SBI Personal Loan 2025: SBI ಬ್ಯಾಂಕ್ ಮೂಲಕ ಪಡೆಯಿರಿ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲ.! ಸಾಲ ಪಡೆಯಲು ಈ ದಾಖಲಾತಿಗಳು ಬೇಕು
ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರಿಗೆ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವಂತ ವೈಯಕ್ತಿಕ ಸಾಲದ ಬಡ್ಡಿ ದರ ಎಷ್ಟು ಹಾಗೂ ಸಾಲ ಪಡೆಯಲು ಬೇಕಾಗುವಂತ ದಾಖಲಾತಿಗಳು ಏನು ಮತ್ತು ಸಾಲ ಪಡೆಯಲು ಇರುವ ಅರ್ಹತೆಗಳು ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
SBI ವೈಯಕ್ತಿಕ ಸಾಲ (SBI Personal Loan 2025)..?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡಲಾಗುತ್ತದೆ ಹಾಗಾಗಿ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಈ ಒಂದು ಬ್ಯಾಂಕ್ ಮೂಲಕ ತುಂಬಾ ಸುಲಭವಾಗಿ ಯಾವುದೇ ಗ್ಯಾರೆಂಟಿಗಳಿಲ್ಲದೆ ಅಂದರೆ ಯಾವುದೇ ವಸ್ತುಗಳನ್ನು ಅಡವಿದೆ ತುಂಬಾ ಸುಲಭವಾಗಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಬಹುದು ಹಾಗಾಗಿ ಈ ವೈಯಕ್ತಿಕ ಸಾಲದ ವಾರ್ಷಿಕ ಬಡ್ಡಿದರ ಮುಂತಾದ ವಿವರಗಳನ್ನು ಕೆಳಗಡೆ ವಿವರಿಸಿದ್ದೇವೆ
ವೈಯಕ್ತಿಕ ಸಾಲದ ವಿವರ (SBI Personal Loan 2025)..?
ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವಂತ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲದ ಮೇಲೆ ವಾರ್ಷಿಕ ಬಡ್ಡಿದರವು 10.95% ರಿಂದ ಪ್ರಾರಂಭವಾಗುತ್ತದೆ ಮತ್ತು ಗರಿಷ್ಠ ಬಡ್ಡಿ ದರವು 21% ರವರೆಗೆ ವಿಧಿಸಲಾಗುತ್ತದೆ.! ಹೌದು ಸ್ನೇಹಿತರೆ ಈ ವೈಯಕ್ತಿಕ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವು ಅರ್ಜಿ ಸಲ್ಲಿಸುವ ವ್ಯಕ್ತಿಯ ಸಿವಿಲ್ ಸ್ಕೋರ್ ಹಾಗೂ ಇತರ ಆಧಾರಗಳ ಮೇಲೆ ಈ ಬಡ್ಡಿ ದರವನ್ನು ನಿಗದಿ ಮಾಡಲಾಗುತ್ತದೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವಂತ ವೈಯಕ್ತಿಕ ಸಾಲದ ಮರುಪಾವತಿ ಅವಧಿ 6-84 ತಿಂಗಳವರೆಗೆ ಇರುತ್ತದೆ ಹಾಗಾಗಿ ಸಾಲ ಪಡೆದ ವ್ಯಕ್ತಿ ತನ್ನ ಅನುಕೂಲಕ್ಕೆ ತಕ್ಕಂತೆ ಸಾಲದ ಮರುಪಾವತಿ ಅವಧಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಹಾಗೂ ಈ ಸಾಲದ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಶೇಕಡ 2% ರಷ್ಟು ಸಂಸ್ಕಾರ ಶುಲ್ಕ ವಿಧಿಸಲಾಗುತ್ತದೆ ಇದರ ಜೊತೆಗೆ GST ಒಳಗೊಂಡಿರುತ್ತದೆ ಹಾಗಾಗಿ ನೀವು ಈ ವಯಕ್ತಿಕ ಸಾಲಕ್ಕೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ವಿವರ ಪಡೆಯಲು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಭೇಟಿ ನೀಡಿ
SBI ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು..?
- ಸಾಲ ಪಡೆಯಲು ಬಯಸುವ ವ್ಯಕ್ತಿ ಕಡ್ಡಾಯವಾಗಿ ಯಾವುದಾದರೂ ಉದ್ಯೋಗ ಮಾಡುತ್ತಿರಬೇಕು ಅಥವಾ ತಿಂಗಳಿಗೆ 10,000 ರೂಪಾಯಿ ಸಂಬಳ ತರುವ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ವೈಯಕ್ತಿಕ ಸಾಲ ಅಷ್ಟೇ ಅಲ್ಲದೆ ಗೃಹ ಸಾಲ, ಬೈಕ್ ಸಾಲ, ಇತರ ವಸ್ತುಗಳ ಮೇಲೆ ಸಾಲ ಪಡೆದುಕೊಳ್ಳಬಹುದು
- ವೈಯಕ್ತಿಕ ಸಾಲ ಪಡೆಯಲು ಬಯಸುವಂತಹ ಅರ್ಜಿದಾರರು ಯಾವುದಾದರು ಆದಾಯದ ಮೂಲ ಹೊಂದಿರಬೇಕು ಅಂದರೆ ಜಮೀನು ಅಥವಾ ಮನೆ ಮುಂತಾದ ಮೂಲ ದಾಖಲಾತಿಗಳು ಹೊಂದಿರಬೇಕು
- ಈ ವೈಯಕ್ತಿಕ ಸಾಲ ಪಡೆಯಲು ಬಯಸುವ ವ್ಯಕ್ತಿಯು ಉತ್ತಮ ಸಿವಿಲ್ ಸ್ಕೋರ್ ಹೊಂದಿರಬೇಕು
ವೈಯಕ್ತಿಕ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಆಧಾರ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
- ಸ್ಯಾಲರಿ ಸ್ಲಿಪ್
- 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ವೋಟರ್ ಐಡಿ
- ರೇಷನ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆ
- ಇತರ ಅಗತ್ಯ ದಾಖಲಾತಿಗಳು
ಸಾಲ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಈ ವೈಯಕ್ತಿಕ ಸಾಲಕ್ಕೆ ಬೇಕಾಗುವಂತ ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು
ವಿಶೇಷ ಸೂಚನೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ವಯಕ್ತಿಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಮೊದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವಂತ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಂಡ ನಂತರ ಈ ಒಂದು ಸಾಲಕ್ಕೆ ಅರ್ಜಿ ಸಲ್ಲಿಸಿ.! ಏಕೆಂದರೆ ನಿಮಗೆ ಸಾಲದಲ್ಲಿ ಯಾವುದೇ ರೀತಿ ತೊಂದರೆಯಾದರೆ, ನಮಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ ಹಾಗಾಗಿ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಅದಕ್ಕೆ ನೀವೇ ಸಂಪೂರ್ಣ ಜವಾಬ್ದಾರರಾಗಿರುತ್ತೀರಿ