SBI Recruitment 2025: SBI 13,735 ಖಾಲಿ ಹುದ್ದೆಗಳ ಬೃಹತ್ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಇದೀಗ ಸ್ಟೇಟ್ಮೆಂಟ್ ಆಫ್ ಇಂಡಿಯಾ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆ ಪ್ರಕಾರ ಸುಮಾರು 13,735 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
SBI ಬೃಹತ್ ನೇಮಕಾತಿ (SBI Recruitment 2025)..?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI). ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಬರೋಬ್ಬರಿ 13,735 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ದಿನಾಂಕ 7 ಜನವರಿ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಇತರ ವಿವರಗಳ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
SBI ಖಾಲಿ ಹುದ್ದೆಗಳ ನೇಮಕಾತಿ ವಿವರ (SBI Recruitment 2025)..?
ನೇಮಕಾತಿ ಸಂಸ್ಥೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು:- ಜೂನಿಯರ್ ಅಸೋಸಿಯೇಟ್ಸ್
ಒಟ್ಟು ಹುದ್ದೆಗಳು:- 13,735 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- online
ಉದ್ಯೋಗ ಸ್ಥಳ:- ಭಾರತದ್ಯಂತ
ಅರ್ಜಿ ಪ್ರಾರಂಭ ದಿನಾಂಕ:- 17/12/2025
ಅರ್ಜಿ ಕೊನೆಯ ದಿನಾಂಕ:- 07/01/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಎಸ್ ಬಿ ಐ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಎಸ್ ಬಿ ಐ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷದ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
- OBC ಅಭ್ಯರ್ಥಿಗಳಿಗೆ:- 03 ವರ್ಷ
- SC/ST ಅಭ್ಯರ್ಥಿಗಳಿಗೆ:- 05 ವರ್ಷ
- ಅಂಗವಿಕಲ/EWS ಅಭ್ಯರ್ಥಿಗಳಿಗೆ:- 10 ವರ್ಷ
ಅರ್ಜಿ ಶುಲ್ಕ:- ಸ್ನೇಹಿತರೆ ಎಸ್‌ಬಿಐ ಬ್ಯಾಂಕ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಆನ್ಲೈನ್ ಮೂಲಕ ಪಾವತಿ ಮಾಡಬೇಕು
ಆಯ್ಕೆಯ ವಿಧಾನ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪೂರ್ವಭಾವಿ ಪರೀಕ್ಷೆಯ ಮೂಲಕ ಆಯ್ಕೆ ಮಾಡುತ್ತಾರೆ ನಂತರ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರವೀಣತೆ ಪರೀಕ್ಷೆ ಹಾಗೂ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 21000 ಯಿಂದ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಬಿಡುಗಡೆ ಮಾಡಲಾದಂತ ಈ ಅಧಿಕೃತ ಅಧಿಸೂಚನೆ ಪ್ರಕಾರ 13735 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://sbi.co.in/web/personal-banking
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಕರ್ನಾಟಕದಲ್ಲಿ ನಡೆಯುವಂತ ವಿವಿಧ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳಿಗೆ ನೇಮಕಾತಿ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇತರ ವಿವರಗಳನ್ನು ಪ್ರತಿದಿನ ಹೊಸ ಲೇಖನೆಯ ಮೂಲಕ ಪಡೆದುಕೊಳ್ಳಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು