rrb recruitment 2025 apply online:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸ್, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ರೈಲ್ವೆ ಇಲಾಖೆ (RRB) ಯಿಂದ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 32438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಮತ್ತು ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಮೂರು ಕಂತಿನ 6,000 ಬೇಕಾದರೆ ಕೂಡ ಈ ಕೆಲಸ ಮಾಡಿ
ರೈಲ್ವೆ ಇಲಾಖೆ RRB ಗ್ರೂಪ್ ಡಿ ಹುದ್ದೆಗಳ ನೇಮಕಾತಿ (rrb recruitment 2025 apply online).?
ರೈಲ್ವೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 32438 ಹುದ್ದೆಗಳು ಖಾಲಿ ಇವೆ.! ಆದ್ದರಿಂದ ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಲಾಗಿದೆ

ಆಸಕ್ತಿ ಇರುವವರು ದಿನಾಂಕ 01 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (rrb recruitment 2025 apply online).?
ನೇಮಕಾತಿ ಇಲಾಖೆ:- ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 32,438 ಹುದ್ದೆಗಳು
ಹುದ್ದೆಗಳ ಹೆಸರು:- RRB ಗ್ರೂಪ್ ಡಿ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 23/01/2025
ಅರ್ಜಿ ಕೊನೆಯ ದಿನಾಂಕ:- 01/03/2025
ಅರ್ಜಿ ಸಲ್ಲಿಸುವ ವಯೋಮಿತಿ:- 18-36 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಇತರ ಅರ್ಹತೆಗಳು (rrb recruitment 2025 apply online).?
ಶೈಕ್ಷಣಿಕ ಅರ್ಹತೆ:- ರೈಲ್ವೆ ಇಲಾಖೆ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ 32438 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ITI, ಡಿಪ್ಲೋಮೋ ಮತ್ತು ಪದವಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವಯೋಮಿತಿ:- RRB ಅಧಿಸೂಚನೆಯ ಪ್ರಕಾರ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ (ಜನವರಿ 1 2025 ರಂತೆ) ವಯೋಮಿತಿ ಹೊಂದಿರಬೇಕು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಕೆಳಗಿನಂತೆ ಸಡಲಿಕ್ಕೆ ನೀಡಲಾಗಿದೆ
- OBC/NCL ಅಭ್ಯರ್ಥಿಗಳಿಗೆ :- 03 ವರ್ಷ
- SC/ST ಅಭ್ಯರ್ಥಿಗಳಿಗೆ:- 05 ವರ್ಷ
- ಅಂಗವಿಕಲ:- 10 ವರ್ಷ
ಸಂಬಳ ಎಷ್ಟು:- RRB ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆಯಾದ ನಂತರ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 35000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:-
- ಸಾಮಾನ್ಯ/OBC ಅಭ್ಯರ್ಥಿಗಳಿಗೆ:- ₹500
- ST/SC/PWBD/ ಮಾಜಿ ಸೈನಿಕರು ಮತ್ತು ಮಹಿಳೆಯರಿಗೆ :- ₹250/-
ಆಯ್ಕೆ ವಿಧಾನ:- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಆದರಿಸಿ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (rrb recruitment 2025 apply online).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01/03/2025 ಆಗಿದೆ ಆದ್ದರಿಂದ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
2 thoughts on “ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸ್, ಬೇಗ ಅರ್ಜಿ ಸಲ್ಲಿಸಿ/ rrb recruitment 2025 apply online”