ration card correction 2024: ರೇಷನ್ ಕಾರ್ಡ್ ತಿದ್ದುಪಡಿ ಆರಂಭ.! ಇನ್ನು ಕೆಲವೇ ದಿನಗಳ ಅವಕಾಶ ಇಲ್ಲಿದೆ ಮಾಹಿತಿ

ration card correction 2024: ರೇಷನ್ ಕಾರ್ಡ್ ತಿದ್ದುಪಡಿ ಆರಂಭ.! ಇನ್ನು ಕೆಲವೇ ದಿನಗಳ ಅವಕಾಶ ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ರಾಜ್ಯದ ಜನರಿಗೆ ಅವಕಾಶ ಮಾಡಿಕೊಟ್ಟಿದ್ದು ಈ ಒಂದು ಲೇಖನೆಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಮಾಡಬಹುದು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಮತ್ತು ಎಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ

ಮಹಿಳೆಯರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ ಹಾಗೂ ರೂ.1,50,000 ಸಾಲ ಮನ್ನಾ ಆಗುತ್ತೆ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ

 

ರೇಷನ್ ಕಾರ್ಡ್ ತಿದ್ದುಪಡಿ (ration card correction 2024)..?

ಹೌದು ಸ್ನೇಹಿತರೆ ತುಂಬಾ ಜನರು ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ ಹಾಗೂ ಹೆಸರು ಬದಲಾವಣೆ ಮತ್ತು ಇತರ ಹಲವಾರು ಕೆಲಸವನ್ನು ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜನರಿಗೆ ಅವಕಾಶ ಮಾಡಿಕೊಟ್ಟಿದ್ದು ಆಸಕ್ತಿ ಇರುವಂತಹ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ನ ತಿದ್ದುಪಡಿ ಹಾಗೂ ಇತರ ಅಗತ್ಯ ವಿವರಗಳನ್ನು ಬದಲಾವಣೆ ಮಾಡಬಹುದು ಹಾಗಾಗಿ ಇದರ ಬಗ್ಗೆ ಸಂಪೂರ್ಣ ವಿವರ ತಿಳಿಯಲು ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ

ration card correction 2024
ration card correction 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಸಾಕಷ್ಟು ಜನರು ತಮ್ಮ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ಇತರ ಹಲವಾರು ಕಾರ್ಯಗಳು ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಆಹಾರ ಇಲಾಖೆ ಅವಕಾಶ ಮಾಡಿಕೊಟ್ಟಿದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಏನು ತಿದ್ದುಪಡಿ ಮಾಡಬಹುದು ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಬದಲಾವಣೆ ಮಾಡಬಹುದು..?

ಹೊಸ ಸದಸ್ಯರ ಸೇರ್ಪಡೆ:- ಹೌದು ಸ್ನೇಹಿತರೆ ನಮ್ಮ ಆಹಾರ ಇಲಾಖೆ ಬಿಡುಗಡೆ ಮಾಡಿರುವ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಪ್ರಸ್ತುತ ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ತಮ್ಮ ಕುಟುಂಬದ ಸದಸ್ಯರು ಅಥವಾ ಮಕ್ಕಳು ಹಾಗೂ ಹೊಸದಾಗಿ ಮದುವೆಯಾದಂತ ದಂಪತಿಗಳು ಮತ್ತು ಇತರ ಕುಟುಂಬದ ಸದಸ್ಯರನ್ನು ತಮ್ಮ ರೇಷನ್ ಕಾರ್ಡಿನಲ್ಲಿ ಸೇರ್ಪಡೆ ಮಾಡಲು ಅವಕಾಶವಿದೆ

ಸದಸ್ಯರ ತೆಗೆದು ಹಾಕುವಿಕೆ:- ಸ್ನೇಹಿತರೆ ಆಹಾರ ಇಲಾಖೆ ಬಿಡುಗಡೆ ಮಾಡಿರುವ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಪ್ರಸ್ತುತ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರು ಮರಣ ಹೊಂದಿದ್ದರೆ ಅಥವಾ ಮದುವೆಯಾಗಿ ಬೇರೆ ಮನೆಯಲ್ಲಿ ವಾಸ ಮಾಡುತ್ತಿದ್ದರೆ ಅಥವಾ ಕುಟುಂಬದಿಂದ ಬೇರೆ ಆಗಿದ್ದರೆ ಅಂತ ಸಂದರ್ಭದಲ್ಲಿ ಸದಸ್ಯರನ್ನು ತೆಗೆದುಹಾಕಲು ಅವಕಾಶವಿದೆ

ಕುಟುಂಬದ ಮುಖ್ಯಸ್ಥರ ಬದಲಾವಣೆ:- ಸ್ನೇಹಿತರೆ ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ನ ಕುಟುಂಬದಲ್ಲಿ ಇರುವಂತ ಮುಖ್ಯಸ್ಥರ ಬದಲಾವಣೆ ಅಂದರೆ ಪುರುಷ ಮುಖ್ಯಸ್ಥರಾಗಿದ್ದಾರೆ ಮಹಿಳೆಯರಾಗಿ ಬದಲಾವಣೆ ಮಾಡಲು ಅವಕಾಶ ಒಂದು ವೇಳೆ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅಂತ ಸಂದರ್ಭದಲ್ಲಿ ಕುಟುಂಬದ ಹಿರಿಯ ಮಹಿಳೆಯ ಕುಟುಂಬದ ಮುಖ್ಯಸ್ಥಳಾಗಿ ಮಾಡಲು ಅವಕಾಶವಿದೆ

WhatsApp Group Join Now
Telegram Group Join Now       

ವಿಳಾಸ ಬದಲಾವಣೆ:- ಸ್ನೇಹಿತರೆ ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ತಮ್ಮ ವಿಳಾಸದ ಬದಲಾವಣೆ ಅಂದರೆ ಇದೀಗ ವಾಸ ಮಾಡುವಂತಹ ವಿಳಾಸದ ಹೆಸರು ಅಥವಾ ಬೇರೆ ಪ್ರದೇಶದಲ್ಲಿ ಅಥವಾ ಬೇರೆ ಜಿಲ್ಲೆಯಲ್ಲಿ ವಾಸ ಮಾಡುತ್ತಿದ್ದರೆ ಅಥವಾ ನ್ಯಾಯಬೆಲೆ ಅಂಗಡಿ ಹೆಸರು ಬದಲಾವಣೆ ಇತರ ಕಾರ್ಯಗಳು ಮಾಡಲು ಈ ಒಂದು ತಿದ್ದುಪಡಿಯಲ್ಲಿ ಅವಕಾಶವಿದೆ.

ಇತರ ಬದಲಾವಣೆ ಮಾಡಲು ಅವಕಾಶ:- ಸ್ನೇಹಿತರೆ ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಹೆಸರು ಬದಲಾವಣೆ ಅಥವಾ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿ ಮಾಡಿಸಿಕೊಳ್ಳಲು ಅವಕಾಶ ಹಾಗೂ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮತ್ತು ಈಕೆ ವೈಸಿ ಮಾಡಲು ಅವಕಾಶ ಮತ್ತು ಇತರ ಎಲ್ಲಾ ಬದಲಾವಣೆಗಳನ್ನು ಮಾಡಲು ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು 13 ಡಿಸೆಂಬರ್ 2024 ರಿಂದ 31 ಡಿಸೆಂಬರ್ 2024 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4:30 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಇತರ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ಅಥವಾ ಜನರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಈ ಆನ್ಲೈನ್ ಕೇಂದ್ರಗಳಲ್ಲಿ ಈ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶವಿದೆ ಹಾಗಾಗಿ ಕೂಡಲೇ ನೀವು ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?

  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಪಾನ್ ಕಾರ್ಡ್
  • ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಜನನ ಪ್ರಮಾಣ ಪತ್ರ ಕೇಳಲಾಗುತ್ತದೆ
  • ಮೊಬೈಲ್ ನಂಬರ್
  • ಇತರ ಅಗತ್ಯ ದಾಖಲಾತಿಗಳು

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment