RRC Western Railway Apprentices Recruitment 2025 – 10Th, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
ನಮಸ್ಕಾರ ಗೆಳೆಯರೇ ಭಾರತೀಯ ರೈಲ್ವೆ ಇಲಾಖೆ ಇದೀಗ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2,800 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಪಶ್ಚಿಮ ರೈಲ್ವೆ ಇಲಾಖೆ ಹೊಸ ನೇಮಕಾತಿ.?
ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಇದು ಸಹಿಸುದ್ದಿ ಏಕೆಂದರೆ ನೀವು ಎಸ್ ಎಸ್ ಎಲ್ ಸಿ ಮತ್ತು ಐಟಿಐ ಮುಂತಾದ ವಿದ್ಯಾ ಅರ್ಹತೆ ವಹಿಸಿದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಯಾವುದೇ ರೀತಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಕೆ ಮಾಡಬಹುದು

ಹುದ್ದೆಗಳ ನೇಮಕಾತಿ ವಿವರ.?
ನೇಮಕಾತಿ ಸಂಸ್ಥೆ:- ಪಶ್ಚಿಮ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 2,865 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 30 ಅಗಸ್ಟ್ 2025
ಆಜಿ ಕೊನೆಯ ದಿನಾಂಕ:- 29/09/2025
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸಲು (RRC Western Railway Apprentices Recruitment 2025 apply eligibility) ಹೊಂದಿರಬೇಕಾದ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಪಕ್ಷಿಮ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 2865 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ 50% ಗಿಂತ ಹೆಚ್ಚಿನ ಅಂಕ ಪಡೆದು ಪಾಸ್ ಆಗಿರಬೇಕು ಹಾಗೂ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಐಟಿಐ (ರಾಷ್ಟ್ರೀಯ ವ್ಯಾಪಾರ ಪ್ರಮಾಣ ಪತ್ರ) ಹೊಂದಿದ್ದವರು ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 15 ವರ್ಷ ವಯೋಮಿತಿ ಹಾಗೂ ಗರಿಷ್ಠ ವಯೋಮಿತಿ 24 ವರ್ಷ ಒಳಗಿನವರು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಸರಕಾರದ ಮೀಸಲಾತಿ ನಿಯಮಗಳ ಅನುಸಾರವಾಗಿ ಕೆಳಗಡೆ ನೀಡಿದಂತೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
- SC/ST ಅಭ್ಯರ್ಥಿಗಳಿಗೆ:- 05 ವರ್ಷ
- OBC ಅಭ್ಯರ್ಥಿಗಳಿಗೆ:- 03 ವರ್ಷ
- ದಿವ್ಯಾಂಗರು ಅಭ್ಯರ್ಥಿಗಳಿಗೆ:- 10 ವರ್ಷ
ಅರ್ಜಿ ಶುಲ್ಕ ಎಷ್ಟು:- ಅರ್ಜಿ ಸಲ್ಲಿಸಲು ಸಾಮಾನ್ಯ ಹಾಗೂ ಓಬಿಸಿ ಮತ್ತು ಈಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ & ₹41 ರೂಪಾಯಿ ಸಂಸ್ಕರಣ ಶುಲ್ಕ ಇರುತ್ತದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಆದರೆ ₹41/- ರೂಪಾಯಿ ಸಂಸ್ಕರಣೆ ಶುಲ್ಕವನ್ನು ಪಾವತಿಸಬೇಕು
ಸಂಬಳ ಎಷ್ಟು:- ಸ್ನೇಹಿತರಿಗೆ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,710/- ರೂಪಾಯಿಯಿಂದ ಗರಿಷ್ಠ 35,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ:- ಸ್ನೇಹಿತರ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಯಾವುದೇ ರೀತಿ ಆನ್ಲೈನ್ ಪರೀಕ್ಷೆ ಇರುವುದಿಲ್ಲ ಬದಲಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ತೆಗೆದ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರೀಕ್ಷೆಯಲ್ಲಿ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply online RRC Western Railway Apprentices Recruitment 2025).?
ಸ್ನೇಹಿತರೆ ನೀವು ಪಶ್ಚಿಮ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿ ಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ನಾವು ನಿಮಗೆ ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಈ ಒಂದು ಹುದ್ದೆಗಳಿಗೆ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಡೆ ಮಾತ್ರ ಅವಕಾಶವಿರುತ್ತದೆ ಹಾಗಾಗಿ ಬೇಗ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ PDF download:- ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್:- ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ಸರಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ ನೀವು ಮಾಡಬೇಕಾದ ಕೆಲಸ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
LIC ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.! ಪದವಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ