ration card cancel: ಬರೋಬರಿ 3.5 ಲಕ್ಷ ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಗೆ ಪರಿವರ್ತನೆ.! ನಿಮ್ಮ ಕಾರ್ಡ್ ಹೆಸರು ಈ ರೀತಿ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇತ್ತೀಚಿಗೆ ಜಾಸ್ತಿ ಚರ್ಚೆಯಾಗುತ್ತಿರುವ ವಿಷಯ ಏನಂದರೆ ಅದು ಬಿಪಿಎಲ್ ರೇಷನ್ ಕಾರ್ಡ್ ರದ್ದು ಹೌದು ಸ್ನೇಹಿತರೆ ಕೆಎಚ್ ಮುನಿಯಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಸುಮಾರು 3.5 ಲಕ್ಷ ರೇಷನ್ ಕಾರ್ಡ್ ಗಳನ್ನು ಬಿಪಿಎಲ್ ನಿಂದಾ apl ಗೆ ಪರಿವರ್ತನೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.! ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್.! ಇವತ್ತೇ ಕೊನೆಯ ದಿನ ಈ ಕೆಲಸ ಮಾಡಿ ಇಲ್ಲಿದೆ ಮಾಹಿತಿ
ರೇಷನ್ ಕಾರ್ಡ್ ರದ್ದು (ration card cancel)..?
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇದೀಗ ಜಾಸ್ತಿ ಚರ್ಚೆ ಆಗುತ್ತಿರುವ ವಿಷಯ ಏನೆಂದರೆ, ನಮ್ಮ ರಾಜ್ಯ ಸರ್ಕಾರ ಇದೀಗ ಸುಮಾರು ಹದಿಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ.! ಆದರೆ ಜನರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಈ ಕಾರ್ಯವನ್ನು ನಿಧಾನಗತಿಯಲ್ಲಿ ಮಾಡಲು ಸರಕಾರ ಮುಂದಾಗಿದ್ದು ಇದೀಗ ನಮ್ಮ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಪತ್ರಿಕಾಗೋಷ್ಠಿಯಲ್ಲಿ 3.50 ಲಕ್ಷ ರೇಷನ್ ಕಾರ್ಡ್ ಗಳನ್ನು bpl ನಿಂದಾ ಎಪಿಎಲ್ ರೇಷನ್ ಕಾರ್ಡ್ಗಳನ್ನಾಗಿ ಪರಿವರ್ತನೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಒಟ್ಟು 6.50 ಕೋಟಿ ಜನಸಂಖ್ಯೆ ಹೊಂದಿದ್ದು ಇದರಲ್ಲಿ 5.29 ಕೋಟಿ ಜನರು ಪಡಿತರ ಚೀಟಿಯ ಲಾಭವನ್ನು ಪಡೆಯುತ್ತಿದ್ದಾರೆ ಮತ್ತು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪಡೆಯುತ್ತಿದ್ದಾರೆ ಹಾಗಾಗಿ ನಮ್ಮ ರಾಜ್ಯದಲ್ಲಿ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಕುಟುಂಬಗಳು ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಎಂದು ಆಹಾರ ಇಲಾಖೆ ಮಾಹಿತಿ ಕಲೆ ಹಾಕಿದ್ದು.! ಆದ್ದರಿಂದ ಅಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ರದ್ದು ಮಾಡಿ ಎಪಿಎಲ್ ಕಾರ್ಡ್ ಗಳಾಗಿ ಪರಿವರ್ತನೆ ಮಾಡಲು ಮುಂದಾಗಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ ಪ್ರಾರಂಭ ಇಲ್ಲಿದೆ ಸಂಪೂರ್ಣ ವಿವರ
ಈ ವಿಷಯ ನಿಮಗೆ ಗೊತ್ತೇ ಇರಬಹುದು ಏಕೆಂದರೆ ಇತ್ತೀಚಿಗೆ ಈ ಒಂದು ವಿಷಯ ಬಹಳ ಚರ್ಚೆಯಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರ ಇಲಾಖೆಯ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ ಪ್ರಸ್ತುತ ಅವರು ನೀಡಿರುವ ಮಾಹಿತಿಯ ಪ್ರಕಾರ 2021 ರಿಂದ 2023ರ ಅವಧಿಯಲ್ಲಿ ಸುಮಾರು 3.50 ಲಕ್ಷ ಅನರ್ಹ BPL ರೇಷನ್ ಕಾರ್ಡ್ ಗಳನ್ನು APL ರೇಷನ್ ಕಾರ್ಡ್ ಗಳಾಗಿ ಪರಿವರ್ತನೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಶೀಘ್ರದಲ್ಲೇ ಇನ್ನೂ ಕೆಲವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿ ಆ ಕಾರ್ಡ್ಗಳನ್ನು ಎಪಿಎಲ್ ಆಗಿ ಕನ್ವರ್ಟ್ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
APL ರೇಷನ್ ಕಾರ್ಡ್ ಆಗಿ ಪರಿವರ್ತನೆ ಆದರೆ ಏನು ಮಾಡಬೇಕು (ration card cancel)..?
ಹೌದು ಸ್ನೇಹಿತರೆ, ಇತ್ತೀಚಿಗೆ ಅರ್ಹತೆ ಹೊಂದಿರುವಂತ ಕುಟುಂಬಗಳ ರೇಷನ್ ಕಾರ್ಡ್ ಕೂಡ ಎಪಿಎಲ್ ರೇಷನ್ ಕಾರ್ಡ್ ಆಗಿ ಬದಲಾವಣೆ ಆಗುತ್ತಿದ್ದು ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಎಪಿಎಲ್ ಆಗಿ ಕನ್ವರ್ಟ್ ಆಗಿದ್ದರೆ ಮತ್ತು ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿದ್ದರೆ ಅಂತಹ ಸಂದರ್ಭದಲ್ಲಿ ನಿಮ್ಮ ರೇಷನ್ ಕಾರ್ಡ್ ಗಳನ್ನು ತೆಗೆದುಕೊಂಡು ಹಾಗೂ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಅಥವಾ ಫುಡ್ ಆಫೀಸಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ನಿಮ್ಮ ರೇಷನ್ ಕಾರ್ಡನ್ನು ಮತ್ತೆ ಬಿಪಿಎಲ್ ಆಗಿ ಕನ್ವರ್ಟ್ ಮಾಡಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ
APL ರೇಷನ್ ಕಾರ್ಡ್ ಪರಿವರ್ತನೆ ಆಗಿದೆ ಎಂದು ಚೆಕ್ ಮಾಡುವುದು ಹೇಗೆ..?
ಹೌದು ಸ್ನೇಹಿತರೆ ನಿಮ್ಮ BPL ರೇಷನ್ ಕಾರ್ಡ್ ನಿಂದಾ APL ರೇಷನ್ ಕಾರ್ಡಿಗೆ ಪರಿವರ್ತನೆ ಆಗಿದೆ ಎಂದು ಯಾವ ರೀತಿ ಚೆಕ್ ಮಾಡಬೇಕು ಎಂದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ.!
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಕ್ಲಿಕ್ ಮಾಡುವುದರ ಮೂಲಕ ನೀವು ಮಾಹಿತಿ ಕಣಜ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ

ನಂತರ ಅಲ್ಲಿ ನಿಮ್ಮ ಜಿಲ್ಲೆ ಸೆಲೆಕ್ಟ್ ಮಾಡಿಕೊಳ್ಳಿ ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡಿಗೆ ಸಂಬಂಧಿಸಿದ ಎಲ್ಲಾ ವಿವರಗಳು ಅಂದರೆ ಎಷ್ಟು ಜನ ಸದಸ್ಯರಿದ್ದಾರೆ ಹಾಗೂ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಎಪಿಎಲ್ ಅಥವಾ ಬಿಪಿಎಲ್ ಎಂದು ನೋಡಲು ಸಿಗುತ್ತದೆ ಇದರ ಜೊತೆಗೆ ಎಷ್ಟು ತಿಂಗಳಿಂದ ಅಕ್ಕಿ ಪಡೆದುಕೊಂಡಿದ್ದೀರಿ ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಅದರಲ್ಲಿ ತಿಳಿದುಕೊಳ್ಳಬಹುದು
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಇತರ ಪ್ರತಿದಿನ ಪ್ರಮುಖ ಸುದ್ದಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು