RRB Recruitment 2025: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 32,000 ಹುದ್ದೆಗಳು, 10Th ಪಾಸಾದವರು ಅರ್ಜಿ ಸಲ್ಲಿಸಿ

RRB Recruitment 2025: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 32,000 ಹುದ್ದೆಗಳು, 10Th ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ (welcome) ಈ ಒಂದು ಲೇಖನ ಮೂಲಕ ಮಾಹಿತಿ (information) ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ (Indian railway) ಇಲಾಖೆ ಇದೀಗ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ (new notification) ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆಯ (notification) ಪ್ರಕಾರ ಸುಮಾರು 32,000 ಹುದ್ದೆಗಳು (job vacancy) ಖಾಲಿ ಇವೆ.! ಆದ್ದರಿಂದ ನಿರುದ್ಯೋಗಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ರೈಲ್ವೆ ಇಲಾಖೆಯ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಈ ಹುದ್ದಗಳಿಗೆ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಕೇಂದ್ರ ಸರ್ಕಾರ ಕಡೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

ರೈಲ್ವೆ ಇಲಾಖೆ RRB ಹೊಸ ನೇಮಕಾತಿ (RRB Recruitment 2025)..?

ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯ ಕಡೆಯಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಅಧಿಕೃತ ಅಧಿಸೂಚನೆ ಪ್ರಕಾರ ಸರಿಸುಮಾರು 32,000 ಹುದ್ದೆಗಳ ಭರ್ತಿಗೆ ರೈಲ್ವೆ ಇಲಾಖೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 23 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

RRB Recruitment 2025
RRB Recruitment 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಶುಲ್ಕ ಹಾಗೂ ವಯೋಮಿತಿ ಎಷ್ಟು ಎಂಬ ವಿವರವನ್ನು ಈಗ ತಿಳಿದುಕೊಳ್ಳೋಣ

 

 

ಹುದ್ದೆಗಳ ನೇಮಕಾತಿ ವಿವರ (RRB Recruitment 2025)..?

ನೇಮಕಾತಿ ಸಂಸ್ಥೆ:- ರೈಲ್ವೆ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 32,000 ಹುದ್ದೆಗಳು

ಹುದ್ದೆಗಳ ಹೆಸರು:- ವಿವಿಧ ಗ್ರೂಪ್ ಡಿ ಹುದ್ದೆಗಳು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ

ವಿದ್ಯಾರ್ಹತೆ:- 10Th, PUC, ITI, ಪದವಿ

ವಯೋಮಿತಿ:- 18-36 ವರ್ಷ

ಅರ್ಜಿ ಕೊನೆಯ ದಿನಾಂಕ:- 23/01/2025

 

ರೈಲ್ವೆ ಇಲಾಖೆ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು..?

ವಿದ್ಯಾರ್ಹತೆ:- ನಮ್ಮ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಕ್ಕಿಂತ ಹೆಚ್ಚು RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತಾ ಪಡೆದ ಶಿಕ್ಷಣ ಸಂಸ್ಥೆಯಿಂದ SSLC, puc, ITI, ಡಿಪ್ಲೋಮೋ, ಪದವಿ ಮುಂತಾದ ವಿದ್ಯಾರ್ಹತೆಯನ್ನು ಹುದ್ದೆಗಳ ಅನುಗುಣವಾಗಿ ಹೊಂದಿರಬೇಕು ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ವಯೋಮಿತಿ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷ ವಯೋಮಿತಿ ನಿಗದಿ ಮಾಡಿದೆ ಮತ್ತು ಕೋವಿಡ್ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

ಅರ್ಜಿ ಶುಲ್ಕ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಾಮಾನ್ಯ/OBC/ಹಿಂದುಳಿದ ₹500 ಅರ್ಜಿ ಶುಲ್ಕ ನಿಗದಿ ಮಾಡಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಮತ್ತು ಇತರ ವಿಶೇಷ ಚೇತನ ಅಭ್ಯರ್ಥಿಗಳಿಗೆ ಹಾಗೂ ತೃತೀಯ ಲಿಂಗಿ ಮತ್ತು ಮಾಜಿ ಸೈನಿಕರಿಗೆ 250 ಅರ್ಜಿ ಶುಲ್ಕ ನಿಗದಿ ಮಾಡಿದೆ.! ಈ ಅರ್ಜಿ ಶುಲ್ಕದಲ್ಲಿ ಬ್ಯಾಂಕ್ ಚಾರ್ಜ್ಗಳನ್ನು ಹೊರತುಪಡಿಸಿ ಉಳಿದ ಹಣವನ್ನು ಅರ್ಜಿದಾರ ಅಭ್ಯರ್ಥಿಗಳಿಗೆ ರಿಫಂಡ್ ಮಾಡಲಾಗುತ್ತದೆ

ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಸಾಮರ್ಥ್ಯ ಹಾಗೂ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಸಂಬಳ ಎಷ್ಟು:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹21,871 ರೂಪಾಯಿಯಿಂದ ಗರಿಷ್ಠ 43000 ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರ ರೈಲ್ವೆ ಇಲಾಖೆ (Indian railway) ಬಿಡುಗಡೆ ಮಾಡಿರುವ RRB ಗ್ರೂಪ್ ಡಿ (group D) ಹುದ್ದೆಗಳಿಗೆ (apply online) ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ನೀವು ರೈಲ್ವೆ ಇಲಾಖೆಯ (official website) ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಈ ರೈಲ್ವೆ ಇಲಾಖೆಯ (RRB group D) ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ (notification) ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಅದನ್ನು (read more information) ಸರಿಯಾಗಿ ಓದಿ ಈ ಹುದ್ದೆಗಳಿಗೆ ರೈಲ್ವೆ ಇಲಾಖೆಯ ಅಧಿಕೃತ (official website) ಜಾಲತಾಣ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ಕೊಟ್ಟಿರುವಂತೆ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

www.rrbbnc.gov.in/

 

ವಿಶೇಷ ಸೂಚನೆ:- ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ಯಾವಾಗ ನಡೆಯುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಬೇಕು ಹಾಗಾದರೆ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment