RRB Recruitment 2025 -ರೈಲ್ವೆ ಇಲಾಖೆ ಹೊಸ ನೇಮಕಾತಿ.! ಸೆಕ್ಷನ್ ಕಂಟ್ರೋಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

RRB Recruitment 2025 -ರೈಲ್ವೆ ಇಲಾಖೆ ಹೊಸ ನೇಮಕಾತಿ.! ಸೆಕ್ಷನ್ ಕಂಟ್ರೋಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ರೈಲ್ವೆ ಇಲಾಖೆಯಿಂದ ಇದೀಗ ಮತ್ತೊಂದು ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 368 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಲೇಖನಯ ಮೂಲಕ ಅರ್ಜಿ ಸಲ್ಲಿಕೆ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ

 

ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Recruitment 2025).?

ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅದು ಸೂಚನೆ ಬಿಡುಗಡೆ ಮಾಡಿದೆ.! ಹೌದು ಗೆಳೆಯರೇ ರೈಲ್ವೆ ನೇಮಕಾತಿ ಮಂಡಳಿ (ಆರ್ ಆರ್ ಬಿ) ಇದೀಗ ತನ್ನ ಸಂಸ್ಥೆಯಲ್ಲಿ ಅಥವಾ ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ

RRB Recruitment 2025
RRB Recruitment 2025

 

ಹಾಗಾಗಿ ಆಸಕ್ತಿ ಇರುವವರು ದಿನಾಂಕ ೧೫ ಸೆಪ್ಟೆಂಬರ್ 2025 ರಿಂದ ಅರ್ಜಿ ಪ್ರಾರಂಭವಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಸೆಪ್ಟೆಂಬರ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ

WhatsApp Group Join Now
Telegram Group Join Now       

 

ಖಾಲಿ ಹುದ್ದೆಗಳ ನೇಮಕಾತಿ (RRB Recruitment 2025).?

ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಮಂಡಳಿ (RRB)

ಖಾಲಿ ಹುದ್ದೆಗಳ ಸಂಖ್ಯೆ:- 368 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 15/09/2025

ಅರ್ಜಿ ಕೊನೆಯ ದಿನಾಂಕ:- 28/09/2025

WhatsApp Group Join Now
Telegram Group Join Now       

ಹುದ್ದೆಗಳ ವಿವರ:- ವಿವಿಧ ಹುದ್ದೆಗಳು

ಸಂಬಳ:- 28,700/- ರಿಂದ ₹45,700/- ವರೆಗೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB Recruitment 2025).?

ಶೈಕ್ಷಣಿಕ ಅರ್ಹತೆ:- ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:– ಭಾರತೀಯ ರೈಲ್ವೆ ಮಂಡಳಿ ಆರ್ ಆರ್ ಬಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 20 ವರ್ಷದಿಂದ ಗರಿಷ್ಠ 33 ವರ್ಷದವರೆಗೆ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ಮೀಸಲಾತಿ ನಿಯಮಗಳ ಅನುಸಾರವಾಗಿ ಒಬಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ ಎಷ್ಟು:- ಭಾರತೀಯ ರೈಲ್ವೆ ಮಂಡಳಿ ಆರ್‌ಆರ್‌ಬಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಓಬಿಸಿ ಮತ್ತು ಸಾಮಾನ್ಯ ಹಾಗೂ ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ PWBD, SC/ST ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಆಯ್ಕೆಯ ವಿಧಾನ:- ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (How To Apply for RRB Recruitment 2025).?

ಸ್ನೇಹಿತೆ ಭಾರತೀಯ ರೈಲ್ವೆ ಮಂಡಳಿ ಆರ್‌ಆರ್‌ಬಿ ಬಿಡುಗಡೆ ಮಾಡಿರುವ ಈ ಅಧಿಸೂಚನೆ ಪ್ರಕಾರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

IOCL Recruitment 2025 – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ .! ತಿಂಗಳಿಗೆ ₹30,000 ರಿಂದ ಸಂಬಳ ಪ್ರಾರಂಭ

Leave a Comment

?>