ration card correction: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಾಖಲಾತಿಗಳು ಬೇಕು

ration card correction: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಾಖಲಾತಿಗಳು ಬೇಕು

ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಎಂದು ಹೇಳಬಹುದು ಯಾಕೆಂದರೆ ತುಂಬಾ ಜನರು ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ ಮಾಡಲು ಹಾಗೂ ಹೆಸರು ಬದಲಾವಣೆ ಮತ್ತು ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಇದೀಗ ಹೊಸದಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿತ್ತು ಈ ಒಂದು ಲೇಖನಯ ಮೂಲಕ ಎಷ್ಟು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವಂತಹ ಅಗತ್ಯ ದಾಖಲಾತಿಗಳ ವಿವರದ ಬಗ್ಗೆ ಈ ಲೇಖನೆಯಲ್ಲಿ ಮಾಹಿತಿ ತಿಳಿಯೋಣ

ರೈತರಿಗೆ ಉಚಿತ ಬೋರ್ವೆಲ್ ಕೊರಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿತ್ತು ಈ ದಾಖಲಾತಿ ಇದ್ದರೆ ಉಚಿತ ಬೋರ್ವೆಲ್ ಸಿಗುತ್ತೆ ಇಲ್ಲಿಗೆ ಸಂಪೂರ್ಣ ವಿವರ

 

ರೇಷನ್ ಕಾರ್ಡ್ (ration card correction)..?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತು ರೇಷನ್ ಕಾರ್ಡ್ ಹೊಂದುವುದು ತುಂಬಾ ಮುಖ್ಯವಾಗಿದೆ ಏಕೆಂದರೆ ನಮ್ಮ ಕರ್ನಾಟಕದಲ್ಲಿ ಒಂದು bpl ರೇಷನ್ ಕಾರ್ಡ್ ಹೊಂದಿದ ಕುಟುಂಬ ಏನಿಲ್ಲ ಅಂದರೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಮೂಲಕ ಪ್ರತಿ ತಿಂಗಳು 5000 ರಿಂದ 8000 ಹಣವನ್ನು ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ರೇಷನ್ ಕಾರ್ಡ್ ಹೊಂದುವುದು ಅತಿ ಮುಖ್ಯವಾಗಿದ್ದು.! ಹಾಗಾಗಿ ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ ಹಾಗೂ ಹೆಸರು ಬದಲಾವಣೆ ಮುಂತಾದ ಕೆಲಸ ಮಾಡಲು ಕಾಯುತ್ತಿದ್ದಾರೆ.!

ration card correction
ration card correction

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡೆಯಲು ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಜಾಸ್ತಿ ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರು ಜಾಸ್ತಿ ಜನ ಇರಬೇಕು ಏಕೆಂದರೆ ಸಾಕಷ್ಟು ವರ್ಷಗಳಿಂದ ತುಂಬಾ ಜನರು ತಮ್ಮ ರೇಷನ್ ಕಾರ್ಡ್ ನಲ್ಲಿ ಮಕ್ಕಳು ಹಾಗೂ ಹೊಸದಾಗಿ ಮದುವೆಯಾದಂತ ನವ ದಂಪತಿಗಳು ಮತ್ತು ಇತರ ಸದಸ್ಯರನ್ನು ಸೇರಿಸಲು ಸಾಧ್ಯವಾಗಿಲ್ಲ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್..!

 

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ((ration card correction))..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಇದೀಗ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ರೇಷನ್ ಕಾರ್ಡ್ ಗಳಲ್ಲಿ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ಇತರ ವಿವಿಧ ಕೆಲಸ ಮಾಡಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಡಲಾಗಿತ್ತು.! ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ಡಿಸೆಂಬರ್ 31 ನೇ ತಾರೀಖಿನವರೆಗೆ ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 4:30 ಗಂಟೆವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂಥ ಕುಟುಂಬಗಳು ಡಿಸೆಂಬರ್ 31 ನೇ ತಾರೀಖಿನವರೆಗೆ ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 4:30 ಗಂಟೆವರೆಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಮಾಡಲು ಅವಕಾಶವಿದೆ..?

  • ಸ್ನೇಹಿತರೆ ನೀವು ರೇಷನ್ ಕಾರ್ಡ್ ನಲ್ಲಿ ಹೊಸದಾಗಿ ಕುಟುಂಬದ ಸದಸ್ಯರು ಅಂದರೆ ಮಕ್ಕಳು ಅಥವಾ ಹೊಸದಾಗಿ ಮದುವೆ ಆದಂತ ನವದಂಪತಿಗಳು ಹಾಗೂ ಇತರ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು
  • ಈಗಿರುವ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ನ ಕುಟುಂಬದ ಸದಸ್ಯರ ಬದಲಾವಣೆ ಅಥವಾ ಕುಟುಂಬದ ಮುಖ್ಯಸ್ಥರು ನಿದಾನವಾಗಿದ್ದರೆ ಅಂತ ಸಂದರ್ಭದಲ್ಲಿ ಅವರನ್ನು ತೆಗೆದು ಹಾಕಿ ಆ ರೇಷನ್ ಕಾರ್ಡ್ ನಲ್ಲಿ ಇರುವ ಹಿರಿಯ ಮಹಿಳೆಯನ್ನು ಕುಟುಂಬದ ಮುಖ್ಯಸ್ಥರನ್ನಾಗಿ ಮಾಡಬಹುದು
  • ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತ ಸದಸ್ಯರ ತೆಗೆದು ಹಾಕುವಿಕೆ ಅಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಸದಸ್ಯರು ಮದುವೆಯಾಗಿ ಹೋದರೆ ಅಥವಾ ನಿಧನವಾಗಿದ್ದರೆ ಅಂತ ಸಂದರ್ಭದಲ್ಲಿ ರೇಷನ್ ಕಾರ್ಡ್ ನಿಂದ ಸದಸ್ಯರನ್ನು ತೆಗೆಯಬಹುದು
  • ನೀವು ಇರುವಂತ ರೇಷನ್ ಕಾರ್ಡ್ ನ ವಿಳಾಸದ ಬದಲಾವಣೆಯನ್ನು ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿರುವಂತ ಸದಸ್ಯರ ಹೆಸರು ತಿದ್ದುಪಡಿ ಹಾಗೂ ಇತರ ಯಾವುದೇ ಬದಲಾವಣೆಯನ್ನು ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿರುವಂತ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಹಾಗೂ ಈ ಕೆವೈಸಿ ಮಾಡಲು ಈ ತಿದ್ದುಪಡಿಯಲ್ಲಿ ಅವಕಾಶವಿದೆ

 

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು..?

  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಮಕ್ಕಳ ಜನನ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆಧಾರ್ ಲಿಂಕ್ ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಇತರ ಅಗತ್ಯ ದಾಖಲಾತಿಗಳು

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಸರಕಾರದ ಯೋಜನೆಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ಗೃಹಲಕ್ಷ್ಮಿ ಯೋಜನೆ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment