Scholarship: ಇಂಥಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇದೀಗ ಪ್ರಸ್ತುತ ನಮ್ಮ ರಾಜ್ಯದಲ್ಲಿ ಇರುವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಇದೀಗ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ,
ಹೌದು ಸ್ನೇಹಿತರೆ ಪ್ರಸ್ತುತ ವರ್ಷದಲ್ಲಿ ರಾಜ್ಯ ಸರ್ಕಾರ ಕಡೆಯಿಂದ ವಿದ್ಯಾರ್ಥಿ ಯೋಜನೆ ಅಡಿಯಲ್ಲಿ ಪೋಸ್ಟ್ ಮೆಟ್ರಿಕ್ ಮತ್ತು ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಇದೀಗ SSP ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ
ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನೀವು ಈ ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಜಿಲ್ಲಾ ವಿಕಾಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು
ದೂರವಾಣಿ ಸಂಖ್ಯೆ:- 0820-2574810, 2574811
ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ