ನೇಮಕಾತಿ: RRB NTPC Recruitment 2025 – ರೈಲ್ವೆ ಇಲಾಖೆ ಹೊಸ ನೇಮಕಾತಿ 2025, 5,810 ಹುದ್ದೆಗಳು
ನಮಸ್ಕಾರ ಗೆಳೆಯರೇ ಉದ್ಯೋಗ ಮಾಡಲು ಆಸೆ ಇರುವವರಿಗೆ ಇದೀಗ ಸಿಹಿ ಸುದ್ದಿ, ಹೌದು ಗೆಳೆಯರೇ, ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ, ಈ ನೇಮಕಾತಿ ಅಧಿಸೂಚನೆ ಪ್ರಕಾರ ಒಟ್ಟು 5810 ಹುದ್ದೆಗಳು ಖಾಲಿ ಇವೆ ಹಾಗಾಗಿ ನಾವು ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಹಾಗೂ ಇತರೆ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ರೈಲ್ವೆ ಇಲಾಖೆ ಹೊಸ ನೇಮಕಾತಿ 2025 (RRB NTPC Recruitment 2025 Notification).?
ಹೌದು ಗೆಳೆಯರೆ ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಾರ 5,810 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವ ಮಹಿಳೆಯರು ಹಾಗೂ ಪುರುಷರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ನವೆಂಬರ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ

ನೇಮಕಾತಿ ವಿವರ (RRB NTPC Recruitment 2025).?
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ: 5,810 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಅಧಿಸೂಚನೆ ಪ್ರಕಟಣೆ ದಿನಾಂಕ: 04/10/2025
ಅರ್ಜಿ ಪ್ರಾರಂಭ ದಿನಾಂಕ: 21/10/2025
ಅರ್ಜಿ ಕೊನೆಯ ದಿನಾಂಕ: 20/11/2025
ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: 22/11/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB NTPC Recruitment 2025 Eligibility).?
ಶೈಕ್ಷಣಿಕ ಅರ್ಹತೆ: ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಹಾಗೂ ಡಿಪ್ಲೋಮಾ ಮತ್ತು ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ, SSLC ಮತ್ತು ಇತರೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಎಷ್ಟು (RRB NTPC Recruitment 2025 age limit).?
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯೋಮಿತಿ ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ 33 ವರ್ಷ ನಿಗದಿ ಮಾಡಲಾಗಿದೆ ಸರಕಾರದ ಮೀಸಲಾತಿ ನಿಯಮಗಳ ಅನುಸಾರವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ವರ್ಗ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಲಿಕ್ಕೆ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ
ಸಂಬಳ ಎಷ್ಟು (RRB NTPC Recruitment 2025 salary information)..?
ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 25000 ಯಿಂದ ಗರಿಷ್ಠ 35,500 ವರೆಗೆ ಸಂಬಳ ಸಿಗುತ್ತದೆ ಇದರ ಜೊತೆಗೆ ಸರಕಾರದ ಭತ್ಯೆ ಹಾಗೂ ಇತರೆ ಸೌಲಭ್ಯಗಳು ಸಿಗುತ್ತವೆ. ಹಾಗಾಗಿ ನೀವು ಇನ್ನಷ್ಟು ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ (RRB NTPC Recruitment 2025 selection process)..?
ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ 5,810 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರೆ ವಿಧಾನಗಳ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply online for RRB NTPC Recruitment 2025).?
ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ 5,810 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಬೇಕೆ ಹಾಗಾದರೆ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳುವುದರಿಂದ ಎಲ್ಲಾ ಮಾಹಿತಿಗಳು ಪ್ರತಿದಿನ ಸಿಗುತ್ತವೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ
pm kisan 21st installment 2025 – ಪಿಎಂ ಕಿಸಾನ್ 21ನೇ ಕಂತಿನ ರೂ.2000 ಈ ದಿನ ಬಿಡುಗಡೆ.! ಇಲ್ಲಿದೆ ಮಾಹಿತಿ









