rrb group d recruitment 2024: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 32,000 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
SBI ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆಯಿರಿ.! ಇಲ್ಲಿದೆ ಸಂಪೂರ್ಣ ವಿವರ
RRB ಗ್ರೂಪ್ ಡಿ ಹುದ್ದೆಗಳ ನೇಮಕಾತಿ (rrb group d recruitment 2024)..?
ಹೌದು ಸ್ನೇಹಿತರೆ ರೈಲ್ವೆ ಮಂಡಳಿ ಆರ್ ಆರ್ ಬಿ ಗ್ರೂಪ್ ಡಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಸುಮಾರು 32,000 ಹುದ್ದೆಗಳು ಖಾಲಿ ಇವೆ ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು! ಹೌದು ಸ್ನೇಹಿತರೆ ರೈಲ್ವೆ ಮಂಡಳಿಯ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಾದ ಪಾಯಿಂಟ್ ಮ್ಯಾನ್, ಅಸಿಸ್ಟೆಂಟ್ ಲೋಕೋ ಶೆಡ್, ಅಸಿಸ್ಟೆಂಟ್ ಆಪರೇಷನ್ ಗಳು, ಟ್ರ್ಯಾಕ್ ಮೇಂಟೇನರ್, ಇತರ ಹಲವಾರು ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಹೌದು ಸ್ನೇಹಿತರೆ ಪ್ರಸ್ತುತ ಸುಮಾರು 32,000 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಈ ಹುದ್ದಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 18 ಸಾವಿರ ರೂಪಾಯಿಯಿಂದ ಗರಿಷ್ಠ 48000 ವರೆಗೆ ಸಂಬಳ ನೀಡಲಾಗುತ್ತದೆ.! ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ಈಗ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (rrb group d recruitment 2024)..?
ನೇಮಕಾತಿ ಇಲಾಖೆ:- ರೈಲ್ವೆ ಇಲಾಖೆ
ಹುದ್ದೆಗಳ ವಿವರ:- ರೈಲ್ವೆ ಗ್ರೂಪ್ ಡಿ ವಿವಿಧ ಹುದ್ದೆಗಳು
ಒಟ್ಟು ಹುದ್ದಗಳ ಸಂಖ್ಯೆ:- ₹32,000
ವಿದ್ಯಾರ್ಹತೆ:- SSLC
ಸಂಬಳ:- ₹18,000-₹45,000
ವಯೋಮಿತಿ:- 18-36 ವರ್ಷ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರ ರೈಲ್ವೆ ಇಲಾಖೆಯ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ ಅದನ್ನು ಡೌನ್ಲೋಡ್ ಮಾಡಿಕೊಂಡು ನೋಡಿ
ವಯೋಮಿತಿ:- ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು
ಅರ್ಜಿ ಶುಲ್ಕ:- ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ, OBC, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕ (₹400 ರೀಫಂಡ್ ಮಾಡಲಾಗುತ್ತೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ, ವಿಶೇಷ ಚೇತನರು, ಮಾಜಿ ಸೈನಿಕರು, ತೃತೀಯ ಲಿಂಗಿಗಳು, ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಈ ಅರ್ಜಿ ಶುಲ್ಕದಲ್ಲಿ ಬ್ಯಾಂಕ್ ಚಾರ್ಜ್ ಹೊರತುಪಡಿಸಿ ಉಳಿದ ಹಣವನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರಿಫಂಡ್ ಮಾಡಲಾಗುತ್ತದೆ
ಆಯ್ಕೆಯ ವಿಧಾನ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಸಾಮರ್ಥ್ಯ ಹಾಗೂ ಇತರ ವಿಧಾನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:-
- ಅಧಿಸೂಚನೆ ಬಿಡುಗಡೆಯ ದಿನಾಂಕ:- 24/12/2024
- ಅರ್ಜಿ ಪ್ರಾರಂಭ ದಿನಾಂಕ:- 23/01/2025
- ಅರ್ಜಿ ಕೊನೆಯ ದಿನಾಂಕ:- 23/01/2024
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ರೈಲ್ವೆ ಇಲಾಖೆಯ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಇದಕ್ಕೆ ಬೇಕಾದ ಲಿಂಕ್ ಅನ್ನು ನಾವು ಕೆಳಗಡೆ ನೀಡುತ್ತೇವೆ ಮತ್ತು ಈ ಹುದ್ದಗಳಿಗೆ ಸಂಬಂಧಿಸಿದ ವಿವರವನ್ನು ಅಧಿಕೃತ ಅಧಿಸೂಚನೆಯಲ್ಲಿ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.rrbbnc.gov.in/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು