SBI Recruitment 2024: SBI ಬ್ಯಾಂಕ್ 600 ಹುದ್ದೆಗಳ ಹೊಸ ನೇಮಕಾತಿ! ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
HDFC ಬ್ಯಾಂಕಿನಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 40 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಈ ರೀತಿ ಪಡೆಯಿರಿ ಇಲ್ಲಿದೆ ವಿವರ
SBI ಆಫೀಸರ್ ಹುದ್ದೆಗಳ ನೇಮಕಾತಿ (SBI Recruitment 2024)..?
ಹೌದು ಸ್ನೇಹಿತರೆ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವಂತೆ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳ ವಿವರವನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೆಲ್ಲಿ ಖಾಲಿ ಇರುವಂತೆ ಸುಮಾರು 6,000 ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಯಾವುದೇ ಪದವಿ ಮುಗಿಸಿದರು ಕೂಡ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಇರುವ ಪ್ರಮುಖ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ಕೆಳಗಡೆ ನೀಡಿದ್ದೇವೆ
ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ! 10Th, PUC, ಪದವಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಗಳ ವಿವರ (SBI Recruitment 2024)..?
ನೇಮಕಾತಿ ಸಂಸ್ಥೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು:- 600 ಹುದ್ದೆಗಳು
ಹುದ್ದೆಯ ಹೆಸರು:- ಪ್ರೊಬೇಷನಲ್ ಅಧಿಕಾರಿಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 27/12/2024
ಅರ್ಜಿ ಕೊನೆಯ ದಿನಾಂಕ:- 16/01/2025
ವಿದ್ಯಾರ್ಹತೆ:- ಪದವಿ
ಉದ್ಯೋಗ ಸ್ಥಳ:- ಭಾರತಾದ್ಯಾಂತ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆ ಪ್ರಕಾರ ಈ 600 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿರಬೇಕು
ವಯೋಮಿತಿ:- ಸ್ನೇಹಿತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ 600 ಪ್ರೊಬೇಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳು ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕ್ಕೆ ಮಾಡಲಾಗಿದ್ದು ವಿವರ ಕೆಳಗಡೆ ನೀಡಿದ್ದೇವೆ
- OBC (NCL) 3 ವರ್ಷ
- SC/ST ಅಭ್ಯರ್ಥಿಗಳಿಗೆ 5 ವರ್ಷ
- ಅಂಗವಿಕಲ UR/EWS ಅಭ್ಯರ್ಥಿಗಳಿಗೆ 10 ವರ್ಷ
- ಅಂಗವಿಕಲ SC/ST ಅಭ್ಯರ್ಥಿಗಳಿಗೆ 15 ವರ್ಷ
ಅರ್ಜಿ ಶುಲ್ಕ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ 600 ಪ್ರೊಬೇಷನರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗ ಹಾಗೂ OBC, UR/EWS ಅಭ್ಯರ್ಥಿಗಳಿಗೆ 750 ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 600 ಪ್ರೊಫೆಷನರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವಂಥ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 600 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://sbi.co.in/
ವಿಶೇಷ ಸೂಚನೆ:– ಸ್ನೇಹಿತರೆ ನಿಮಗೆ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಹೊಸ ಹೊಸ ಮಾಹಿತಿಗಳು ಪಡೆಯಬೇಕೆ? ಹಾಗೂ ನಮ್ಮ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಸುದ್ದಿಗಳು ತಿಳಿಯಲು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು