RRB Group D Recruitment: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳ ನೇಮಕಾತಿ! 10Th ಪಾಸಾದವರು ಅರ್ಜಿ ಸಲ್ಲಿಸಿ

RRB Group D Recruitment: ರೈಲ್ವೆ (railway job vacancy) ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳ (apply online) ನೇಮಕಾತಿ! 10Th ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಕಡೆಯಿಂದ ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ! ಈ ಅಧಿಸೂಚನೆಯ ಪ್ರಕಾರ ಬರೋಬ್ಬರಿ 32,000 ಕ್ಕಿಂತ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಯೋಣ

ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ ಅವಕಾಶ! ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ವಿವರ ಇಲ್ಲಿದೆ

 

ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Group D Recruitment)..?

ಹೌದು ಸ್ನೇಹಿತರೆ ಹತ್ತನೇ ತರಗತಿ ಮತ್ತು ಪಿಯುಸಿ ಹಾಗೂ ಪದವಿ ಪಾಸಾದವರಿಗೆ ರೈಲ್ವೆ ಇಲಾಖೆ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬರೋಬ್ಬರಿ 32,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯ RRB  ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ (new notification) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ (apply online) ಇರುವಂತಹ ಅಭ್ಯರ್ಥಿಗಳು ಈ ಒಂದು (job information) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು!

 

WhatsApp Group Join Now
Telegram Group Join Now       
RRB Group D Recruitment
RRB Group D Recruitment

 

ಸ್ನೇಹಿತರೆ, ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಪ್ರಕಾರ ಒಟ್ಟು 32,000 ಹುದ್ದೆಗಳು ಖಾಲಿ ಇವೆ! ಈ ಹುದ್ದೆಗಳಲ್ಲಿ ಲೋಕೋ ಪೈಲೆಟ್, ಅಸಿಸ್ಟೆಂಟ್ ಲೋಕೋ ಶೇಡ್, ಪಾಯಿಂಟ್ ಮ್ಯಾನ್, ಇತರ ಹಲವಾರು ಹುದ್ದೆಗಳು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 48 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ ಈ ಹುದ್ದೆಗಳ ನೇಮಕಾತಿ ವಿವರವನ್ನು ಕೆಳಗಡೆ ತಿಳಿಸಲಾಗಿದೆ

 

 

ಹುದ್ದೆಗಳ ನೇಮಕಾತಿ ವಿವರ (RRB Group D Recruitment)..?

ನೇಮಕಾತಿ ಇಲಾಖೆ:- ರೈಲ್ವೆ ಇಲಾಖೆ

ಒಟ್ಟು ಹುದ್ದೆಗಳು:- ₹32,000

WhatsApp Group Join Now
Telegram Group Join Now       

ಹುದ್ದೆಗಳ ವಿವರ:- ಗ್ರೂಪ್ ಡಿ ಹುದ್ದೆಗಳು

ವಿದ್ಯಾರ್ಹತೆ:- 10Th, PUC, ಪದವಿ

ವಯೋಮಿತಿ:- 18-36 ವರ್ಷ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ರೈಲ್ವೆ ಇಲಾಖೆ (railway new job vacancy)  ಬಿಡುಗಡೆ ಮಾಡಿರುವ RRB Group D ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ (apply) ಅರ್ಜಿದಾರರು ಮಾನ್ಯತೆ ಪಡೆದ (recognised institute) ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ SSLC ಪೂರ್ಣಗೊಳಿಸಿರಬೇಕು ಹಾಗೂ PUC ಮತ್ತು ಪದವಿ, ಹಾಗೂ ಇತರ ಅರ್ಹತೆಗಳು ಹೊಂದಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ವಯೋಮಿತಿ:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB Group D ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ವಯಸ್ಸಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಈ ವಯೋಮಿತಿ ಸಡಿಲಿಕೆಗೆ ಸಂಬಂಧಿಸಿದ ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು (400 ರಿಫಂಡ್ ಮಾಡಲಾಗುತ್ತದೆ), ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕರಿಗೆ ಮತ್ತು ತೃತೀಯ ಲಿಂಗಿಗಳಿಗೆ ಹಾಗೂ ಮಹಿಳೆಯರಿಗೆ ಅರ್ಜಿ ಶುಲ್ಕವನ್ನು 250 ನಿಗದಿ ಮಾಡಲಾಗಿದೆ ಇದರಲ್ಲಿ ಬ್ಯಾಂಕ್ ಚಾರ್ಜ್ ಹೊರತುಪಡಿಸಿ ಉಳಿದ ಹಣವನ್ನು ಅರ್ಜಿದಾರರಿಗೆ ರಿಫಂಡ್ ಮಾಡಲಾಗುತ್ತದೆ

ಆಯ್ಕೆ ವಿಧಾನ:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಮತ್ತು ವೈದ್ಯಕೀಯ ಹಾಗೂ ದೈಹಿಕ ಸಾಮರ್ಥ್ಯ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 43 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:-

  • ಅಧಿಸೂಚನೆ ಬಿಡುಗಡೆಯ ದಿನಾಂಕ:- 24 ಡಿಸೆಂಬರ್ 2024
  • ಅರ್ಜಿ ಪ್ರಾರಂಭ ದಿನಾಂಕ:- 02 ಜನವರಿ 2025
  • ಅರ್ಜಿ ಕೊನೆಯ ದಿನಾಂಕ:- 23 ಜನವರಿ 2025

 

ಅರ್ಜಿ ಸಲ್ಲಿಸುವುದು ಹೇಗೆ.?

ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB Group D ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ಈ ಹುದ್ದೆಗಳಿಗೆ ರೈಲ್ವೆ ಇಲಾಖೆ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

www.rrbbnc.gov.in/

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಮತ್ತು ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment