ration card corruption date:- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮಾರ್ಚ್ 31 ರವರೆಗೆ ಅವಕಾಶ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಕಡೆಯಿಂದ ಮಹತ್ವದ ಅಪ್ಡೇಟ್ ಬಂದಿದೆ ಹಾಗಾಗಿ ಈ ಒಂದು ಲೇಖನಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯಾವ ದಾಖಲಾತಿಗಳು ಬೇಕು ಹಾಗು ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಪೂರ್ತಿಯಾಗಿ ಈ ಒಂದು ಲೇಖನವನ್ನು ಓದಿ
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ (ration card corruption date)..?
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಇದೀಗ ಸುಧೀರ್ಘವಾಗಿ ಅವಕಾಶ ಮಾಡಿಕೊಡಲಾಗಿದೆ.! ಆದರೆ ಸರ್ವರ್ ಸಮಸ್ಯೆಯಿಂದ ತುಂಬಾ ಜನರು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗುತ್ತಿಲ್ಲ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಏಕೆಂದರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವವರು ಈ ದಿನಾಂಕದ ಒಳಗಡೆ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು 31 ಮಾರ್ಚ್ 2025 ಕೊನೆಯ ದಿನಾಂಕವಾಗಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5:00 PM ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿಯನ್ನು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು.
ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ (ration card corruption date) ಏನು ಬದಲಾವಣೆ ಮಾಡಲು ಅವಕಾಶವಿದೆ.?
- ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಬಹುದು
- ಕುಟುಂಬದ ಹೊಸ ಸದಸ್ಯರ ಸೇರ್ಪಡೆ ಮಾಡಬಹುದು
- ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಸದಸ್ಯರನ್ನು ತೆಗೆದು ಹಾಕಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿಪಡಿಸಿಕೊಳ್ಳಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಿಕೊಳ್ಳಬಹುದು.
- ರೇಷನ್ ಕಾರ್ಡ್ ನಲ್ಲಿ ಇರುವ ವಿಳಾಸ ಹಾಗೂ ಊರು ಮತ್ತು ಇತರ ವಿಳಾಸ ಬದಲಾವಣೆ ಮಾಡಿಕೊಳ್ಳಬಹುದು.
- ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ E-KYC ಮಾಡಿಸಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು (ration card corruption date) ಬೇಕಾಗುವ ಅಗತ್ಯ ದಾಖಲಾತಿಗಳು.?
- ರೇಷನ್ ಕಾರ್ಡ್ ಪ್ರತಿ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಆರು ವರ್ಷದ ಮಕ್ಕಳಿಗೆ ಮಾತ್ರ ಜನನ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
2 thoughts on “ration card corruption date: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮಾರ್ಚ್ 31 ರವರೆಗೆ ಅವಕಾಶ ಇಲ್ಲಿದೆ ಮಾಹಿತಿ”