Ration Card correction: ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ್ ಸ್ನೇಹಿತರೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂಥ ಕುಟುಂಬಗಳಿಗೆ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಈ ಒಂದು ಲೇಖನ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಹಾಗೂ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ (Ration Card correction)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಈಗಾಗಲೇ ಹಲವು ಬಾರಿ ಅವಕಾಶ ಕೊಟ್ಟಿದೆ. ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಡಿಸೆಂಬರ್ ಹಾಗೂ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಜನರಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಆದರೆ ಸರ್ವರ್ ಸಮಸ್ಯೆಯಿಂದ ಮತ್ತು ಕೆಲವು ದಾಖಲಾತಿಗಳು ಇಲ್ಲದೆ ಕಾರಣ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಇರುವಂತ ಕಾಲಾವಧಿಯನ್ನು ಮತ್ತೆ ರಾಜ್ಯ ಸರ್ಕಾರ ಇದೀಗ ವಿಸ್ತರಣೆ ಮಾಡಿದೆ, ಹೌದು ಸ್ನೇಹಿತರೆ, ಇದೀಗ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ 31 ಮಾರ್ಚ್ 2025 ರವರೆಗೆ ಅವಕಾಶ ಮಾಡಿಕೊಡಲಾಗಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು
ರೇಷನ್ ಕಾರ್ಡ್ ಇದ್ದವರಿಗೆ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಹೊಸ ಗುಡ್ ನ್ಯೂಸ್ ನೀಡಿದೆ
ರೇಷನ್ ಕಾರ್ಡ್ ಯಲ್ಲಿ ತಿದ್ದುಪಡಿ ಮಾಡಿಸಬೇಕು (Ration Card correction).?
ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಮಾಡಿಸಬೇಕು ಎಂಬ ಸಂದೇಹ ಅವರಿಗೆ ಇರುತ್ತದೆ. ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವದ ಕುಟುಂಬಗಳು ದಿನಾಂಕ 31 ಮಾರ್ಚ್ 2025ರ ಒಳಗಡೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ತಿದ್ದುಪಡಿ ಮಾಡಿಸಲು ಬಯಸುವಂತಹ ಕುಟುಂಬಗಳು ನಿಮಗೆ ಹತ್ತಿರವಿರುವ ಈ ಮೇಲೆ ತಿಳಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ರೇಷನ್ ಕಾರ್ಡ್ ತಿದ್ದುಪಡಿ (Ration Card correction) ಮಾಡಿಸಲು ಬೇಕಾಗುವ ದಾಖಲಾತಿಗಳ ವಿವರ..?
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲಾತಿಗಳು
ರೇಷನ್ ಕಾರ್ಡ್ (Ration Card correction) ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಬಹುದು..?
- ಕುಟುಂಬದ ಮುಖ್ಯಸ್ಥರ ಬದಲಾವಣೆ
- ಹೊಸದಾಗಿ ಕುಟುಂಬದ ಸದಸ್ಯರ ಸೇರ್ಪಡೆ
- ರೇಷನ್ ಕಾರ್ಡ್ ನಿಂದ ಕುಟುಂಬದ ಸದಸ್ಯರನ್ನು ತೆಗೆದು ಹಾಕಬಹುದು
- ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಬಹುದು
- ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿಪಡಿಸಿಕೊಳ್ಳಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಊರಿನ ವಿಳಾಸ ಅಥವಾ ವಿಳಾಸ ಬದಲಾವಣೆ ಮಾಡಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ EKYC ಮಾಡಿಸಬಹುದು
- ಇತರೆ ತಿದ್ದುಪಡಿ ಮಾಡಲು ಅವಕಾಶ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಬೇಗ ಸಿಗುತ್ತವೆ