ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ, Ration card Correction Karnataka

Ration card Correction Karnataka:- ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ

ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ ಈ ಒಂದು ಲೇಖನಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಸಮಯ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಯೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ

ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ ಆಗಿದೆ ಮತ್ತು ಪೆಂಡಿಂಗ್ ಇರುವ ನಾಲ್ಕು ಸಾವಿರ ಯಾವಾಗ ಜಮಾ ಇಲ್ಲಿದೆ ಮಾಹಿತಿ

 

ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ (Ration card Correction Karnataka).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಡಿಸೆಂಬರ್ ಹಾಗೂ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಜನರಿಗೆ ಅವಕಾಶ ಮಾಡಿಕೊಟ್ಟಿತ್ತು.! ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಫೆಬ್ರವರಿ 28 ಎಂದು ಕೊನೆಯ ದಿನಾಂಕ ನಿಗದಿ ಮಾಡಿದ್ದು ಈ ದಿನಾಂಕದ ಒಳಗಡೆ ನಮ್ಮ ರಾಜ್ಯದಲ್ಲಿ ಇರುವಂತ ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದಾಗಿತ್ತು ಆದರೆ ಇದೀಗ ದಿನಾಂಕ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮುಂದೂಡಿಕೆ ಮಾಡಲಾಗಿದೆ

Ration card Correction Karnataka
Ration card Correction Karnataka

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ 31 ಮಾರ್ಚ್ 2025 ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಜನರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿಯನ್ನು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು

idbi ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ

 

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು (Ration card Correction Karnataka).?

  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತರೆ ಅಗತ್ಯ ದಾಖಲಾತಿಗಳು

 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ (Ration card Correction Karnataka) ಯಾವ ಬದಲಾವಣೆ ಮಾಡಬಹುದು.?

  • ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರ ಬದಲಾವಣೆ
  • ರೇಷನ್ ಕಾರ್ಡ್ ನಲ್ಲಿ ಕುಟುಂಬದ ಹೊಸ ಸದಸ್ಯರ ಶೇರ್ ಪಡೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಸದಸ್ಯರನ್ನು ತೆಗೆದು ಹಾಕಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯಬೆಲೆ ಅಂಗಡಿಯ ಹೆಸರು ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ವಿಳಾಸದ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ E-KYC ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು
  • ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿಪಡಿಸಿಕೊಳ್ಳಬಹುದು
  • ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಇತರೆ ತಿದ್ದುಪಡಿ ಮಾಡಲು ಅವಕಾಶ

 

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ (Ration card Correction Karnataka).?

ಸ್ನೇಹಿತರೆ ಪ್ರಸ್ತುತ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯದ ಜನತೆಗೆ ಅವಕಾಶ ಮಾಡಿಕೊಡಲಾಗಿದೆ ಆದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ಮಾಹಿತಿ ಸಿಗುತ್ತದೆ

ಹೌದು ಸ್ನೇಹಿತರೆ ಕೆಲವೊಂದು ಮೂಲಗಳ ಮಾಹಿತಿ ಪ್ರಕಾರ ವೈದ್ಯಕೀಯ ಚಿಕಿತ್ಸೆಗಳಿಗಾಗಿ ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ನೀವು ಹೆಚ್ಚಿನ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಮತ್ತು ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು

Leave a Comment