SBI Personal loan: SBI ಬ್ಯಾಂಕ್ ನಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲ ಸಿಗುತ್ತೆ.! ಈ ದಾಖಲಾತಿಗಳು ಬೇಕು
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿಮಗೆ ಸಾಲದ ಅವಶ್ಯಕತೆ ಇದೆಯ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಯಾವುದೇ ವಸ್ತುಗಳನ್ನು ಅಡವಿಡದೆ ಹಾಗೂ ಯಾವುದೇ ಆಸ್ತಿ ಇಲ್ಲದಿದ್ದರೂ ಕೂಡ ವೈಯಕ್ತಿಕ ಸಾಲ ಅಥವಾ ಪರ್ಸನಲ್ ನೀಡಲಾಗುತ್ತದೆ.! ಹಾಗಾಗಿ ನಿಮಗೆ ಸಾಲದ ಅವಶ್ಯಕತೆ ಇದ್ದರೆ ನೀವು ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಪಡೆದುಕೊಳ್ಳಬಹುದು ಮತ್ತು ಈ ಸಾಲ ಪಡೆಯಲು ಕೆಲವೊಂದು ಅರ್ಹತೆಗಳು ಹಾಗೂ ದಾಖಲಾತಿಗಳು ಬೇಕಾಗುತ್ತವೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
SBI ವೈಯಕ್ತಿಕ ಸಾಲ (SBI Personal loan)..?
ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಅತ್ಯಂತ ಜನಪ್ರಿಯ ಹಾಗೂ ದೊಡ್ಡ ಬ್ಯಾಂಕ್ ಎಂದರೆ ಅದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಗಿದೆ.! ಆದ್ದರಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಯಾವುದೇ ವಸ್ತುಗಳನ್ನು ಅಡವಿಡದೆ ಹಾಗೂ ಆಸ್ತಿ ಇಲ್ಲದಿದ್ದರೂ ಕೂಡ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡುತ್ತಿದೆ ಆದ್ದರಿಂದ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಕೂಡಲೇ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಿ.!
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಹಾಗೂ ಯಾರಿಗೆ ಸಾಲದ ಅವಶ್ಯಕತೆ ಇರುತ್ತದೆ ಅಂತ ಜನರಿಗೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ಸಾಲ ನೀಡುತ್ತಿದೆ ಮತ್ತು ಈ ಸಾಲ ಪಡೆಯಲು ಬಯಸುವಂಥ ಜನರು ಕಡ್ಡಾಯವಾಗಿ ಕೆಲವೊಂದು ಅರ್ಹತೆಗಳು ಮತ್ತು ದಾಖಲಾತಿಗಳು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
SBI ವೈಯಕ್ತಿಕ ಸಾಲ ಮತ್ತು ಬಡ್ಡಿ ದರ (SBI Personal loan)..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಗ್ರಾಹಕರು 10 ಲಕ್ಷ ರೂಪಾಯಿವರೆಗೆ ಯಾವುದೇ ವಸ್ತುಗಳನ್ನು ಅಡವಿಡದೆ ಹಾಗೂ ಯಾವುದೇ ಆದಾಯದ ದಾಖಲಾತಿಗಳು ಇಲ್ಲದಿದ್ದರೂ ಕೂಡ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ 9.50%pa ನಿಂದಾ ಪ್ರಾರಂಭವಾಗಿ ಗರಿಷ್ಠ 21%pa ಬಡ್ಡಿ ದರದಲ್ಲಿ ಜನರಿಗೆ ಸಾಲ ನೀಡುತ್ತಿದೆ ಹಾಗಾಗಿ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು ಆದರೆ ನೀವು ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುತ್ತಿದ್ದರೆ ಕೆಲವೊಂದು ಅರ್ಹತೆಗಳು ಹಾಗೂ ಉದ್ಯೋಗ ಹೊಂದಿರಬೇಕು ಅಂದರೆ ಮಾತ್ರ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತದೆ
ಸ್ನೇಹಿತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲವು 6-84 ತಿಂಗಳವರೆಗೆ ಮರುಪಾವತಿ ಅವಧಿ ಹೊಂದಿದ್ದು ಹಾಗಾಗಿ ನೀವು ಎಷ್ಟು ಸಾಲ ತೆಗೆದುಕೊಳ್ಳುತ್ತೀರಿ ಹಾಗೂ ಎಷ್ಟು EMI ಕಟ್ಟಲು ಅರ್ಹತೆ ಹೊಂದಿರುತ್ತೀರಿ ಎಂಬ ಆಧಾರದ ಮೇಲೆ ಈ ಸಾಲದ ಮರುಪಾವತಿ ಅವಧಿಯನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು ಮತ್ತು ಈ ಸಾಲದ ಮರುಪಾವತಿ ಅವಧಿ ಗರಿಷ್ಠ 84 ತಿಂಗಳವರೆಗೆ ಇರುತ್ತದೆ ಹಾಗೂ ವೈಯಕ್ತಿಕ ಸಾಲದ ಮೇಲೆ ಸಂಸ್ಕರಣ ಶುಲ್ಕ ಸಾಲದ ಮೊತ್ತದ ಮೇಲೆ ಶೇಕಡ 2 ರಷ್ಟು ಹಾಗೂ GST ಪಾವತಿ ಮಾಡಬೇಕಾಗುತ್ತದೆ ಈ ಸಾಲದ ಬಗ್ಗೆ ಹೆಚ್ಚಿನ ವಿವರ ಪಡೆಯಲು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ
ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಯಾವುದಾದರು ಉದ್ಯೋಗ ಹೊಂದಿರಬೇಕು ಅಥವಾ ತಿಂಗಳಿಗೆ 15000 ಸಂಪಾದನೆ ಮಾಡುವ ಆದಾಯದ ಮೂಲ ಹೊಂದಿರಬೇಕು
ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ಕ್ರೆಡಿಟ್ ಸ್ಕೋರ್ ಅಥವಾ ಸಿವಿಲ್ ಸ್ಕೋರ್ ಉತ್ತಮವಾಗಿರಬೇಕು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ವಯಕ್ತಿಕ ಸಾಲ ಅಲ್ಲದೆ ಮನೆಯ ಮೇಲೆ ಸಾಲ ಅಥವಾ ಗೃಹ ಸಾಲ ಅಥವಾ ವಾಹನದ ಮೇಲೆ ಸಾಲ ಅಥವಾ ಇತರ ಬೇರೆ ದಾಖಲಾತಿಗಳನ್ನು ನೀಡಿ ಸಾಲ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
- 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಸ್ಯಾಲರಿ ರಿಸಿಪ್ಟ್
- ವೋಟರ್ ಐಡಿ
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರ ಅಗತ್ಯ ದಾಖಲಾತಿಗಳು
ಸಾಲ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗೆ ಭೇಟಿ ನೀಡಿ ಈ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಈ ವೈಯಕ್ತಿಕ ಸಾಲಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.!
ಅಥವಾ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದು ನೀವು SBI ಯು ನೋ ಅಪ್ಲಿಕೇಶನ್ ಬಳಸುತ್ತಿದ್ದರೆ ತುಂಬಾ ಸುಲಭವಾಗಿ ಈ ಒಂದು ಅಪ್ಲಿಕೇಶನ್ ಮೂಲಕ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತಿಳಿಯಲು ನ್ಯೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
ವಿಶೇಷ ಸೂಚನೆ:- ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವಂತ ನಿಯಮಗಳು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ.! ನಂತರ ನಿಮಗೆ ಒಪ್ಪಿಗೆ ಆದರೆ ಮಾತ್ರ ಸಾಲ ಪಡೆಯಿರಿ ಏಕೆಂದರೆ ನಾವು ಈ ಮಾಹಿತಿಯನ್ನು ಬೇರೆ ಬೇರೆ ಮೂಲೆಗಳಿಂದ ಸಂಗ್ರಹಿಸಿದ್ದೇವೆ. ಹಾಗಾಗಿ ನಿಮಗೆ ಯಾವುದೇ ರೀತಿ ತೊಂದರೆ ಉಂಟಾದರೆ ಮತ್ತು ಸಾಲದಲ್ಲಿ ನಷ್ಟ ಉಂಟಾದರೆ ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮಕ್ಕೆ ಮತ್ತು ನಮಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ