಂದ ಜನರಿಂದ ತೀವ್ರ ಆಕ್ರೋಶ ಅವರ ಹಾಕಲಾಯಿತು ಹಾಗಾಗಿ ಈ ರೇಷನ್ ಕಾರ್ಡ್ ಪರಿಕ್ಷಕರಣೆ ಮಾಡಲು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಕೈ ಬಿಡಲಾಗಿತ್ತು.! ಆದರೆ ಇದೀಗ ಮತ್ತೆ ಅಧಿವೇಶನದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆ ಮಾಡಲು ಆಹಾರ ಇಲಾಖೆಗೆ ಆದೇಶ ನೀಡಲಾಗಿದೆ ಎಂದು ಕೆ ಹೆಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ

ration card cancel
ration card cancel

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ರಾಜ್ಯದಲ್ಲಿ ಇದೀಗ ರೇಷನ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ ಇದರಿಂದ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಗುರುತಿಸಿ ನಂತರ ಆ ರೇಷನ್ ಕಾರ್ಡ್ಗಳನ್ನು ರದ್ದು ಮಾಡಿ ಎಪಿಎಲ್ ರೇಷನ್ ಕಾರ್ಡ್ಗಳನ್ನಾಗಿ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಾಹಿತಿ ತಿಳಿಸಿದ್ದಾರೆ.! ಹೌದು ಸ್ನೇಹಿತರೆ, ಪ್ರಸ್ತುತ ನಮ್ಮ ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕಿಂತ ಹೆಚ್ಚು ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳು ಇವೆ ಎಂದು ಗುರುತಿಸಲಾಗಿದೆ

ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 28 ದಿನಗಳಲ್ಲಿರುವ ಹೊಸ ಅತ್ಯಾಧುನಿಕ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಇಲ್ಲಿದೆ ನೋಡಿ ಮಾಹಿತಿ

ಈ ಬಗ್ಗೆ ಆಹಾರ ಇಲಾಖೆ ಸ್ಪಷ್ಟ ಮಾಹಿತಿ ನೀಡಲಾಗಿದ್ದು ನಮ್ಮ ಕರ್ನಾಟಕದಲ್ಲಿ 1.10 ಕೋಟಿ ಬಿಪಿಎಲ್ ರೇಷನ್ ಕಾರ್ಡ್ ಗಳು ಹೊಂದಿದ ಕುಟುಂಬಗಳಿವೆ ಇದರಲ್ಲಿ ಸುಮಾರು 20 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅರ್ಹತೆ ಹೊಂದಿಲ್ಲ ಹಾಗೂ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಅಂತ ರೇಷನ್ ಕಾರ್ಡ್ ಗಳನ್ನು ಗುರುತಿಸಿ ರದ್ದು ಮಾಡಲು ಆಹಾರ ಇಲಾಖೆಗೆ ಆದೇಶ ಮಾಡಲಾಗಿದೆ ಇದರಿಂದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಈಗ ಆತಂಕಕ್ಕೆ ಒಳಗಾಗಿದ್ದೇವೆ ಎಂದು ಹೇಳಬಹುದು

 

ಹೊಸ BPL ರೇಷನ್ ಕಾರ್ಡ್ ಪಡೆಯಲು ಬಯಸುವವರಿಗೆ ಗುಡ್ ನ್ಯೂಸ್ (ration card cancel).?

ಹೌದು ಸ್ನೇಹಿತರೆ ಈ ಬಗ್ಗೆ ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಸದನದಲ್ಲಿ ಮಾತನಾಡುತ್ತಾ ಕಳೆದ ಎರಡು ವರ್ಷಗಳಿಂದ ಅರ್ಜಿ ಸಲ್ಲಿಕೆ ಆದಂತ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.! ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸುವ ಪ್ರಕಾರ 2023 ಕ್ಕಿಂತ ಮುಂಚಿತವಾಗಿ ಸುಮಾರು 2,95,985 ಅರ್ಜಿ ಸಲ್ಲಿಕೆಯಾಗಿದೆ ಇದರಲ್ಲಿ 2,04,765 ರೇಷನ್ ಕಾರ್ಡ್ ಗಳನ್ನು ಈಗಾಗಲೇ ವಿಸ್ತರಿಸಲಾಗಿದೆ ಮತ್ತು ಉಳಿದ 91,000 ರೇಷನ್ ಕಾರ್ಡ್ ಗಳನ್ನು ಶೀಘ್ರದಲ್ಲೇ ವಿತರಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

 

WhatsApp Group Join Now
Telegram Group Join Now       

ರದ್ದಾದ ರೇಷನ್ ಕಾರ್ಡ್ ಪಟ್ಟಿ ಚೆಕ್ ಮಾಡುವುದು ಹೇಗೆ (ration card cancel).?

  • ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಅಥವಾ ಇಲ್ಲ ಎಂಬ ಮಾಹಿತಿ ತಿಳಿದುಕೊಳ್ಳಲು ನೀವು ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
  • ನಂತರ ಎಡ ಭಾಗದಲ್ಲಿ ಈ ಸರ್ವಿಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
  • ನಂತರ ಅಲ್ಲಿ ನಿಮಗೆ ರದ್ದಾದ ರೇಷನ್ ಪಟ್ಟಿ ಅಥವಾ ತಡೆಹಿಡಿಯಲಾದ ರೇಷನ್ ಕಾರ್ಡ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್
  • ನಂತರ ಅಲ್ಲಿ ನಿಮ್ಮ ಜಿಲ್ಲೆ ಹಾಗೂ ತಾಲೂಕು ಮತ್ತು ಹೋಬಳಿ ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ನಿಮ್ಮ ಗ್ರಾಮದಲ್ಲಿ ರದ್ದಾದ ರೇಷನ್ ಕಾರ್ಡ್ ಗಳ ಪಟ್ಟಿ ವಿವರ ಸಿಗುತ್ತದೆ ಅಲ್ಲಿ ನಿಮ್ಮ ರೇಷನ್ ಕಾರ್ಡ್ ಹೆಸರು ಇದೆಯಾ ಇಲ್ಲವಾ ಎಂಬ ಮಾಹಿತಿ ತಿಳಿದುಕೊಳ್ಳಬಹುದು

 

ಸ್ನೇಹಿತರ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರದ ಹೊಸ ಯೋಜನೆಗಳು ಹಾಗೂ ಸಬ್ಸಿಡಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರಾಜಕೀಯ ಸುದ್ದಿಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Leave a Comment