Ration Card Update 2025: ರೇಷನ್ ಕಾರ್ಡ್ ಇದ್ದವರು ತಕ್ಷಣ ಈ ಕೆಲಸ ಮಾಡಿ.! ಇಲ್ಲವಾದರೆ ರೇಷನ್ ಕಾರ್ಡ್ ರದ್ದು.! ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಇದೀಗ ನಮ್ಮ ರಾಜ್ಯದ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಇದೀಗ ಹೊಸ ಮಾಹಿತಿ ತಿಳಿಸಿದ್ದಾರೆ.
ಹೌದು ಸ್ನೇಹಿತರೆ ಪಡಿತರ ಚೀಟಿದಾರರು ಒಂದು ತಿಂಗಳ ಒಳಗಡೆ ಈ ಒಂದು ಕೆಲಸ ಮಾಡದಿದ್ದರೆ ಪಡಿತರ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇದಕ್ಕೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ..
ಪಡಿತರ ಚೀಟಿ ದಾರಿಗೆ ಹೊಸ ಅಪ್ಡೇಟ್ (Ration Card Update 2025).?
ಹೌದು ಸ್ನೇಹಿತರೆ ನಮ್ಮ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮೈಸೂರು ವಿಭಾಗದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಪಡಿತರ ಚೀಟಿ ದಾರರಿಗೆ ಒಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ಕೆಎಚ್ ಮುನಿಯಪ್ಪನವರು ಪಡಿತರ ಚೀಟಿದಾರರಿಗೆ ಇದೀಗ ಒಂದು ತಿಂಗಳ ಒಳಗಡೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಎಲ್ಲಾ ಸದಸ್ಯರ ಈ ಕೆ ವೈ ಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಇಲ್ಲವಾದರೆ ಅಂತವರ ಪಡಿತರ ಚೀಟಿಯನ್ನು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ
ಹೌದು ಸ್ನೇಹಿತರೆ ಪಡಿತರ ಚೀಟಿ ದಾರರಿಗೆ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡಲಾಗಿದ್ದು ಈ ದಿನಗಳ ಒಳಗಡೆ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದಲ್ಲಿ ಇರುವಂತ ಎಲ್ಲಾ ಸದಸ್ಯರ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಒಂದು ವೇಳೆ ಸದಸ್ಯರ ಈ ಕೆವೈಸಿ ಮಾಡದಂತ ಪಡಿತರ ಕಾರ್ಡ್ಗಳನ್ನು ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅದೇ ರೀತಿ ಅಧಿಕಾರಿಗಳಿಗೆ ಕೆವೈಸಿ ಮಾಡದಂತ ಕಾರ್ಡುಗಳಿಗೆ ರದ್ದು ಮಾಡುವ ಕ್ರಮ ಕೈಗೊಳ್ಳಿ ಎಂದು ಮಾಹಿತಿ ತಿಳಿಸಿದ್ದಾರೆ ಹಾಗೂ ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿ ರಚನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ekyc ಸ್ಟೇಟಸ್ ಹೇಗೆ ಚೆಕ್ ಮಾಡಬೇಕು..?
ಸ್ನೇಹಿತರೆ ಮೊದಲು ನೀವು ನಿಮ್ಮ ಪಡಿತರ ಚೀಟಿಯಲ್ಲಿ ಅಥವಾ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ಈಕೆ ವೈಸಿ ಆಗಿದೆಯಾ ಅಥವಾ ಇಲ್ಲ ಎಂಬ ಮಾಹಿತಿಯನ್ನು ಆಹಾರ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ತಿಳಿದುಕೊಳ್ಳಿ
ekyc ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಆಹಾರ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡುತ್ತಿರಿ.
- ನಂತರ ಅಲ್ಲಿ ನೀವು ಪಡಿತರ ಚೀಟಿ ವಿವರದ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ನಿಮಗೆ ವಿಥ್ ಓಟಿಪಿ ಅಥವಾ ವಿಥೌಟ್ ಓಟಿಪಿ ಎಂದು ಕೇಳುತ್ತದೆ ಅಲ್ಲಿ ನೀವು ಯಾವುದಾದರೂ ಒಂದು ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ಹಾಗೂ ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರ ಹೆಸರು ಆಯ್ಕೆ ಮಾಡಿಕೊಳ್ಳಿ
- ನಂತರ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ
- ಅದನ್ನು ಎಂಟರ್ ಮಾಡಿ ನಿಮ್ಮ ರೇಷನ್ ಕಾರ್ಡ್ ನೋಡಬಹುದು
- ಅಲ್ಲಿ ನಿಮಗೆ ರೇಷನ್ ಕಾರ್ಡ್ ನಲ್ಲಿ ಇರುವ ಎಷ್ಟು ಸದಸ್ಯರ ಈ ಕೆವೈಸಿ ಆಗಿದೆ ಅಥವಾ ಇಲ್ಲ ಎಂಬ ಮಾಹಿತಿ ತಿಳಿಯುತ್ತದೆ
- ಒಂದು ವೇಳೆ ಸದಸ್ಯರ ಈ ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ
ಸ್ನೇಹಿತರ ಇದೇ ರೀತಿ ನಿಮಗೆ ಹೊಸ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ತುಂಬಾ ಸುಲಭವಾಗಿ ಸೇರಿಕೊಳ್ಳಬಹುದು ಹಾಗೂ ಪ್ರತಿದಿನ ಮಾಹಿತಿ ಪಡೆಯಬಹುದು
udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,










1 thought on “Ration Card Update 2025: ರೇಷನ್ ಕಾರ್ಡ್ ಇದ್ದವರು ತಕ್ಷಣ ಈ ಕೆಲಸ ಮಾಡಿ.! ಇಲ್ಲವಾದರೆ ರೇಷನ್ ಕಾರ್ಡ್ ರದ್ದು.! ಇಲ್ಲಿದೆ ಮಾಹಿತಿ”