reliance jio recharge offers: ಜಿಯೋ ಗ್ರಾಹಕರಿಗೆ ಪ್ರತಿದಿನ 2GB ಡೇಟಾ & 90 ದಿನ ವ್ಯಾಲಿಡಿಟಿ, ಜಿಯೋ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಸಂಸ್ಥೆ ಇದೀಗ ತನ್ನ ಗ್ರಾಹಕರಿಗಾಗಿ ಪ್ರತಿದಿನ 2 GB ಡಾಟಾ ಹಾಗೂ 90 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆಗಳ ಬಗ್ಗೆ ಈ ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ.! ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಜಿಯೋ ಟೆಲಿಕಾಂ ಸಂಸ್ಥೆ (reliance jio recharge offers)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ 490 ಮಿಲಿಯನ್ ಗಿಂತ ಹೆಚ್ಚು ಗ್ರಾಹಕರನ್ನು ಹೊಂದಿರುವ ಪ್ರೈವೇಟ್ ಟೆಲಿಕಾಂ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜೀವೋ ಟೆಲಿಕಾಂ ಸಂಸ್ಥೆಯಾಗಿದ್ದು.! ಈ ಒಂದು ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ಅಗತ್ಯಕ್ಕೆ ತಕ್ಕಂತೆ ವಿವಿಧ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡುತ್ತದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ಜೀವೋ ಇದೀಗ ಹೊಸ 90 ದಿನ ವ್ಯಾಲ್ಯು ಹೊಂದಿರುವ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ
ಆದ್ದರಿಂದ ಈ ಒಂದು ಲೇಖನ ಮೂಲಕ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಬಿಡುಗಡೆ ಮಾಡಿರುವ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಮತ್ತು ಈ ರಿಚಾರ್ಜ್ ಯೋಜನೆಯಲ್ಲೇ ಯಾವ ಸೌಲಭ್ಯಗಳು ಸಿಗಲಿವೆ ಹಾಗೂ ಎಷ್ಟು ದಿನ ವ್ಯಾಲಿಡಿಟಿ ಇರುತ್ತೆ ಮತ್ತು ಎಷ್ಟು ಬೆಲೆ ಇರುತ್ತೆ ಎಂಬ ಪ್ರತಿಯೊಂದು ವಿವರವನ್ನು ಈ ಲೇಖನೆಯ ಮೂಲಕ ತಿಳಿಯೋಣ
ಜಿಯೋ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು (reliance jio recharge offers)..?
ಹೌದು ಸ್ನೇಹಿತರೆ ನೀವು ದೀರ್ಘಾವಧಿ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು ಹಾಗೂ ಕಡಿಮೆ ದರದಲ್ಲಿ ರಿಚಾರ್ಜ್ ಪ್ಲಾನ್ಗಳಿಗಾಗಿ ಹುಡುಕುತ್ತಿದ್ದರೆ ಜಿಯೋ ನಿಮಗಾಗಿ ಹೊಸ ರಿಚಾರ್ಜ್ ಪ್ಲಾನ್ ಜಾರಿಗೆ ತಂದಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಈಗ ತಿಳಿಯೋಣ
₹899 ರೂಪಾಯಿ ಪ್ರಿಪೇಯ್ಡ್ ಪ್ಲಾನ್ :- ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಬಿಡುಗಡೆ ಮಾಡಿರುವ 899 ರೂಪಾಯಿ ಪ್ರಿಪೇಡ್ ಪ್ಲಾನ್ ಈ ಒಂದು ರಿಚಾರ್ಜ್ ಯೋಜನೆ ಮಾಡಿಸಿಕೊಂಡಂತ ಗ್ರಾಹಕರು ಅನ್ಲಿಮಿಟೆಡ್ 5G ಡೇಟಾವನ್ನು 90 ದಿನಗಳ ಕಾಲ ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ.! ಹಾಗೂ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಪ್ರತಿದಿನ 2GB ಡೇಟಾ ಬಳಸಬಹುದು ಮತ್ತು 100 SMS ಪ್ರತಿದಿನ ಬಳಸಲು ಈ ರಿಚಾರ್ಜ್ ಯೋಜನೆಯಲ್ಲಿ ಅವಕಾಶ ಮಾಡಿಕೊಟ್ಟಿದೆ ಇದರ ಜೊತೆಗೆ ನೀವು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಸೇವೆಗಳನ್ನು ಬಳಸಲು ಅವಕಾಶ ಮಾಡಿಕೊಡಲಾಗಿದೆ
ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಒಟ್ಟು 90 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಈ 90 ದಿನಗಳಿಗೆ 180 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗಲಿದೆ ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಈ ಒಂದು ರಿಚಾರ್ಜ್ ನಲ್ಲಿ 20GB ಡೇಟಾ ಹೆಚ್ಚುವರಿಯಾಗಿ ಗ್ರಾಹಕರಿಗೆ ಸಿಗಲಿದೆ ಮತ್ತು ಸಿನಿಮಾ ಹಾಗೂ ಮೂವಿಗಳನ್ನು ನೋಡಲು ಬಯಸುತ್ತಿದ್ದವರಿಗೆ ಜಿಯೋ ಸಿನಿಮಾ ಚಂದಾದಾರಿಯನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು
₹999 ರೂಪಾಯಿ ಪ್ರಿಪೇಯ್ಡ್ ಪ್ಲಾನ್ (reliance jio recharge offers)..?
ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಬಿಡುಗಡೆ ಮಾಡಿರುವ 999 ರೂಪಾಯಿ ಪ್ರಿಪೇಡ್ ಪ್ಲಾನ್ ಈ ಒಂದು ರಿಚಾರ್ಜ್ ಯೋಜನೆ ಮಾಡಿಸಿಕೊಂಡಂತ ಗ್ರಾಹಕರು ಅನ್ಲಿಮಿಟೆಡ್ 5G ಡೇಟಾವನ್ನು 98 ದಿನಗಳ ಕಾಲ ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ.! ಹಾಗೂ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಪ್ರತಿದಿನ 2GB ಡೇಟಾ ಬಳಸಬಹುದು ಮತ್ತು 100 SMS ಪ್ರತಿದಿನ ಬಳಸಲು ಈ ರಿಚಾರ್ಜ್ ಯೋಜನೆಯಲ್ಲಿ ಅವಕಾಶ ಮಾಡಿಕೊಟ್ಟಿದೆ ಇದರ ಜೊತೆಗೆ ನೀವು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಸೇವೆಗಳನ್ನು ಬಳಸಲು ಅವಕಾಶ ಮಾಡಿಕೊಡಲಾಗಿದೆ
ಸ್ನೇಹಿತರೆ ಈ ಎರಡು ರಿಚಾರ್ಜ್ ಪ್ಲಾನ್ ಗಳು ಜೀವ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2 GB ಡೇಟಾ ನೀಡುವಂತ ಹಾಗೂ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳಾಗಿದ್ದು ಇನ್ನೂ ಹೆಚ್ಚಿನ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು My Jio ಅಪ್ಲಿಕೇಶನ್ ಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ವಿವರ ತಿಳಿದುಕೊಳ್ಳಬಹುದು ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು