RRC NCR Apprentice Recruitment 2025 – ನಾರ್ತ್ ಸೆಂಟ್ರಲ್ ರೈಲ್ವೆ ನೇಮಕಾತಿ 2025
ನಮಸ್ಕಾರ ಗೆಳೆಯರೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ ನಾರ್ತ್ ಸೆಂಟ್ರಲ್ ರೈಲ್ವೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ರೈಲ್ವೆ ಇಲಾಖೆ ನೇಮಕಾತಿ (RRC NCR Apprentice Recruitment 2025).?
ಹೌದು ಗೆಳೆಯರೆ ನಾರ್ತ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ರ ಪ್ರಕಾರ ಸುಮಾರು 1763 ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಗೆಳೆಯರೆ ನಾರ್ತ್ ಸೆಂಟ್ರಲ್ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿದಾರರು ಹತ್ತನೇ ತರಗತಿ ಹಾಗೂ ಐಟಿಐ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿ ಕುರಿತು ಇನ್ನಷ್ಟು ವಿವರ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (RRC NCR Apprentice Recruitment 2025).?
ನೇಮಕಾತಿ ಸಂಸ್ಥೆ:- ರೈಲ್ವೆ ನೇಮಕಾತಿ ಮಂಡಳಿ
ಖಾಲಿ ಹುದ್ದೆಗಳ ಸಂಖ್ಯೆ:- 1763 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 18 ಸೆಪ್ಟೆಂಬರ್ 2025
ಅರ್ಜಿ ಕೊನೆಯ ದಿನಾಂಕ:- 17 ಅಕ್ಟೋಬರ್ 2025
ಉದ್ಯೋಗ ಸ್ಥಳ:- ಭಾರತದದ್ಯಾಂತ
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಸಂಬಳ ಎಷ್ಟು:- ₹17,000 ರಿಂದ ₹25,700/- ವರೆಗೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRC NCR Apprentice Recruitment 2025 apply eligibility).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ನಾರ್ತ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಜೊತೆಗೆ ಐಟಿಐ ಸರ್ಟಿಫಿಕೇಟ್ ಹೊಂದಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ
ವಯೋಮಿತಿ:- ರೈಲ್ವೆ ನೇಮಕಾತಿ ಮಂಡಳಿ ಬಿಡುಗಡೆ ಮಾಡಿರುವ 1,763 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 15 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 24 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ SC/ST ಅಭ್ಯರ್ಥಿಗಳಿಗೆ 05 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 03 ವರ್ಷ ಮತ್ತು PWBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಆಯ್ಕೆಯ ವಿಧಾನ:- ಸ್ನೇಹಿತರೆ ರೈಲ್ವೆ ನೇಮಕಾತಿ ಮಂಡಳಿ ಬಿಡುಗಡೆ ಮಾಡಿರುವ 1763 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಂದರೆ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply RRC NCR Apprentice Recruitment 2025).?
ಸ್ನೇಹಿತರೆ ಭಾರತೀಯ ರೈಲ್ವೆ ನಿಯಮಕಾತಿ ಮಂಡಳಿ ಬಿಡುಗಡೆ ಮಾಡಿರುವ ಈ 1,763 ಅಪ್ರೆಂಟಿಸ್ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆಯಲು ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
Dasara Holidays: ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ.! ಇಂದಿನಿಂದ ರಜೆ ಪ್ರಾರಂಭ