SBI Bank Personal Loan: SBI ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತಹ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಇದೀಗ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡುತ್ತಿದೆ ಹಾಗಾಗಿ ನಿಮಗೆ ಸಾಲದ ಅವಶ್ಯಕತೆ ಇದ್ದರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೀಡಲಾಗುವಂತ ಪರ್ಸನಲ್ ಲೋನ್ ಮೇಲೆ ಬಡ್ಡಿ ದರ ಎಷ್ಟು ಹಾಗೂ ಪರ್ಸನಲ್ ಲೋನ್ ಪಡೆಯಲು ಬೇಕಾಗುವ ದಾಖಲಾತಿಗಳ ವಿವರ ತಿಳಿಯೋಣ
ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತಿನ ಮಾರ್ಕೆಟ್ ಬಂಗಾರದ ದರ ಎಷ್ಟು
SBI ಬ್ಯಾಂಕ್ ವೈಯಕ್ತಿಕ ಸಾಲ (SBI Bank Personal Loan)..?
ಸ್ನೇಹಿತರೆ ಇದೀಗ SBI ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತ ಜನರಿಗಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡುತ್ತಿದೆ ಹಾಗಾಗಿ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದಾರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಈ ಪರ್ಸನಲ್ ಲೋನ್ ಪಡೆಯಲು ಬ್ಯಾಂಕಿಗೆ ಹೋಗದೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಈ ಲೇಖನ ಮೂಲಕ ತಿಳಿದುಕೊಳ್ಳೋಣ

ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತ ಜನರಿಗೆ ಮತ್ತು ಉದ್ಯೋಗ ಹೊಂದಿದವರಿಗೆ ಹಾಗೂ ವ್ಯಾಪಾರ ಮಾಡುತ್ತಿರುವವರಿಗೆ ಮುಂತಾದ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಹಾಗೂ ಇತರ ವಿವಿಧ ಸಾಲಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿದೆ ಹಾಗಾಗಿ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಈ ದಾಖಲಾತಿಗಳು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಅವಕಾಶ.! ಎಸ್ ಎಸ್ ಎಲ್ ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ
10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ..?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತಹ ಜನರಿಗೆ ₹10,000 ರೂಪಾಯಿ ಯಿಂದ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡುತ್ತಿದೆ.! ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ದೊರೆಯುತ್ತದೆ ಈ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರ 9.50%Pa ರಿಂದ ಪ್ರಾರಂಭವಾಗುತ್ತದೆ ಹಾಗೂ ಗರಿಷ್ಠ 35%Pa ದವರಿಗೆ ವಾರ್ಷಿಕ ಬಡ್ಡಿದರ ನಿಗದಿ ಮಾಡಲಾಗಿದೆ ಮತ್ತು ಈ ಬಡ್ಡಿದರವು ಅರ್ಜಿದಾರರ ಸಿವಿಲ್ ಸ್ಕೋರ್ ಹಾಗೂ ಇತರ ಆಧಾರದ ಮೇಲೆ ನಿಗದಿ ಮಾಡಲಾಗುತ್ತದೆ
ಹೌದು ಸ್ನೇಹಿತರೆ ನೀವು ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದು ಮತ್ತು ಈ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲದ ಮರುಪಾವತಿ ಅವಧಿ ಅಥವಾ ಇತರ ವೈಯಕ್ತಿಕ ಸಾಲದ ಮರುಪಾವತಿ ಅವಧಿ ಆರು ತಿಂಗಳಿಂದ ಗರಿಷ್ಠ 84 ತಿಂಗಳವರೆಗೆ ಸುಮಾರು ಏಳು ವರ್ಷಗಳವರೆಗೆ ಸಾಲದ ಮರುಪಾವತಿ ಅವಧಿ ನೀಡಲಾಗುತ್ತದೆ ಮತ್ತು ಸಾಲ ಪಡೆದುಕೊಳ್ಳುವಾಗ ಸಂಸ್ಕರಣ ಶುಲ್ಕ ಸಾಲದ ಮೊತ್ತದ ಮೇಲೆ 2% + GST ನಿಗದಿ ಮಾಡಲಾಗುತ್ತದೆ ಇನ್ನಷ್ಟು ಹೆಚ್ಚಿನ ವಿವರಕ್ಕಾಗಿ ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಭೇಟಿ ನೀಡಿ
ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು (SBI Bank Personal Loan)..?
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಉತ್ತಮ ಸಿವಿಲ್ ಸ್ಕೋರ್ ಹೊಂದಿರಬೇಕು
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಯಾವುದಾದರು ಉದ್ಯೋಗ ಅಥವಾ ಜಮೀನು ಅಥವಾ ಇತರ ವಸ್ತುಗಳ ಮೇಲೆ ಅಥವಾ ಪ್ರಾಪರ್ಟಿ ಮೇಲೆ ಸಾಲ ಪಡೆಯಬಹುದು
ವೈಯಕ್ತಿಕ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
- ಪಾನ್ ಕಾರ್ಡ್
- ರೇಷನ್ ಕಾರ್ಡ್
- ವೋಟರ್ ಐಡಿ
- ಉದ್ಯೋಗ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
SBI ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಪಡೆಯುವುದು ಹೇಗೆ..?
- ಸ್ನೇಹಿತರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಪಡೆಯಲು ಬಯಸಿದರೆ SBI ಬ್ಯಾಂಕ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
- ನಂತರ ಅಲ್ಲಿ ನಿಮ್ಮ ಯೂಸರ್ ಐಡಿ ಪಾಸ್ವರ್ಡ್ ಬಳಸಿ ಈ ವೆಬ್ಸೈಟ್ನಲ್ಲಿ ಲಾಗಿನ್ ಮಾಡಿ ನಂತರ ಅಲ್ಲಿ ಸಾಲ ಅಥವಾ ಲೋನ್ಸ್ ಎಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಎಂದು ಆಯ್ಕೆ ಮಾಡಿಕೊಳ್ಳಿ
- ನಂತರ ನಿಮ್ಮ ಹೆಸರು ಹಾಗೂ ಇತರ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು
- ಎಲ್ಲಾ ದಾಖಲಾತಿಗಳು ವೆರಿಫೈ ಆದ ನಂತರ 24 ಗಂಟೆಗಳ ಒಳಗಡೆ ನಿಮ್ಮ ಬ್ಯಾಂಕ್ ಖಾತೆಗೆ ವೈಯಕ್ತಿಕ ಸಾಲದ ಮೊತ್ತ ಆಗುತ್ತದೆ
ಅಥವಾ
ನೀವು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಅರ್ಜಿ ಸಲ್ಲಿಸಬಹುದು
ವಿಶೇಷ ಸೂಚನೆ:- ಸ್ನೇಹಿತರೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ನೀವು ಬಯಸುತ್ತಿದ್ದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವಂತ ನಿಯಮಗಳನ್ನು ಹಾಗೂ ಶರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಇಷ್ಟವಾದರೆ ಮಾತ್ರ ಸಾಲ ಪಡೆಯಿರಿ. ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ವಿವಿಧ ಮಾಧ್ಯಮಗಳ ಆಧಾರದ ಮೇಲೆ ಸಂಗ್ರಹಿಸಿದ್ದೇವೆ ಹಾಗಾಗಿ ನಿಮಗೆ ಸಾಲದಲ್ಲಿ ಯಾವುದೇ ತೊಂದರೆ ಉಂಟಾದರೆ ನಮ್ಮ ಕರ್ನಾಟಕ ಸಮಾಚಾರ ಹಾಗೂ ನಮಗೂ ಯಾವುದೇ ರೀತಿ ಸಂಬಂಧ ಇರುವುದಿಲ್ಲ