RDPR Karnataka Recruitment 2025 – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹೊಸ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಉದ್ಯೋಗ ಹುಡುಕುತ್ತಿದ್ದವರಿಗೆ ಈಗ ಸಿಹಿ ಸುದ್ದಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ (ಒಂಬಡ್ಸ್‌ಪರ್ಸನ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಲೇಖನಯ ಮೂಲಕ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಖಾಲಿ ಹುದ್ದೆಗಳ ಹೊಸ ನೇಮಕಾತಿ (RDPR Karnataka Recruitment 2025)..?
ಹೌದು ಗೆಳೆಯರೇ ನೀವು ಉದ್ಯೋಗ ಹುಡುಕುತ್ತಿದ್ದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ (ಒಂಬಡ್ಸ್‌ಪರ್ಸನ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಕಲ್ಬುರ್ಗಿ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

ಆದ್ದರಿಂದ ಆಸಕ್ತಿ ಇರುವವರು ದಿನಾಂಕ 3 ಅಕ್ಟೋಬರ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಉದ್ದಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರ ತಿಳಿದುಕೊಳ್ಳೋಣ
ಖಾಲಿ ಹುದ್ದೆಗಳ ನೇಮಕಾತಿ ವಿವರ (RDPR Karnataka Recruitment 2025 Notification).?
ನೇಮಕಾತಿ ಸಂಸ್ಥೆ:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಯ ಹೆಸರು:- ಒಂಬಡ್ಸ್‌ಪರ್ಸನ್ ಹುದ್ದೆಗಳ
ಖಾಲಿ ಹುದ್ದೆಗಳ ಸಂಖ್ಯೆ:-
ಉದ್ಯೋಗ ಸ್ಥಳ:- ಕಲಬುರ್ಗಿ, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ:- 02/09/2025
ಅರ್ಜಿ ಕೊನೆಯ ದಿನಾಂಕ:- 03/10/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RDPR Karnataka Recruitment 2025 Apply eligibility).?
ಶೈಕ್ಷಣಿಕ ಅರ್ಹತೆ:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಬೇಕು ಹಾಗೂ ಕನಿಷ್ಠ 10 ವರ್ಷಗಳ ಕಾಲ ಸಾರ್ವಜನಿಕ ಆಡಳಿತ, ಶಿಕ್ಷಣ, ಕಾನೂನು, ಸಮಾಜ ಸೇವೆ ಮತ್ತು ನಿರ್ವಹಣೆ ಮುಂತಾದ ಅನುಭವ ಹೊಂದಿರಬೇಕು
ವಯೋಮಿತಿ:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 66 ವರ್ಷದವರೆಗೆ ವಯೋಮಿತಿ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 45000 ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಯಾವುದೇ ಪರೀಕ್ಷೆ ಇಲ್ಲದೆ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply online RDPR Karnataka Recruitment 2025).?
ಸ್ನೇಹಿತರೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಮೊದಲು ಓದಿಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://rdpr.karnataka.gov.in/
ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವ ಫಾರಂ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅರ್ಜಿ ಫಾರಂನಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿ ನಂತರ ಅರ್ಜಿ ಸಲ್ಲಿಸಿದ ಪ್ರಿಂಟ್ ಔಟ್ ತೆಗೆದುಕೊಂಡು ಕೆಳಗಡೆ ನೀಡಿದ ವಿಳಾಸಕ್ಕೆ ಕಳುಹಿಸಿ
ವಿಳಾಸ:-
ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯೋಗ, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
ಐದನೇ ಮಹಡಿ, 1243 ಪ್ಲಾಟ್ಫಾರ್ಮ್ ಸಂಖ್ಯೆ, KSIIDC ಕಟ್ಟಡ, IT ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್,
ಬೆಂಗಳೂರು – 5600100
ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀವು ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು









