SBIF Scholarship: ಈ ವರ್ಗದ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ಶಿಪ್.! ಬೇಗ ಅರ್ಜಿ ಸಲ್ಲಿಸಿ

SBIF Scholarship: ಈ ವರ್ಗದ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ಶಿಪ್.! ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸ್‌ಬಿಐ ಬ್ಯಾಂಕ್ ವತಿಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಈ ವರ್ಗದ ವಿದ್ಯಾರ್ಥಿಗಳಿಗೆ 2024 ಮತ್ತು 25 ನೇ ಸಾಲಿನ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

HDFC ಬ್ಯಾಂಕ್ ಮೂಲಕ ಮೊಬೈಲ್ ನಲ್ಲಿ 10 ಲಕ್ಷದವರೆಗೆ ಸಾಲ ಪಡೆದುಕೊಳ್ಳಿ.! ಇಲ್ಲಿದೆ ನೋಡಿ ಸಂಪೂರ್ಣ ವಿವರ

 

SBI ಆಶಾ ಸ್ಕಾಲರ್ಶಿಪ್ (SBIF Scholarship).?

ಹೌದು ಸ್ನೇಹಿತರೆ, ಭಾರತದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಬಡತನದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಎಸ್ ಬಿ ಐ ಎಫ್ ಆಶಾ ವಿದೇಶಿ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಅಡಿಯಲ್ಲಿ SBI ಫೌಂಡೇಶನ್ ವತಿಯಿಂದ ಎಸ್‌ಬಿಐ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಫಾರ್ ಓವರ್ಸೀಸ್ ಎಜುಕೇಶನ್ 2024-25 ಸಾಲಿನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ

SBIF Scholarship
SBIF Scholarship

 

WhatsApp Group Join Now
Telegram Group Join Now       

ಆದರಿಂದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಕನಿಷ್ಠ 50 ಸಾವಿರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಆದ್ದರಿಂದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಉಚಿತ ಮನೆ ಪಡೆಯಲು ಅರ್ಜಿ ಆರಂಭ ಮಾಡಿದೆ.! ಬೇಗ ಅರ್ಜಿ ಸಲ್ಲಿಸಿ 

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SBIF Scholarship).?

SBIF ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದವರೆಗಿನ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜಿನಲ್ಲಿ ಸ್ನಾತಕೋತ್ತರ ಅಥವಾ ಅದಕ್ಕಿಂತ ಹೆಚ್ಚಿನ ಕೋರ್ಸ್ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC/ST) ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಗರಿಷ್ಠ ವಾರ್ಷಿಕ 20 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆದುಕೊಳ್ಳಬಹುದು

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBIF Scholarship).?

  • ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಾಗಿರಬೇಕು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಭಾರತದಿಂದ ಹೊರಗಿನ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜಿನಲ್ಲಿ ಸ್ನಾತಕೋತ್ತರ ಅಥವಾ ಅದಕ್ಕಿಂತ ಹೆಚ್ಚಿನ ಯಾವುದೇ ಕೋರ್ಸ್ ಅಧ್ಯಯನ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಬಹುದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಮೀರಬಾರದು

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವುದು ಹೇಗೆ (SBIF Scholarship).?

ಎಸ್ ಬಿ ಐ ಆಶಾ ಸ್ಕಾಲರ್ಷಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ